Wednesday October 11 2017

Follow on us:

Contact Us

ಅ.13ರ ಪೆಟ್ರೋಲ್ ಬಂಕ್ ಮುಷ್ಕರ ರದ್ದು ಮಾಡಿದ ಮಾಲಕರು!

ಬೆಂಗಳೂರು: ಅಕ್ಟೋಬರ್ 13ರಂದು ದೇಶಾದ್ಯಂತ ಮುಷ್ಕರ ನಡೆಸಲು ನಿರ್ಧರಿಸಿದ್ದ ಪೆಟ್ರೋಲ್ ಬಂಕ್ ಮಾಲೀಕರು ಇದೀಗ ಮುಷ್ಕರವನ್ನು ಕೈಬಿಟ್ಟಿದ್ದಾರೆ. ತೈಲ ಕಂಪನಿಗಳು ಮಾತುಕತೆಗೆ ಮುಂದಾದ ಹಿನ್ನೆಲೆಯಲ್ಲಿ ಪೆಟ್ರೋಲ್ ಬಂಕ್ ಮಾಲೀಕರು ಮುಷ್ಕರವನ್ನು ಹಿಂದಕ್ಕೆ ತೆಗೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

2016ರ ನವೆಂಬರ್‌ನಲ್ಲಿ ಸರ್ಕಾರಿ ಸ್ವಾಮ್ಯದ ತೈಲ ಕಂಪೆನಿಗಳು ಮತ್ತು ವಿತರಕರ ಮಧ್ಯೆ ಒಪ್ಪಂದ ನಡೆದಿತ್ತು. ಅದರಂತೆ ಪ್ರತಿ ಆರು ತಿಂಗಳಿಗೆ ಒಮ್ಮೆ ವಿತರಕರಿಗೆ ನೀಡುವ ಕಮಿಷನ್ ದರ ಪರಿಷ್ಕರಣೆ, ಕಾರ್ಮಿಕರು, ಸಾರಿಗೆಗೆ ಸಂಬಂಧಿಸಿದ ಸಮಸ್ಯೆಗಳಿಗೆ ಪರಿಹಾರ ಹಾಗೂ ನಷ್ಟ ನಿರ್ವಹಣೆ ಮೊತ್ತ ನೀಡಬೇಕು ಎಂದು ವಿತರಕರ ಒಕ್ಕೂಟ ಬೇಡಿಕೆ ಸಲ್ಲಿಸಿತ್ತು.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಹಿಂದೂ ಶ್ಲೋಕ ತಪ್ಪಾಗಿ ಹಾಡಿದ್ದಕ್ಕೆ ಮುಸ್ಲಿಮ್ ಗಾಯಕನ ಬರ್ಬರ ಕೊಲೆ!

ಮುಂದಿನ ಸುದ್ದಿ »

ಗ್ರಾಮಸಭೆಯಲ್ಲಿ ಗ್ಯಾಸ್ ಗೋಡೌನ್ ಗದ್ದಲ; ಸದಸ್ಯರ ನಡುವೆ ಮಾತಿನ ಚಕಮಕಿ

ಇತ್ತೀಚಿನ ಸುದ್ದಿಗಳು

ಸಿನೆಮಾ

  • ತನಗಿರುವ ಅಪರೂಪದ ಕಾಯಿಲೆಯನ್ನು ಬಹಿರಂಗಪಡಿಸಿದ ನಟ ಇರ್ಫಾನ್ ಖಾನ್!

    March 16, 2018

    ನ್ಯೂಸ್ ಕನ್ನಡ ವರದಿ-(16.3.18): ಬಾಲಿವುಡ್‌ನ‌ ಪ್ರತಿಭಾವಂತ ನಟ ಇರ್ಫಾನ್‌ ಖಾನ್‌ ಅವರು ತಮ್ಮನ್ನು ಬಾಧಿಸುತ್ತಿರುವ ಅತ್ಯಪರೂಪದ ಕಾಯಿಲೆ ಯಾವುದೆಂಬುದನ್ನು ಬಹಿರಂಗಪಡಿಸಿದ್ದಾರೆ. ತಾನು ನ್ಯೂರೋ ಎಂಡೋಕ್ರೈನ್‌ ಟ್ಯೂಮರ್‌ನಿಂದ ಬಳಲುತ್ತಿರುವುದಾಗಿ ಅವರು ತಿಳಿಸಿದ್ದಾರೆ. ಕೆಲ ದಿನಗಳ ಹಿಂದೆ ಇರ್ಫಾನ್‌ ಖಾನ್‌ ...

    Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More
Menu
×