Monday June 19 2017

Follow on us:

Contact Us

ಬಿಹಾರದ ರಾಜ್ಯಪಾಲ ರಾಮ್ ನಾಥ್ ಕೋವಿಂದ್ ಬಿಜೆಪಿಯ ರಾಷ್ಟ್ರಪತಿ ಅಭ್ಯರ್ಥಿ: ಅಮಿತ್ ಶಾ

ನ್ಯೂಸ್ ಕನ್ನಡ ವರದಿ (19.06.2107): ನವದೆಹಲಿ, ಜೂನ್ 19: ಸೋಮವಾರ ನಡೆದ ಬಿಜೆಪಿ ಸಂಸದೀಯ ಸಭೆಯಲ್ಲಿ ಬಿಜೆಪಿ ತನ್ನ ರಾಷ್ಟ್ರಪತಿ ಅಭ್ಯರ್ಥಿಯಾಗಿ ರಾಮ್ ನಾಥ್ ಕೋವಿಂದ್ ಅವರನ್ನು ಹೆಸರಿಸಿದೆ. ಎನ್ ಡಿಎ ಅಭ್ಯರ್ಥಿಯಾಗಿ ಬಿಹಾರದ ರಾಜ್ಯಪಾಲ ರಾಮ್ ನಾಥ್ ಕೋವಿಂದ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.

ಕಾನ್ಪುರ ಮೂಲದ ಕೋವಿಂದ್ ಅವರು ವೃತ್ತಿಯಿಂದ ವಕೀಲರಾಗಿದ್ದು, ಆಗಸ್ಟ್ 2015 ರಿಂದ ಬಿಹಾರದ ರಾಜ್ಯಪಾಲರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕೋವಿಂದ್ ಅವರು ಜೂನ್ 23ರಂದು ತಮ್ಮ ನಾಮಪತ್ರವನ್ನು ಸಲ್ಲಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಹುಲಿ ವಂಶದಲ್ಲಿ ಹುಟ್ಟಿದ ನಾನು ಯಾರಿಗೂ ಹೆದರಲ್ಲ, ಪ್ರಭಾಕರ್ ಭಟ್ ಪುಕ್ಕಲ: ರಮಾನಾಥ ರೈ

ಮುಂದಿನ ಸುದ್ದಿ »

ದಿಲ್ಲಿಯಲ್ಲಿ ಭೀಮ್ ಆರ್ಮಿಯ ಬೃಹತ್ ಪ್ರತಿಭಟನೆ

ಇತ್ತೀಚಿನ ಸುದ್ದಿಗಳು

ಸಿನೆಮಾ

  • ಕನ್ನಡ ಸಿನಿಮಾದಲ್ಲಿ ಬಣ್ಣ ಹಚ್ಚಲಿರುವ ಕ್ರಿಕೆಟಿಗ ಶ್ರೀಶಾಂತ್!

    August 16, 2017

    ಸ್ಪಾಟ್ ಫಿಕ್ಸಿಂಗ್, ಮ್ಯಾಚ್ ಫಿಕ್ಸಿಂಗ್‌ ಆರೋಪಗಳಿಂದ ಕಂಗಾಲಾಗಿದ್ದ ಕೇರಳ ಮೂಲದ ವೇಗಿ, ರಾಜಸ್ಥಾನ್ ರಾಯಲ್ಸ್‌ನ ಮಾಜಿ ಆಟಗಾರ ಶ್ರೀಶಾಂತ್ ಇತ್ತೀಚೆಗಷ್ಟೆ ನಿರಾಳರಾಗಿದ್ದಾರೆ. ಅವರ ಮೇಲೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಜೀವ ನಿಷೇಧ ಹೇರಿತ್ತು. ಇತ್ತೀಚೆಗಷ್ಟೇ ...

    Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More

ಭೂತಗನ್ನಡಿ

ಹೆಚ್ಚಿನ ಸುದ್ದಿ

More
Menu
×