Wednesday January 11 2017

Follow on us:

Contact Us
IMG-20170111-WA0019

ಸಮುದ್ರದಲ್ಲಿ ಮುಳುಗಿ ವಿದ್ಯಾರ್ಥಿ ಮೃತ್ಯು

ನ್ಯೂಸ್ ಕನ್ನಡ(11-1-2017): ಗೆಳೆಯರೊಂದಿಗೆ ಸಮುದ್ರದಲ್ಲಿ ಈಜಲು  ತೆರಳಿದ್ದ ಬಾಲಕನೋರ್ವ ಮುಳುಗಿ ಮೃತಪಟ್ಟ ಘಟನೆ ಕಾಪು ಠಾಣಾ ವ್ಯಾಪ್ತಿಯ ಮೂಳೂರಿನಲ್ಲಿ ನಡೆದಿದೆ. ಮೂಳೂರು ಮಹಾಲಕ್ಷ್ಮಿ ನಗರದ ನಿವಾಸಿ ರಾಕೇಶ್ ( 12) ಎಂಬವನೇ ಮೃತ ಬಾಲಕ.
IMG-20170111-WA0016
ಮೂಳೂರು ಮೀನುಗಾರಿಕಾ ಪ್ರೌಢಶಾಲೆಯ ನಾಲ್ಕು ಜನ ವಿದ್ಯಾರ್ಥಿಗಳು ಈಜಲು ಸಮುದ್ರಕ್ಕೆ ತೆರಳಿದ್ದು ಈ ಸಂದರ್ಭ ರಾಕೇಶ್ ನೀರು ಪಾಲಾಗಿದ್ದಾನೆ. ಈ ಬಗ್ಗೆ ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
nkseuibk
Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಅತ್ಯಾಚಾರಿ ನಿನ್ನ ಕೋಣೆಗೆ ಬಂದರೆ ಏನಾಗಬಹುದು: ಅತ್ಯಾಚಾರ ಸಂತ್ರಸ್ತೆಯ ಸ್ನೇಹಿತೆಯೊಂದಿಗೆ ಶಾಸಕನ ಪ್ರಶ್ನೆ!

ಮುಂದಿನ ಸುದ್ದಿ »

ಉಮೇಶ್ ಶೆಟ್ಟಿ ಕೊಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ- ಕಮಿಷನರ್ ಚಂದ್ರಶೇಖರ್

ಸಿನೆಮಾ

  • kattappa

    ಕಟ್ಟಪ್ಪ ಬಾಹುಬಲಿಯನ್ನು ಕೊಂದಿದ್ದು ಕರ್ನಾಟಕದಲ್ಲಿ!

    March 18, 2017

    ನ್ಯೂಸ್ ಕನ್ನಡ ವರದಿ(18.03.2017)-ಬೆಂಗಳೂರು: ಬಾಹುಬಲಿ-2 ಚಿತ್ರಕ್ಕೆ ಕರ್ನಾಟಕದಲ್ಲಿ ಭಾರೀ ವಿರೋಧ ವ್ಯಕ್ತವಾಗುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಚಿತ್ರವನ್ನು ನಿಷೇಧ ಮಾಡುವಂತೆ ಭಾರೀ ಒತ್ತಾಯಗಳು ಕೇಳಿ ಬಂದಿದೆ. ತಮಿಳು ನಟ ಸತ್ಯರಾಜ್ ಕಾವೇರಿ ಹೋರಾಟದ ಸಂದರ್ಭದಲ್ಲಿ ಮಾಡಿದ ಭಾಷಣದಲ್ಲಿ ಕನ್ನಡಿಗರ ...

    Read More
  • eega

    ಕಿಚ್ಚ ಸುದೀಪ್ ಗೆ ಆಂಧ್ರ ಸರಕಾರದ ನಂದಿ ಪ್ರಶಸ್ತಿ

    March 1, 2017

    ನ್ಯೂಸ್ ಕನ್ನಡ(1-3-2017): 2012-13ನೆ ಸಾಲಿನ “ನಂದಿ ಪ್ರಶಸ್ತಿ”ಯನ್ನು ಆಂಧ್ರಪ್ರದೇಶ ಸರಕಾರ ಘೋಷಿಸಿದ್ದು, “ಅಭಿನಯ ಚಕ್ರವರ್ತಿ” ಕಿಚ್ಚ ಸುದೀಪ್ ಅತ್ಯುತ್ತಮ ಖಳನಟನಾಗಿ ಆಯ್ಕೆಯಾಗಿದ್ದಾರೆ. 2012ರಲ್ಲಿ ಬಿಡುಗಡೆಯಾಗಿದ್ದ, ಎಸ್.ಎಸ್. ರಾಜಮೌಳಿ ನಿರ್ದೇಶನದ “ಈಗ” ಚಿತ್ರದ ನಟನೆಗಾಗಿ ಸುದೀಪ್ ಅವರಿಗೆ “ನಂದಿ ...

    Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More

ಭೂತಗನ್ನಡಿ

ಹೆಚ್ಚಿನ ಸುದ್ದಿ

More
Menu
×