Thursday October 12 2017

Follow on us:

Contact Us

2030ರಲ್ಲಿ ಮೋದಿ ಚಂದ್ರನನ್ನು ಭೂಮಿಗೆ ತರುತ್ತಾರೆ: ರಾಹುಲ್ ಗಾಂಧಿ

ನ್ಯೂಸ್ ಕನ್ನಡ ವರದಿ-(12.10.17): ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರಕಾರದ ಆಡಳಿತ ವೈಫಲ್ಯಗಳ ಕುರಿತಾದಂತೆ ಟೀಕಾಪ್ರಹಾರವನ್ನು ಮುಂದುವರಿಸಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ನರೇಂದ್ರ ಮೋದಿಯವರು 2030 ರ ಸಂದರ್ಭದಲ್ಲಿ ಚಂದ್ರನನ್ನೇ ಭೂಮಿಗೆ ತರಲಿದ್ದಾರೆ ಎಂದು ಲೇವಡಿ ಮಾಡಿದರು. ಹಲವು ಆಶ್ವಾಸೆಗಳನ್ನು ನೀಡಿ ಆಡಳಿತಕ್ಕೆ ಬಂದಿರುವ ಮೋದಿ ಸರಕಾರವು ಇದೀಗ ಅವುಗಳನ್ನು ಇಡೇರಿಸದ ಹಿನ್ನಲೆಯಲ್ಲಿ ರಾಹುಲ್ ಈರೀತಿ ಲೇವಡಿ ಮಾಡಿದ್ದಾರೆ.

ಗುಜರಾತ್ ನಲ್ಲಿನ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, ನರೇಂದ್ರ ಮೋದಿ ಸರಕಾರವು ಕೇವಲ ಆಶ್ವಾಸನೆಗಳನ್ನು ಮಾತ್ರ ನೀಡುತ್ತಿವೆಯಲ್ಲದೇ ಯಾವುದನ್ನೂ ಪೂರೈಸಿಲ್ಲ. 22 ವರ್ಷ ಗುಜರಾತ್ ನಲ್ಲಿ ಆಡಳಿತ ನಡೆಸಿದ ಬಿಜೆಪಿ ಸರಕಾರವು ಇಲ್ಲಿ ಯಾವುದೇ ಸುಧಾರಣೆಯನ್ನೂ ಮಾಡಿಲ್ಲ. 2028ರವೇಳೆ ಪ್ರತಿಯೊಬ್ಬನಿಗೂ ಮೋದಿ ಚಂದ್ರನಲ್ಲಿ ಜಮೀನು ನೀಡಬಹುದು. 2030ರ ವೇಳೆಗೆ ಚಂದ್ರನನ್ನೇ ಭೂಮಿಗೆ ತರುತ್ತಾರೆ ಎಂದು ರಾಃಉಲ್ ಟಾಂಗ್ ನೀಡಿದರು.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಮಾಲೆಂಗಾವ್ ಸ್ಫೋಟ ಪ್ರಕರಣ: ಆರೋಪಿ ಸಮೀರ್ ಕುಲಕರ್ಣಿಗೆ ಜಾಮೀನು

ಮುಂದಿನ ಸುದ್ದಿ »

ಆರುಷಿ ತಲ್ವಾರ್ ಕೊಲೆ ಪ್ರಕರಣ: ಆರುಷಿ ಪೋಷಕರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಇತ್ತೀಚಿನ ಸುದ್ದಿಗಳು

ಸಿನೆಮಾ

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More
Menu
×