Monday February 12 2018

Follow on us:

Contact Us

ದಕ್ಷಿಣ ಆಫ್ರಿಕಾದಲ್ಲಿ ಭಾರತ ತಂಡಕ್ಕೆ ತಮಟೆ ಬಾರಿಸಿ ಸಾಂಪ್ರದಾಯಿಕ ಸ್ವಾಗತ! ವೀಡಿಯೋ ವೀಕ್ಷಿಸಿ

ನ್ಯೂಸ್ ಕನ್ನಡ ವರದಿ: ಫೋರ್ಟ್ ಎಲಿಜಬೆತ್ ನಲ್ಲಿ ಐದನೇ ಏಕದಿನ ಪಂದ್ಯ ಆಡುವ ಸಲುವಾಗಿ ಭಾರತೀಯ ಕ್ರಿಕೆಟ್ ತಂಡ ತಲುಪಿದಾಗ ಆಟಗಾರರನ್ನು ಸಾಂಪ್ರದಾಯಿಕ ಶೈಲಿಯಲ್ಲಿ ವಿಶೇಷವಾಗಿ ಸ್ವಾಗತಿಸಲಾಯಿತು, ಈ ಕುರಿತು ಬಿಸಿಸಿಐ ತನ್ನ ಟ್ವಿಟರ್‌ನಲ್ಲಿ ವೀಡಿಯೋ ಪೋಸ್ಟ್ ಮಾಡಿದೆ.

ನಾಳೆ 6 ಏಕದಿನ ಪಂದ್ಯಗಳ ಸರಣಿಯ 5ನೇ ಏಕದಿನ ಪಂದ್ಯ ಸೇಂಟ್ ಜಾರ್ಜ್ಸ್ ಪಾರ್ಕ್ ಮೈದಾನದಲ್ಲಿ ನಡೆಯಲಿದೆ. ಈಗಾಗಲೇ ಭಾರತ ತಂಡ ಪೋರ್ಟ್ ಎಲಿಜಬೆತ್‌ಗೆ ಬಂದಿಳಿದಿದ್ದು, ಇಲ್ಲಿನ ಜನ ಕೊಹ್ಲಿ ಬಳಗಕ್ಕೆ ಸಾಂಪ್ರದಾಯಕ ಸ್ವಾಗತ ಕೋರಿದರು. ಇನ್ನು ಹಾರ್ದಿಕ್‌ ಪಾಂಡ್ಯಾ ತಮಟೆ ಶಬ್ದಕ್ಕೆ ಸ್ಟೇಪ್‌ ಹಾಕಿಕೊಂಡು ಮುನ್ನಡೆ ಸಾಗಿತ್ತಿರುವುದು ಕಂಡು ಬಂತು. ಭಾರತ ಈ ಸರಣಿಯಲ್ಲಿ ಈಗಾಗಲೇ 3-1 ಮುನ್ನಡೆ ಸಾಧಿಸಿದೆ.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಕಂಬಳ ನಿಷೇಧಿಸಬೇಕೆಂದು ಪೇಟಾ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಸುಪ್ರೀಂಕೋರ್ಟ್!

ಮುಂದಿನ ಸುದ್ದಿ »

ಸಿಎಂ ಕಚೇರಿಗೆ ನುಗ್ಗಿದ ಅಪರಿಚಿತ ವ್ಯಕ್ತಿ: ಪೊಲೀಸರಿಂದ ತನಿಖೆ!

ಇತ್ತೀಚಿನ ಸುದ್ದಿಗಳು

ಸಿನೆಮಾ

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More
Menu
×