Saturday December 31 2016

Follow on us:

Contact Us
16

ಕೊಪ್ಪಲಂಗಡಿ  ಹೆದ್ದಾರಿ ಪಕ್ಕದಲ್ಲಿ ಬೆಂಕಿ ಆಕಸ್ಮಿಕ: ವಾಹನ ಸಂಚಾರಕ್ಕೆ ಅಡ್ಡಿ

ನ್ಯೂಸ್ ಕನ್ನಡ ವರದಿ (31-12-16)-ಕಾಪು: ರಾಷ್ಟ್ರೀಯ ಹೆದ್ದಾರಿ 66 ರ ಹೆದ್ದಾರಿ ಪಕ್ಕದಲ್ಲಿ ಕೊಪ್ಪಲಂಗಡಿ ಮಸೀದಿಯಿಂದ ಕಮ್ಯುನಿಟಿ ಹಾಲ್ ವರೆಗೆ  ರಾತ್ರಿ ಹೊತ್ತು ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿ ಅವಘಡದಿಂದಾಗಿ ಹೆದ್ದಾರಿ ಉದ್ದಕ್ಕೂ ಹೊಗೆಯಿಂದಾಗಿ ಕೆಲಕಾಲ ವಾಹನ ಸಂಚಾರಕ್ಕೆ  ಅಡ್ಡಿಯಾಯಿತು.

ಯಾರೋ ಕಿಡಿಗೇಡಿಗಳು ಸಿಗರೇಟು ಸೇದಿ ಕಸದ ರಾಶಿಗೆ ಎಸೆದು ಹತ್ತಿಕೊಂಡ ಬೆಂಕಿ ವಿಪರೀತವಾಗಿ ವ್ಯಾಪಿಸಿದ್ದು, ಹೆದ್ದಾರಿ ಉದ್ದಕ್ಕೂ ಅಗ್ನಿಜ್ವಾಲೆಯಾಗಿ ಉರಿಯುತ್ತಿದ್ದ ದೃಶ್ಯ ಕಂಡು ಬರುತ್ತಿತ್ತು. ಮಸೀದಿಗೆ ಆಗಮಿಸಿದ ಯುವಕರು ನೀರು ಹಾಕಿ ನಂದಿಸುವ ಪ್ರಯತ್ನ ಮಾಡಿದ್ದಾರೆ.  ಆದರೂ ರಸ್ತೆಯ ಪಕ್ಕದಲ್ಲಿ ಸಂಗ್ರಹವಾದ ಕಸದ ರಾಶಿಯಿಂದ ಇನ್ನಷ್ಟು ಬೆಂಕೆ ಹೊತ್ತಿ ಉರಿಯತೊಡಗಿತು.

ಈ ಸಂದರ್ಭದಲ್ಲಿ ಹೊರಸೂಸುತ್ತಿದ್ದ ದಟ್ಟ ಹೊಗೆಯಿಂದಾಗಿ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ವಾಹನ ಚಾಲಕರಿಗೆ ದಾರಿ ಕಾಣದೆ ಸಂಚಾರಕ್ಕೂ ಅಡ್ಡಿಯಾಗಿದ್ದು , ಅಗ್ನಿಶಾಮಕ ದಳದವರು ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದ್ದಾರೆ. ಕಾಪು ಪೊಲೀಸರು ಸುಗಮ ಸಂಚಾರಕ್ಕೆ ಅನುವುಮಾಡಿಕೊಟ್ಟಿದ್ದಾರೆ.

nkseuhap

 

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

94 ಸಿ ಹಕ್ಕುಪತ್ರ ವಿಳಂಬ ಪ್ರಕರಣ- ಜ. 20ಕ್ಕೆ ತಾಲೂಕು ಕಛೇರಿಗೆ ಮುತ್ತಿಗೆ: ಶಾಸಕ ಕೋಟರವರಿಂದ ಎಚ್ಚರಿಕೆ

ಮುಂದಿನ ಸುದ್ದಿ »

KIC ಬಾರ್ ದುಬೈ ಘಟಕದ ನೂತನ ಅಧ್ಯಕ್ಷರಾಗಿ ಝೈನುದ್ದೀನ್, ಕಾರ್ಯದರ್ಶಿಯಾಗಿ ಮಹಮ್ಮದ್ ಪೈವಳಿಕೆ   

ಸಿನೆಮಾ

 • 3

  ನನಗೂ ತುಳು ಸಿನಿಮಾದಲ್ಲಿ ನಟಿಸುವ ಆಸೆ: ಶಿವರಾಜ್ ಕುಮಾರ್

  January 19, 2017

  – ಶಫೀ ಉಚ್ಚಿಲ ನ್ಯೂಸ್ ಕನ್ನಡ ವರದಿ (19-1-17): ಕಾಪು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯಿಸುತ್ತಿರುವ ಟಗರು ಚಿತ್ರದ ಮೊದಲ ಹಂತದ ಚಿತ್ರೀಕರಣ ಮುಗಿಸಿರುವ ‘ಟಗರು’ ತಂಡ ಎರಡನೇ ಹಂತವನ್ನು ಕಾಪು ಸಮೀಪದ ಉಚ್ಚಿಲದಲ್ಲಿ ಚಿತ್ರೀಕರಿಸುತ್ತಿದ್ದು, ...

  Read More
 • Chennai-Express-First-Look-tbwm

  ಚೆನ್ನೈ ಎಕ್ಸ್ ಪ್ರೆಸ್ ನಿರ್ಮಾಪಕನ ವಿರುದ್ಧ ಅತ್ಯಾಚಾರ ಆರೋಪ

  January 18, 2017

  ನ್ಯೂಸ್ ಕನ್ನಡ(18-1-2017): ಸೂಪರ್ ಹಿಟ್ ಬಾಲಿವುಡ್ ಚಲನಚಿತ್ರ “ಚೆನ್ನೈ ಎಕ್ಸ್ ಪ್ರೆಸ್”ನ ನಿರ್ಮಾಪಕ ಕರೀಂ ಮೊರಾನಿ ವಿರುದ್ಧ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 25 ವರ್ಷದ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರಗೈದಿರುವುದಾಗಿ ದೂರು ದಾಖಲಾಗಿದ್ದು, ...

  Read More
 • ra-one

  “ರಾ ಒನ್” ಚಿತ್ರದ ರಾಷ್ಟ್ರಪ್ರಶಸ್ತಿ ವಿಜೇತ ಅನಿಮೇಟರ್ ನಿಧನ

  January 18, 2017

  ನ್ಯೂಸ್ ಕನ್ನಡ(18-1-2017): ರಾ ಒನ್ ಚಿತ್ರದ ಅನಿಮೇಷನ್ ಗಾಗಿ ರಾಷ್ಟ್ರೀಯ ಪ್ರಶಸ್ತಿ ಗಳಿಸಿದ್ದ ಚಾರು ಖಂದಾಲ್ ನಿಧನರಾಗಿದ್ದಾರೆ. 4 ವರ್ಷಗಳ ಹಿಂದೆ ಸಂಭವಿಸಿದ ರಸ್ತೆ ಅಪಘಾತವೊಂದರಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಚಾರು ದೀರ್ಘಕಾಲದ ಅಸೌಖ್ಯದಿಂದ ಇಂದು ನಿಧನರಾದರು. ಶಾರುಕ್ ...

  Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More
Menu
×