Sunday November 12 2017

Follow on us:

Contact Us

ಗೌರಿಲಂಕೇಶ್ ರನ್ನು ಕೊಂದವರು ಯಾರೆಂದು ತಿಳಿದು ಬಂದಿದೆ: ಶೀಘ್ರವೇ ಬಂಧಿಸಲಾಗುವುದು

ನ್ಯೂಸ್ ಕನ್ನಡ (12.11.2017): ಹಿರಿಯ ಪತ್ರಕರ್ತೆ ಮತ್ತು ಸಾಮಾಜಕಿ ಹೋರಾಟಗಾರ್ತಿ ಗೌರಿ ಲಂಕೇಶ್ ರವರ ಹತ್ಯೆಯಾಗಿ ತಿಂಗಳುಗಳು ಕಳೆದರೂ ಆರೋಪಿಗಳನ್ನು ಪತ್ತೆಹಚ್ಚಲು ಇನ್ನೂ ಸಾಧ್ಯವಾಗಿಲ್ಲ. ಸರಕಾರವು ವಿಶೇಷ ತನಿಖಾದಳವನ್ನು ನೇಮಿಸಿ ಹಲವು ಹೇಳಿಕೆಗಳನ್ನು ನೀಡುತ್ತಲೇ ಬಂದಿದೆ. ಇದೀಗ ಹೇಳಿಕೆ ನೀಡಿರುವ ಗೃಹಸಚಿವ ರಾಮಲಿಂಗಾ ರೆಡ್ಡಿ, ಪತ್ರಕರ್ತೆ ಗೌರಿ ಲಂಕೇಶ್ ರನ್ನು ಹತ್ಯೆ ಮಾಡಿದ್ದು ಯಾರೆಂದು ಈಗಾಗಲೇ ತಿಳಿದು ಬಂದಿದೆ. ಕೂಡಲೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಹೇಳಿದ್ದಾರೆ.

ಹಂತಕರು ಯಾರೆಂಬುದು ಗೊತ್ತಾಗಿದೆ. ಸಾಕ್ಷ್ಯಗಳನ್ನು ಕಲೆಹಾಕಲಾಗುತ್ತಿದ್ದು, ಕೆಲವೇ ವಾರಗಳಲ್ಲಿ ಅವರನ್ನು ಬಂಧಿಸಲಾಗುವುದು’ ಎಂದು ಸಚಿವರು ಮಾಹಿತಿ ನೀಡಿದ್ದಾರೆ. ಈ ಮಧ್ಯೆ, ಮೂವರು ಶಂಕಿತರನ್ನು ವಿಶೇಷ ತನಿಖಾ ತಂಡದ ಅಧಿಕಾರಿಗಳು ತೀವ್ರ ವಿಚಾರಣೆಗೆ ಒಳಪಡಿಸುತ್ತಿದ್ದಾರೆ ಎಂದು ಕೆಲವು ಮೂಲಗಳು ತಿಳಿಸಿವೆ. ಗೌರಿ ಲಂಕೇಶ್ ಅವರನ್ನು ಸೆಪ್ಟೆಂಬರ್ 5ಕ್ಕೆ ಬೆಂಗಳೂರಿನ ರಾಜರಾಜೇಶ್ವರಿನಗರದಲ್ಲಿರುವ ಅವರ ನಿವಾಸದ ಎದುರು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಪಡುಬಿದ್ರಿಯಲ್ಲಿ ರಾಜ್ಯಮಟ್ಟದ ಅಂತರ್‍ಶಾಖಾ ಕರಾಟೆ ಸ್ಪರ್ಧೆ

ಮುಂದಿನ ಸುದ್ದಿ »

ನಾನು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುವುದು ಖಚಿತ: ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಸ್ಪಷ್ಟನೆ

ಇತ್ತೀಚಿನ ಸುದ್ದಿಗಳು

ಸಿನೆಮಾ

  • ಜಬ್ಬಾರ್ ಎಂಬೋ ಜಬರ್ ದಸ್ತ್ ಶಕ್ತಿ ಮತ್ತು ಸ್ಫೂರ್ತಿ!

    January 9, 2018

    ಅಬ್ದುಲ್ ಜಬ್ಬಾರ್ ಪೊನ್ನೋಡಿ ಮತ್ತು ಸಹಕಲಾವಿದೆ ಮಂಜು ವರ್ಷಾ; ಈ ಇಬ್ಬರನ್ನೂ ನಾನು ಅಪ್ಪಿಕೊಂಡು, ಮುತ್ತಿಟ್ಟು ಶುಭ ಹಾರೈಸಿ ಈಗ ಚಿತ್ರೀಕರಣ ಪ್ರಾರಂಭಿಸೋಣ ಎಂದು ಹೇಳಿದ್ದೇ ಮುಹೂರ್ತ. ಚಿತ್ರೀಕರಣ ಆರಂಭವಾಯಿತು. ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಗಳ ...

    Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More

ಭೂತಗನ್ನಡಿ

ಹೆಚ್ಚಿನ ಸುದ್ದಿ

More
Menu
×