Thursday October 12 2017

Follow on us:

Contact Us

ಪತ್ರಕರ್ತೆ ಗೌರಿ ಲಂಕೇಶ್ ಗೆ ಗೌರವ ನಮನ ಸಲ್ಲಿಸಿದ ಆರೆಸ್ಸೆಸ್ ಮುಖಂಡರು

ನ್ಯೂಸ್ ಕನ್ನಡ ವರದಿ-(12.10.17): ತಿಂಗಳ ಹಿಂದೆ ದುಷ್ಕರ್ಮಿಗಳ ಗುಂಡೇಟಿಗೆ ಬಲಿಯಾದ ಖ್ಯಾತ ಪತ್ರಕರ್ತೆ, ಸಮಾಜಮುಖಿ ಹೋರಾಟಗಾರ್ತಿ ಗೌರಿ ಲಂಕೇಶ್ ರವರಿಗೆ ಇಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಎಲ್ಲಾ ನಾಯಕರುಗಳ ಸಭೆಯಲ್ಲಿ ಗೌರವ ನಮನ ಸಲ್ಲಿಸಲಾಯಿತು. ಆರೆಸ್ಸೆಸ್ ಮತ್ತು ಬಲಪಂಥೀಯ ಸಿದ್ಧಾಂತಗಳನ್ನು ಖಂಡತುಂಡವಾಗಿ ವಿರೋಧಿಸುತ್ತಿದ್ದ ಗೌರಿ ಲಂಕೇಶ್ ರಿಗೆ ಆರೆಸ್ಸೆಸ್ ನಾಯಕರು ಗೌರವ ಸಲ್ಲಿಸಿರುವುದು ನಾಗರಿಕರಲ್ಲಿ ಅಚ್ಚರಿ ಮೂಡಿಸಿದೆ.

ಆರೆಸ್ಸೆಸ್ ನ ಮುಖ್ಯಸ್ಥ ಮೋಹನ್ ಭಾಗವತ್, ಇಸ್ರೋ ಅಧ್ಯಕ್ಷ ಯು.ಆರ್ ರಾವ್ ಹಾಗೂ ಹಲವಾರು ಆರೆಸ್ಸೆಸ್ ನಾಯಕರನ್ನೊಳಗೊಂಡ ದೀಪಾವಳಿಯ ವಿಶೇಷ ಬೈಠಕ್ ನಲ್ಲಿ ಮಡಿದವರಿಗೆ ಗೌರವ ನಮನ ಸಲ್ಲಿಸಲಾಯಿತು. ಮೊನ್ನೆ ತಾನೇ ವಿಧಿವಶರಾದ ಯಕ್ಷಗಾನದ ಕಲಾವಿದ ಚಿಟ್ಟಾಣಿ ರಾಮಚಂದ್ರ ಹೆಗ್ಡೆಯವರಿಗೂ ಈ ವೇಳೆ ನಮನ ಸಲ್ಲಿಸಲಾಯಿತು ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಸೌಹಾರ್ದಯುತ ಸಮಾಜ ನಿರ್ಮಿಸುವುದು ಇಂದಿನ ಅನಿವಾರ್ಯತೆಯಾಗಿದೆ: ಶಕುಂತಲಾ ಶೆಟ್ಟಿ

ಮುಂದಿನ ಸುದ್ದಿ »

ಆಸ್ಟ್ರೇಲಿಯಾ ವಿರುದ್ಧ ಸೋಲಿಗೆ ಭುವನೇಶ್ವರ್ ಕೊಟ್ಟ ಕಾರಣವೇನು ಗೊತ್ತೇ?

ಇತ್ತೀಚಿನ ಸುದ್ದಿಗಳು

ಸಿನೆಮಾ

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More
Menu
×