ದೆಹಲಿ ಚುನಾವಣೆ ಫಲಿತಾಂಶ: ಮ್ಯಾಜಿಕ್ ನಂಬರ್ ದಾಟಿ 57 ಕ್ಷೇತ್ರಗಳಲ್ಲಿ ‘AAP’ ಗೆ ಭರ್ಜರಿ ಮುನ್ನಡೆ

0
32

ನ್ಯೂಸ್ ಕನ್ನಡ ವರದಿ: ದೇಶದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ದೆಹಲಿ ವಿಧಾನಸಭೆ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದೆ ಬೆಳಿಗ್ಗೆ ಶುರುವಾದ ಮತ ಎಣಿಕೆ ಕಾರ್ಯ ಮುಂದುವರೆದಿದೆ..

ಒಟ್ಟು 70 ಕ್ಷೇತ್ರಗಳ ಪೈಕಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷಕ್ಕೆ 57 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಬಿಜೆಪಿ 13 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದರೆ, ಕಾಂಗ್ರೆಸ್ ಶೂನ್ಯವಾಗಿದ್ದು ದೆಹಲಿಯಲ್ಲಿ ಮಕಾಡೆ ಮಲಗಲಿದೆ ಎಂದು ತಿಳಿದು ಬಂದಿದೆ…

ದೆಹಲಿ ವಿಧಾನಸಭೆಯ 70 ಸ್ಥಾನಕ್ಕಾಗಿ ಫೆಬ್ರವರಿ 8 ರಂದು ನಡೆದಿದ್ದ ಚುನಾವಣೆಯಲ್ಲಿ ಶೇ. 67. 5 ರಷ್ಟು ಮತದಾನವಾಗಿತ್ತು. 593 ಪುರುಷರು ಹಾಗೂ 79 ಮಹಿಳೆಯರು ಸೇರಿದಂತೆ ಸುಮಾರು 670 ಅಭ್ಯರ್ಥಿಗಳ ಅದೃಷ್ಟ ಪರೀಕ್ಷೆ ಇಂದು ನಿರ್ಧಾರವಾಗಲಿದೆ.

LEAVE A REPLY

Please enter your comment!
Please enter your name here