Tuesday October 10 2017

Follow on us:

Contact Us

ಕಣ್ಣೂರು: ಬಿಜೆಪಿ ಕಚೇರಿ ಮೇಲೆ ಪೊಲೀಸ್ ದಾಳಿ; ಮಾರಕಾಸ್ತ್ರ ಮತ್ತು ಬಾಂಬ್ ಗಳು ಪತ್ತೆ!

ನ್ಯೂಸ್ ಕನ್ನಡ ವರದಿ-(10.10.17): ಕೇರಳದ ಕಣ್ಣೂರಿನಲ್ಲಿ ನಿನ್ನೆ ತಾನೇ ಸಿಪಿಎಂ ಪಕ್ಷದ ಕಾರ್ಯಕರ್ತನೋರ್ವನ ಮೇಲೆ ಬಾಂಬ್ ದಾಳಿ ನಡೆಸಲಾಗಿತ್ತು. ಈ ಪ್ರಕರಣದ ಹಿಂದೆ ಆರೆಸ್ಸೆಸ್ ಅಥವಾ ಬಿಜೆಪಿ ಕಾರ್ಯಕರ್ತರ ಕೈವಾಡವಿದೆ ಎಂಬ ಸಂಶಯದ ಹಿನ್ನೆಲೆಯಲ್ಲಿ ಕೇರಳ ಪೊಲೀಸರು ಕಣ್ಣೂರಿನ ಬಿಜೆಪಿ ಕಚೇರಿಗೆ ಇಂದು ದಾಳಿ ನಡೆಸಿದ್ದು, ಈ ವೇಳೆ ಬಾಂಬ್ ಗಳು ಸೇರಿದಂತೆ ಹಲವು ಮಾರಕಾಸ್ತ್ರಗಳು ಪತ್ತೆಯಾಗಿವೆ ಎಂದು ತಿಳಿದು ಬಂದಿದೆ,

ನಿನ್ನೆ ತಾನೇ ಸಿಪಿಎಂ ಪಕ್ಷದ ಕಾರ್ಯಕರ್ತನೋರ್ವರಿಗೆ ಬಾಂಬ್ ದಾಳಿ ನಡೆಸಲಾಗಿತ್ತು. ಈ ಹಿನ್ನೆಲೆಯಲ್ಲಿ ಇಂದು ಪೊಲೀಸರು ಕಣ್ಣೂರಿನ ಬಿಜೆಪಿ ಕಚೇರಿಗೆ ದಾಳಿ ನಡೆಸಿದ್ದರು. ಈ ವೇಳೆ ಹಲವು ಸ್ಟೀಲ್ ಬಾಂಬ್ ಗಳು, ತಲವಾರುಗಳು, ಮಾರಕಾಸ್ತ್ರಗಳು, ಸೈಕಲ್ ಚೈನ್ ಸೇರಿದಂತೆ ಹಲವು ವಸ್ತುಗಳು ಲಭ್ಯವಾಗಿದೆ ಎಂದು ತಿಳಿದು ಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಬಿಜೆಪಿ ಕಾರ್ಯಕರ್ತನನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಹಾದಿಯಾ ತನಗಿಷ್ಟ ಬಂದವರೊಂದಿಗೆ ತೆರಳಬಹುದು: ಸುಪ್ರೀಮ್ ಕೋರ್ಟ್

ಮುಂದಿನ ಸುದ್ದಿ »

ಶಾಲಾ ಪಠ್ಯಪುಸ್ತಕಕ್ಕೂ ಬಂತು ಮೋದಿ ಚಿತ್ರ: ಕಾಂಗ್ರೆಸ್ ನಿಂದ ಪ್ರತಿಭಟನೆ

ಸಿನೆಮಾ

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More

ಭೂತಗನ್ನಡಿ

ಹೆಚ್ಚಿನ ಸುದ್ದಿ

More
Menu
×