Thursday October 12 2017

Follow on us:

Contact Us

ಮಾಲೆಂಗಾವ್ ಸ್ಫೋಟ ಪ್ರಕರಣ: ಆರೋಪಿ ಸಮೀರ್ ಕುಲಕರ್ಣಿಗೆ ಜಾಮೀನು

ಮುಂಬೈ: 2008 ರ ಮಾಲೇಗಾಂವ್ ಸ್ಫೋಟ ಪ್ರಕರಣದ ಆರೋಪಿ ಸಮೀರ್ ಕುಲಕರ್ಣಿಗೆ ಜಾಮೀನು ದೊರೆತಿದೆ. ಮುಂಬೈನ ನ್ಯಾಯಾಲಯ ಕುಲಕರ್ಣಿಗೆ ಜಾಮೀನು ಮಂಜೂರು ಮಾಡಿದ್ದು, 50,000 ರೂಪಾಯಿ ಬಾಂಡ್ ನೀಡುವಂತೆ ಸೂಚನೆ ನೀಡಿದೆ. ಲೆಫ್ಟಿನೆಂಟ್ ಕರ್ನಲ್ ಪುರೋಹಿತ್, ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್ ಹಾಗೂ ನಿವೃತ್ತ ಸೇನಾ ಮೇಜರ್ ರಮೇಶ್ ಉಪಾಧ್ಯಾಯ ಅವರಿಗೆ ಈಗಾಗಲೇ ಜಾಮೀನು ದೊರೆತಿದೆ. 2008 ರ ಸೆಪ್ಟೆಂಬರ್ 29 ರಂದು ಸಂಭವಿಸಿದ್ದ ಮಾಲೇಗಾಂವ್ ಸ್ಫೋಟದಲ್ಲಿ 6 ಜನ ಮೃತಪಟ್ಟು, 100 ಜನರಿಗೆ ಗಾಯಗಳಾಗಿತ್ತು.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

6 ದಿನಗಳ ಹೆಣ್ಣುಮಗುವನ್ನು ಕಲ್ಲೆಸೆದು ಕೊಂದ ಹೆತ್ತವರು!

ಮುಂದಿನ ಸುದ್ದಿ »

2030ರಲ್ಲಿ ಮೋದಿ ಚಂದ್ರನನ್ನು ಭೂಮಿಗೆ ತರುತ್ತಾರೆ: ರಾಹುಲ್ ಗಾಂಧಿ

ಸಿನೆಮಾ

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More

ಭೂತಗನ್ನಡಿ

ಹೆಚ್ಚಿನ ಸುದ್ದಿ

More
Menu
×