Sunday February 11 2018

Follow on us:

Contact Us

ಕಾಪು: ಹಾರೆಯಿಂದ ಬಡಿದು ಕಾರ್ಮಿಕನ ಬರ್ಬರ ಕೊಲೆ!

ನ್ಯೂಸ್ ಕನ್ನಡ ವರದಿ: ಕಾಪು: ಹಾರೆಯಿಂದ ಬಡಿದು ಕಾರ್ಮಿಕನೋರ್ವನನ್ನು ಕೊಲೆಗೈದ ಘಟನೆಯು ಉಡುಪಿ ಜಿಲ್ಲೆಯ ಕಾಪುವಿನ ಕಟಪಾಡಿ ಎಂಬಲ್ಲಿ ನಡೆದಿದೆ. ಕಟಪಾಡಿಯ ಅಚ್ಚಡ ಕ್ರಾಸ್ ನಲ್ಲಿ ಮರಳಿನ ರಾಶಿಯ ಮೇಲೆ ಮೃತದೇಹವು ಇಂದು ಪತ್ತೆಯಾಗಿದೆ. ಮೃತಪಟ್ಟ ವ್ಯಕ್ತಿಯ ಕುರಿತಾದಂತೆ ಇನ್ನೂ ಯಾವುದೇ ‌ಮಾಹಿತಿಗಳು ತಿಳಿದು ಬಂದಿಲ್ಲ.

ಇಂದು ಬೆಳಗ್ಗೆ ಮರಳಿನ ರಾಶಿಯ ಮೇಲೆ ಮೃತದೇಹವು ಕಂಡು ಬಂದಿದ್ದು, ಅಲ್ಲೇ ಇದ್ದ ಹಾರೆಯಿಂದ ಬಡಿದು ವ್ಯಕ್ತಿಯನ್ನು ಕೊಲೆಗೈಯಲಾಗಿದೆ. ಈ ವ್ಯಕ್ತಿಯು ಉತ್ತರಭಾರತ ಮೂಲದ ಕಾರ್ಮಿಕನಾಗಿರುವ ಸಾಧ್ಯತೆ ಇದೆ ಹಾಗೂ ಇಲ್ಲೇ ಸಮೀಪದ ಮನೆಯೊಂದರಲ್ಲಿ ವಾಸವಾಗಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ‌ ಪರಿಶೀಲನೆ ನಡೆಸುತ್ತಿದ್ದಾರೆ.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಉತ್ತರಪ್ರದೇಶ ಬೋರ್ಡ್ ಪರೀಕ್ಷೆಗೆ ಹತ್ತು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಗೈರುಹಾಜರು!

ಮುಂದಿನ ಸುದ್ದಿ »

ಅಬುದಾಬಿಯಲ್ಲಿನ ಪ್ರಥಮ ಹಿಂದೂ ದೇವಾಲಯದ ಶಂಕುಸ್ಥಾಪನೆಗೆ ಸಾಕ್ಷಿಯಾದ ಪ್ರಧಾನಿ ಮೋದಿ!

ಇತ್ತೀಚಿನ ಸುದ್ದಿಗಳು

ಸಿನೆಮಾ

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More
Menu
×