ಸಾವರ್ಕರ್ ಜೊತೆ ಗೋಡ್ಸೆಗೂ ಭಾರತ ರತ್ನ ಕೊಟ್ಟು ಬಿಡಲಿ; ಸಿದ್ದರಾಮಯ್ಯ

0
91

ನ್ಯೂಸ್ ಕನ್ನಡ ವರದಿ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಪ್ರಚಾರದಲ್ಲಿ ಸಾವರ್ಕರ್ ಗೆ ಭಾರತ ರತ್ನ ನೀಡುವ ವಿಚಾರ ಪ್ರಸ್ತಾಪವಾಗಿದ್ದು, ರಾಜ್ಯದಲ್ಲಿಯೂ ಕಿಡಿ ಹೊತ್ತಿಸಿದೆ.

ಮಹಾರಾಷ್ಟ್ರ ಚುನಾವಣೆ ಪ್ರಚಾರದ ವೇಳೆ ಪ್ರಧಾನಿ ಮೋದಿ, ಸಾವರ್ಕರ್ ಗೆ ಭಾರತ ರತ್ನ ನೀಡುವ ವಿಚಾರ ಪ್ರಸ್ತಾಪಿಸಿದ್ದು, ಇದಕ್ಕೆ ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಸಾವರ್ಕರ್ ಗೆ ಮರಣೋತ್ತರ ಭಾರತ ರತ್ನ ಕೊಡುವ ವಿಚಾರ ಮೋದಿ ಪ್ರಸ್ತಾಪಿಸುತ್ತಿದ್ದಂತೆ ಪ್ರತಿಪಕ್ಷಗಳಿಂದ ಆಕ್ಷೇಪ ವ್ಯಕ್ತವಾಗಿ ರಾಜ್ಯದಲ್ಲಿಯೂ ಈ ಕುರಿತಾದ ಕಿಡಿ ಹೊತ್ತಿಸಿದೆ.

ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಪ್ರಚಾರದಲ್ಲಿ ಸಾವರ್ಕರ್ ಗೆ ಭಾರತ ರತ್ನ ನೀಡುವ ವಿಚಾರ ಪ್ರಸ್ತಾಪವಾಗಿದ್ದು, ರಾಜ್ಯದಲ್ಲಿಯೂ ಕಿಡಿ ಹೊತ್ತಿಸಿದೆ.

ಮಹಾರಾಷ್ಟ್ರ ಚುನಾವಣೆ ಪ್ರಚಾರದ ವೇಳೆ ಪ್ರಧಾನಿ ಮೋದಿ, ಸಾವರ್ಕರ್ ಗೆ ಭಾರತ ರತ್ನ ನೀಡುವ ವಿಚಾರ ಪ್ರಸ್ತಾಪಿಸಿದ್ದು, ಇದಕ್ಕೆ ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಸಾವರ್ಕರ್ ಗೆ ಮರಣೋತ್ತರ ಭಾರತ ರತ್ನ ಕೊಡುವ ವಿಚಾರ ಮೋದಿ ಪ್ರಸ್ತಾಪಿಸುತ್ತಿದ್ದಂತೆ ಪ್ರತಿಪಕ್ಷಗಳಿಂದ ಆಕ್ಷೇಪ ವ್ಯಕ್ತವಾಗಿ ರಾಜ್ಯದಲ್ಲಿಯೂ ಈ ಕುರಿತಾದ ಕಿಡಿ ಹೊತ್ತಿಸಿದೆ.

ಮಂಗಳೂರಿನಲ್ಲಿ ನಡೆದ ಕೈ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ವಿರುದ್ದ ತೀವ್ರ ವಾಗ್ದಾಳಿ ನಡೆಸಿದರು. ದೇಶದ ಆರ್ಥಿಕ ಸ್ಥಿತಿ ಅಧೋಗತಿಗೆ ಹೋಗಿದೆ. ಹಸಿವಿನ ರೇಟಿಂಗ್​​ನಲ್ಲಿ ಭಾರತ 102ನೇ ಸ್ಥಾನಕ್ಕೆ ಕುಸಿದಿದೆ. ಪಾಕಿಸ್ತಾನ, ಬಾಂಗ್ಲಾದೇಶ ನಮಗಿಂತ ಮುಂದಿವೆ. ಕಳೆದ ಐದು ವರ್ಷದಲ್ಲಿ ಮೋದಿ ಮಾಡಿದ ಸಾಧನೆ ಇದು ಮಾತ್ರ. ಮೋದಿ ಅಮೆರಿಕಕ್ಕೆ ಹೋಗಿ ಭಾರತದಲ್ಲಿ ಎಲ್ಲರೂ ಸುಖವಾಗಿದ್ದಾರೆ ಎಂದು ಹೇಳುತ್ತಾರೆ. ಹಸಿವಿನ ರೇಟಿಂಗ್ ನಮ್ಮ ಮಾನ ಮರ್ಯಾದೆಯನ್ನು ಹರಾಜು ಹಾಕಿದೆ ಎಂದರು.

LEAVE A REPLY

Please enter your comment!
Please enter your name here