Sunday February 11 2018

Follow on us:

Contact Us

ಯುವತಿಯರೂ ಬೀರ್ ಕುಡಿಯಲು ಪ್ರಾರಂಭಿಸಿದ್ದಾರೆ, ಇದು ನಿಜಕ್ಕೂ ಆತಂಕಕಾರಿ: ಗೋವಾ ಸಿಎಂ

ನ್ಯೂಸ್ ಕನ್ನಡ ವರದಿ-(11.2.18): ಇತ್ತೀಚಿನ ದಿನಗಳಲ್ಲಿ ಯುವತಿಯರೂ ಕೂಡಾ ಬೀರ್ ಕುಡಿಯಲು ಪ್ರಾರಂಭಿಸಿದ್ದು, ಇದು ನಿಜಕ್ಕೂ ಆತಂಕಕಾರಿ ಹಾಗೂ ನನಗೆ ಈ ಕುರಿತು ಭಯ ಪ್ರಾರಂಭವಾಗಿದೆ ಎಂದು ಗೋವಾದ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಹೇಳಿಕೆ ನೀಡಿದ್ದಾರೆ. ಗೋವಾ ರಾಜಧಾನಿ ಪಣಜಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯುವತಿಯರು ಕೂಡಾ ಬಿಯರ್ ಕುಡಿಯಲು ಪ್ರಾರಂಭಿಸಿದ್ದು, ನನಗೆ ಭಯ ಹುಟ್ಟಿಸಿದೆ ಎಂದಿದ್ದಾರೆ. ಈ ಮಾತು ಸಾಮಾಜಿಕ ತಾಣಗಳಾದ್ಯಂತ ನಗೆಪಾಟಲಿಗೀಡಾಗಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಾ, ಇತ್ತೀಚಿಗೆ ಯುವತಿಯರೂ ಕೂಡಾ ಬಿಯರ್ ಕುಡಿಯಲು ಪ್ರಾರಂಭಿಸಿದ್ದಾರೆ. ನಾನು ಇಲ್ಲಿ ನೆರೆದಿರುವ ಯುವತಿಯರ ಕುರಿತಾದಂತೆ ಹೇಳುತ್ತಿಲ್ಲ. ಈ ಬೆಳವಣಿಗೆಯು ಸಂಪೂರ್ಣವಾಗಿ ಇಲ್ಲದಾಗಲು ಸಾಯವಿಲ್ಲ. ಆದರೂ ಇನ್ನು ನಿಯಂತ್ರಣಕ್ಕೆ ತರಬೇಕಾಗಿದೆ. ಅಲ್ಲದೇ ಡ್ರಗ್ಸ್ ವಹಿವಾಟಿನ ಕುರಿತಾದಂತೆ ಕಟ್ಟೆಚ್ಚರ ವಹಿಸಲಾಗಿಎ. ಈಗಾಗಲೇ ಸುಮಾರು 170 ಮಂದಿ ಡ್ರಗ್ ಡೀಲರ್ ಗಳನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಮುಸಲ್ಮಾನರು ಕ್ರಿಶ್ಚಿಯನ್ನರು ಯಾರೂ ಬೇಡ ಎನ್ನುವ ಪಕ್ಷ ಬಿಜೆಪಿ: ಸಿ.ಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ »

ಉತ್ತರಪ್ರದೇಶ ಬೋರ್ಡ್ ಪರೀಕ್ಷೆಗೆ ಹತ್ತು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಗೈರುಹಾಜರು!

ಇತ್ತೀಚಿನ ಸುದ್ದಿಗಳು

ಸಿನೆಮಾ

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More
Menu
×