Wednesday December 6 2017

Follow on us:

Contact Us

ಉತ್ತರಖಾಂಡ, ದೆಹಲಿ ಸೇರಿದಂತೆ ಉತ್ತರಭಾರತದಲ್ಲಿ ಭೂಕಂಪ!

ನ್ಯೂಸ್ ಕನ್ನಡ ವರದಿ-(06.12.17): ಉತ್ತರಖಾಂಡ ಮತ್ತು ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ಉತ್ತರ ಭಾರತದ ಹಲವು ಪ್ರದೇಶಗಳಲ್ಲಿ ಭೂಕಂಪವಾಗಿರುವ ಕುರಿತು ವರದಿಯಾಗಿದೆ. ಕೆಲವೆಡೆ ಲಘು ಭೂಕಂಪವಾದರೆ, ಇನ್ನು ಕೆಲವೆಡೆ ಪ್ರಬಲ ಭೂಕಂಪನ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಹೊಸದಿಲ್ಲಿ, ನೋಯ್ಡಾದ ಕೆಲವು ಭಾಗಗಳಲ್ಲಿ ಭೂಕಂಪವಾಗಿರುವ ಅನುಭವವಾಗಿದೆ. ರಿಕ್ಟರ್‌ ಮಾಪಕದಲ್ಲಿ ಭೂಕಂಪದ ತೀವ್ರತೆ 5.5ರಷ್ಟು ಇತ್ತು ಎಂದು ಭಾರತೀಯ ಭೂ ವಿಜ್ಞಾನ ಇಲಾಖೆ ಮೂಲಗಳು ತಿಳಿಸಿವೆ. ಉತ್ತರಾಖಂಡ, ಹರಿಯಾಣ, ಉತ್ತರ ಪ್ರದೇಶ, ಹಿಮಾಚಲ ಪ್ರದೇಶದಲ್ಲೂ ಭೂಕಂಪನದ ವರದಿಯಾಗಿದೆ. ಉತ್ತರಾಖಂಡದ ಭಾರತ-ಚೀನಾ ಗಡಿ ಭಾಗದಲ್ಲಿ ಭೂಕಂಪ ಕೇಂದ್ರೀಕೃತವಾಗಿತ್ತು.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಹನುಮ ಜಯಂತಿ ಮೆರವಣಿಗೆಗೆ ಅನುಮತಿಯೇ ನೀಡಿಲ್ಲ ಎಂಬುದು ಸುಳ್ಳುಸುದ್ದಿ: ಮೈಸೂರು ಡಿಸಿ ಸ್ಪಷ್ಟನೆ

ಮುಂದಿನ ಸುದ್ದಿ »

ಕರ್ನಾಟಕಕ್ಕೆ ಮೋದಿ ಪ್ರಚಾರಕ್ಕೆ ಬಂದ್ರೂ ಬಿಜೆಪಿ ಗೆಲ್ಲಲ್ಲ: ಸಿಎಂ ಸಿದ್ದರಾಮಯ್ಯ

ಸಿನೆಮಾ

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More

ಭೂತಗನ್ನಡಿ

ಹೆಚ್ಚಿನ ಸುದ್ದಿ

More
Menu
×