Wednesday October 11 2017

Follow on us:

Contact Us

ಗೋಧ್ರಾ ಹತ್ಯಾಕಾಂಡವು ಭಯೋತ್ಪಾದಕ ಕೃತ್ಯವಲ್ಲ: ಗುಜರಾತ್ ಹೈಕೋರ್ಟ್

ನ್ಯೂಸ್ ಕನ್ನಡ ವರದಿ-(11.10.17): 2002 ಫೆಬ್ರವರಿ 27ರಂದು ಕರಸೇವಕರಿಂದ ತುಂಬಿದ್ದ ರೈಲು ಭೋಗಿಯೊಂದಕ್ಕೆ ಬೆಕ್ಕಿ ಹಚ್ಚಿದ್ದ ಕಾರಣ 59 ಕರಸೇವಕರು ಸುಟ್ಟು ಕರಕಲಾಗಿದ್ದರು. ಈ ಪ್ರಕರಣದಲ್ಲಿ 11 ಮಂದಿ ಅಪರಾಧಿಗಳಿಗೆ ಮರಣದಂಡನೆ ವಿಧಿಸಲಾಗಿತ್ತು. ಆದರೆ ಮೊನ್ನೆ ತಾನೇ ಗುಜರಾತ್ ಹೈಕೋರ್ಟ್ ಶಿಕ್ಷೆಯ ಪ್ರಮಾಣವನ್ನು ಕಡಿತಗೊಳಿಸಿ ಮರಣದಂಡನೆಯ ಬದಲಿಗೆ ಜೀವಾವಧಿ ಶಿಕ್ಷೆ ನೀಡಿದ್ದರು. ಇದೀಗ ಗೋಧ್ರಾ ಹತ್ಯಾಕಾಂಡವು ಭಯೋತ್ಪಾದಕ ಕೃತ್ಯವಲ್ಲ ಎಂದು ಗುಜರಾತ್ ಹೈಕೋರ್ಟ್ ಘೋಷಿಸಿದೆ.

ಗೋಧ್ರಾ ಹತ್ಯಾಕಾಂಡ ನಡೆದಿದ್ದ ಸಂದರ್ಭದಲ್ಲಿ ಗಲಭೆಯನ್ನ ನಿಯಂತ್ರಿಸಲು ಆಗಿನ ರಾಜ್ಯ ಸರಕಾರವು ವಿಫಲವಾಗಿತ್ತು. ಆದ್ದರಿಂದ ಇದನ್ನೊಂದು ಭಯೋತ್ಪಾದಕ ಕೃತ್ಯ ಎಂದು ಪರಿಗಣಿಸಲು ಸಾಧ್ಯವಿಲ್ಲ. ಪ್ರಯಾಣಿಕರ ರಕ್ಷಣೆಯನ್ನು ಮಾಡುವಲ್ಲಿ ರೈಲ್ವೆ ಇಲಾಖೆಯೂ ವಿಫಲವಾಗಿತ್ತು. ಅಲ್ಲದೇ ಆ ಸಂದರ್ಭದಲ್ಲಿ ಸಬರಮತಿ ಎಕ್ಸ್ ಪ್ರೆಸ್ ಬೋಗಿಯು ಕರಸೇವಕರಿಂದ ಕಿಕ್ಕಿರಿದಿತ್ತು. ಅಲ್ಲಿ ಅಗತ್ಯಕ್ಕಿಂತ ಹೆಚ್ಚಿನ ಜನ ತುಂಬಿದ್ದರು ಎಂದು ಗುಜರಾತ್ ಹೈಕೋರ್ಟ್ ಹೇಳಿದೆ.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಶಾಲಾ ಪಠ್ಯಪುಸ್ತಕಕ್ಕೂ ಬಂತು ಮೋದಿ ಚಿತ್ರ: ಕಾಂಗ್ರೆಸ್ ನಿಂದ ಪ್ರತಿಭಟನೆ

ಮುಂದಿನ ಸುದ್ದಿ »

ಹಿಂದೂ ಶ್ಲೋಕ ತಪ್ಪಾಗಿ ಹಾಡಿದ್ದಕ್ಕೆ ಮುಸ್ಲಿಮ್ ಗಾಯಕನ ಬರ್ಬರ ಕೊಲೆ!

ಇತ್ತೀಚಿನ ಸುದ್ದಿಗಳು

ಸಿನೆಮಾ

  • ತನಗಿರುವ ಅಪರೂಪದ ಕಾಯಿಲೆಯನ್ನು ಬಹಿರಂಗಪಡಿಸಿದ ನಟ ಇರ್ಫಾನ್ ಖಾನ್!

    March 16, 2018

    ನ್ಯೂಸ್ ಕನ್ನಡ ವರದಿ-(16.3.18): ಬಾಲಿವುಡ್‌ನ‌ ಪ್ರತಿಭಾವಂತ ನಟ ಇರ್ಫಾನ್‌ ಖಾನ್‌ ಅವರು ತಮ್ಮನ್ನು ಬಾಧಿಸುತ್ತಿರುವ ಅತ್ಯಪರೂಪದ ಕಾಯಿಲೆ ಯಾವುದೆಂಬುದನ್ನು ಬಹಿರಂಗಪಡಿಸಿದ್ದಾರೆ. ತಾನು ನ್ಯೂರೋ ಎಂಡೋಕ್ರೈನ್‌ ಟ್ಯೂಮರ್‌ನಿಂದ ಬಳಲುತ್ತಿರುವುದಾಗಿ ಅವರು ತಿಳಿಸಿದ್ದಾರೆ. ಕೆಲ ದಿನಗಳ ಹಿಂದೆ ಇರ್ಫಾನ್‌ ಖಾನ್‌ ...

    Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More
Menu
×