Tuesday November 14 2017

Follow on us:

Contact Us

ಮೈಸೂರು ಸಮೀಪ ಅಪಘಾತ: ಉಳ್ಳಾಲ ಮೂಲದ ಒಂದೇ ಕುಟುಂಬದ ಮೂವರು ಮೃತ್ಯು

ಮೈಸೂರು: ಹುಣಸೂರು ತಾಲ್ಲೂಕಿನ ಬಿಳಿಕೆರೆ ಸಮೀಪ ಟೆಂಪೊ ಟ್ರಾವಲರ್ ಹಾಗೂ ಲಾರಿ ನಡುವೆ ಮಂಗಳವಾರ ನಸುಕಿನಲ್ಲಿ ಸಂಭವಿಸಿದ ಅಪಘಾತದಲ್ಲಿ  ಮಗು ಸೇರಿದಂತೆ ಮೂವರು ಮೃತಪಟ್ಟಿದ್ದಾರೆ. ವೇಗವಾಗಿ ಚಲಿಸುತ್ತಿದ್ದ ಟೆಂಪೊ ಟ್ರಾವಲರ್ ಲಾರಿಯನ್ನು ಹಿಂದಿಕ್ಕುವ ಭರದಲ್ಲಿ ಅದರ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ.

ಉಳ್ಳಾಲ ಅಲೇಕಳದ ಇಬ್ರಾಹಿಂ ಕಾಸಿಮ್ ಅವರ ಅಣ್ಣ ಹಮ್ಮಬ್ಬ, ಅವರ ಮಕ್ಕಳಾದ ಇಕ್ಬಾಲ್ , ಹಮೀದ್ ಕುಟುಂಬ ಸಹಿತ ಮೈಸೂರು ಪ್ರವಾಸ ಹೊರಟಿದ್ದರು. ಅಬ್ದುಲ್ ಹಮೀದ್ (47),ಮಹಮದ್ ಇಕ್ಬಾಲ್ (37 ಹಾಗೂ ಶೇಕ್ ಹಕೀಬ್(11) ಮೃತಪಟ್ಟಿದ್ದಾರೆ.  ಅಪಘಾತದಲ್ಲಿ 14 ಮಂದಿ ಗಾಯಗೊಂಡಿದ್ದಾರೆಲಾರಿಯನ್ನು ಟೇಕ್ಓವರ್ಮಾಡಿದ ಸಂದರ್ಭದಲ್ಲಿ ಅಪಘಾತ ನಡೆದಿದೆ. ಹುಣಸೂರು ಪೊಲೀಸ್ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಮೂರು ದೇವಾಲಯಗಳ ಮೇಲೆ ಹಸಿರು ಬಾವುಟ ಹಾರಿಸಿದ ಕಿಡಿಗೇಡಿಗಳು!

ಮುಂದಿನ ಸುದ್ದಿ »

ಕೇರಳ ಆರೆಸ್ಸೆಸ್ ಕಾರ್ಯಕರ್ತನ ಕೊಲೆ ಪ್ರಕರಣ: ಮೂವರು ಆರೋಪಿಗಳ ಬಂಧನ

ಸಿನೆಮಾ

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More
Menu
×