ಭಾರತದ ಮೂರು ಯೋಧರನ್ನು ಹತ್ಯೆಗೈದ ಚೀನಾ ಸೈನಿಕರು..!

0
111

ನ್ಯೂಸ್ ಕನ್ನಡ ವರದಿ: ಭಾರತ ಚೀನಾ ಗಡಿಯಲ್ಲಿ ಭಾರತ ಮತ್ತು ಚೀನಾ ಸೈನಿಕರ ನಡುವಿನ ಸಂಘರ್ಷದಲ್ಲಿ ಮೂವರು ಭಾರತೀಯರು ಯೋಧರು ಹುತಾತ್ಮರಾಗಿದ್ದಾರೆ ಎಂದು ವರದಿಯಾಗಿದೆ.

ಭಾರತ-ಚೀನಾ ಗಡಿಯ ಗಾಲ್ವಾನ್ ಗಡಿಯಲ್ಲಿ ನಿನ್ನೆ ರಾತ್ರಿ ಚೀನಾ-ಭಾರತ ಸೈನಿಕರ ನಡುವೆ ಸಂಘರ್ಷ ನಡೆದಿದ್ದು, ಭಾರತದ ಓರ್ವ ಅಧಿಕಾರಿ ಸೇರಿದಂತೆ ಮೂವರು ಯೋಧರು ಹುತಾತ್ಮರಾಗಿದ್ದಾರೆ ಎನ್ನಲಾಗಿದೆ.

ಇನ್ನು ಭಾರತ-ಚೀನಾ ಸಂಘರ್ಷದ ಹಿನ್ನೆಲೆಯಲ್ಲಿ ಗಾಲ್ವಾನ್ ಕಣಿವೆಯಲ್ಲಿ ಪರಿಸ್ಥಿತಿ ಶಾಂತಗೊಳಿಸಲು ಭಾರತ-ಚೀನಾ ಹಿರಿಯ ಅಧಿಕಾರಿಗಳು ಸಭೆ ನಡೆಸುತ್ತಿದ್ದಾರೆ.

ಮೇಲಿನ ಪೋಟೋವು ಸಾಂದಾರ್ಭಿಕ ಚಿತ್ರವಾಗಿದೆ.

LEAVE A REPLY

Please enter your comment!
Please enter your name here