Thursday January 11 2018

Follow on us:

Contact Us

ಧನ್ಯಶ್ರೀ ಆತ್ಮಹತ್ಯೆ ಪ್ರಕರಣ: ಪ್ರಮುಖ ಆರೋಪಿ ಸಂತೋಷ್ ಬಂಧನ!

ಮೂಡಿಗೆರೆ:  ಮೂಡಿಗೆರೆ ಕಾಲೇಜು ವಿದ್ಯಾರ್ಥಿನಿ ಧನ್ಯಶ್ರೀ ಆತ್ಮಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸಂತೋಷ್ ಎಂಬಾತನನ್ನು ಮೂಡಿಗೆರೆ ಪೊಲೀಸರು ಬಂಧಿಸಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.

ಮೂಲತಃ ದಕ್ಷಿಣ ಕನ್ನಡ ಬಂಟ್ವಾಳ ನಿವಾಸಿಯಾದ ಸಂತೋಷ್ ಅಲಿಯಾಸ್ ರಾಜೇಶ್ ಬಡಗ ಕಜೆಕಾರ್ ನಲ್ಲಿ ಲಿಫ್ಟ್ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದ. ಧನ್ಯ ಆತ್ಮಹತ್ಯೆ ಘಟನೆ ಬಳಿಕ ಸಂತೋಷ್ ನಾಪತ್ತೆಯಾಗಿದ್ದ,

ಫೋನ್ ಕರೆ ಡೀಟೈಲ್ಸ್ ಹಾಗೂ ಲೋಕೇಶನ್ ಆಧಾರದ ಮೇಲೆ ಮೂಡಿಗೆರೆ ಪಿಎಸ್ಐ ರಫೀಕ್ ಹಾಗೂ ಪೊಲೀಸರು ಸಂತೋಷ್ ನನ್ನು ಬೆಂಗಳೂರಿನಲ್ಲಿ ಬಂಧಿಸಿರುವುದಾಗಿ ವರದಿ ವಿವರಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂಡಿಗೆರೆ ಬಿಜೆಪಿ ನಗರ ಯುವಮೋರ್ಚಾ ಅಧ್ಯಕ್ಷ ಅನಿಲ್‌ನನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

“ಬಿಜೆಪಿ ಮತ್ತು ಆರೆಸ್ಸೆಸ್ ಉಗ್ರಗಾಮಿಗಳೆಂದು ನಾನು ಹೇಳಿದ್ದು ಬೇರೆ ಅರ್ಥದಲ್ಲಿ”

ಮುಂದಿನ ಸುದ್ದಿ »

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜನರನ್ನು ಸ್ವಾವಲಂಬನೆಯತ್ತ ಮುನ್ನಡೆಸುತ್ತಿದೆ-ಸುರೇಶ್ ಶೆಟ್ಟಿ

ಇತ್ತೀಚಿನ ಸುದ್ದಿಗಳು

ಸಿನೆಮಾ

  • ಜಬ್ಬಾರ್ ಎಂಬೋ ಜಬರ್ ದಸ್ತ್ ಶಕ್ತಿ ಮತ್ತು ಸ್ಫೂರ್ತಿ!

    January 9, 2018

    ಅಬ್ದುಲ್ ಜಬ್ಬಾರ್ ಪೊನ್ನೋಡಿ ಮತ್ತು ಸಹಕಲಾವಿದೆ ಮಂಜು ವರ್ಷಾ; ಈ ಇಬ್ಬರನ್ನೂ ನಾನು ಅಪ್ಪಿಕೊಂಡು, ಮುತ್ತಿಟ್ಟು ಶುಭ ಹಾರೈಸಿ ಈಗ ಚಿತ್ರೀಕರಣ ಪ್ರಾರಂಭಿಸೋಣ ಎಂದು ಹೇಳಿದ್ದೇ ಮುಹೂರ್ತ. ಚಿತ್ರೀಕರಣ ಆರಂಭವಾಯಿತು. ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಗಳ ...

    Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More

ಭೂತಗನ್ನಡಿ

ಹೆಚ್ಚಿನ ಸುದ್ದಿ

More
Menu
×