Monday March 12 2018

Follow on us:

Contact Us

ನೇಪಾಳದಲ್ಲಿ ಪತನವಾದ ಬಾಂಗ್ಲಾದೇಶದ ವಿಮಾನ: 78 ಮಂದಿ ಸಾವಿನ ಶಂಕೆ!

ನ್ಯೂಸ್ ಕನ್ನಡ ವರದಿ-(12.3.18): ಬಾಂಗ್ಲಾದೇಶದ ಢಾಕಾದಿಂದ ನೇಪಾಳದ ರಾಜಧಾನಿ ಕಠ್ಮಂಡುವಿಗೆ ಆಗಮಿಸುತ್ತಿದ್ದ ಬಾಂಗ್ಲಾದೇಶದ ನಾಗರಿಕ ವಿಮಾನವು ಪತನವಾಗಿದ್ದು, ವಿಮಾನ ಸಿಬ್ಬಂದಿ ಸೇರಿದಂತೆ ಸುಮಾರು 78 ಮಂದಿ ಪ್ರಯಾಣಿಕರು ಸಜೀವ ದಹನವಾಗಿದ್ದಾರೆಂದು ಶಂಕಿಸಲಾಗಿದೆ. ಕಠ್ಮಂಡುವಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನವನ್ನು ಇಳಿಸುವ ವೇಳೆಗೆ ಅವಘಢ ಸಂಭವಿಸಿದೆ ಎಂದು ತಿಳಿದು ಬಂದಿದೆ. ವಿಮಾನವು ಬಿದ್ದ ಸ್ಥಳದಲ್ಲಿ ದಟ್ಟವಾದ ಹೊಗೆಯೇಳುತ್ತಿರುವ ದೃಶ್ಯವಿರುವ ಚಿತ್ರಗಳು ಈಗಾಗಲೇ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದೆ.

ಈ ವಿಮಾನದಲ್ಲಿ ಸಿಬ್ಬಂದಿ ರಹಿತ ಒಟ್ಟು 67 ಮಂದಿ ಪ್ರಯಾಣಿಕರಿದ್ದರು ಎಂದು ತಿಳಿದು ಬಂದಿದೆ. ವಿಮಾನವು ಬಿದ್ದ ಬಳಿಕ ಸಾವು ನೋವಿನ ಕುರಿತಾದಂತೆ ಖಚಿತವಾದ ವರದಿ ಮತ್ತು ದಾಖಲೆಗಳು ಪತ್ತೆಯಾಗಿಲ್ಲ. ಹೆಚ್ಚನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಬೇಕಾದರೆ ಯಡಿಯೂರಪ್ಪ ಕಾಂಗ್ರೆಸ್‌ಗೆ ಸೇರಲಿ! ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್‌ ಬಿಡಲ್ಲ!

ಮುಂದಿನ ಸುದ್ದಿ »

ಮಂಗಳೂರು ಪಬ್ ದಾಳಿ ಪ್ರಕರಣ: ಎಲ್ಲಾ ಆರೋಪಿಗಳು ಖುಲಾಸೆ!

ಇತ್ತೀಚಿನ ಸುದ್ದಿಗಳು

ಸಿನೆಮಾ

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More
Menu
×