Friday January 12 2018

Follow on us:

Contact Us

ತುಮಕೂರು: ಬಿಜೆಪಿ ನಾಯಕಿ, ಸಂಸದೆ ಶೋಭಾ ಕರಂದ್ಲಾಜೆ ಬಂಧನ!

ನ್ಯೂಸ್ ಕನ್ನಡ ವರದಿ: ಬಿಜೆಪಿ-ಆರ್ ಎಸ್ ಎಸ್ ಮತ್ತು ಬಜರಂಗದಳ ವಿರುದ್ಧದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಟೀಕೆಗಳನ್ನು ಖಂಡಿಸಿ ಪ್ರತಿಭಟನೆ ನಡೆಸಿ ಜೈಲು ಬರೋ ಮಾಡಿದರು. ಜೈಲ್ ಭರೋ ಚಲವಳಿಗೆ ತುಮಕೂರಿನಲ್ಲಿ ನಾಯಕತ್ವ ವಹಿಸಿದ್ದ ಸಂಸದೆ ಶೋಭಾ ಕರಂದ್ಲಾಜೆ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷೆ ಜ್ಯೋತಿ ಗಣೇಶ್ ಕಾಂಗ್ರೆಸ್‌ ಕಛೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.

ತುಮಕೂರಿನ ಸರಕಾರಿ ಜೂನಿಯರ್‌ ಕಾಲೇಜು ಮೈದಾನದ‌ ಎದುರಿನ ಕಾಂಗ್ರೆಸ್ ಕಛೇರಿಗೆ ಮುತ್ತಿಗೆ ಹಾಕಲು ಮುಂದಾದಾಗ ಪೋಲೀಸರು ತಡೆದಿದ್ದಾರೆ. ಈ ವೇಳೆ ಶೋಭಾ ಕರಂದ್ಲಾಜೆ ಸೇರಿದಂತೆ ಹಲವು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನು ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್ ಹೇಳಿಕೆ ಖಂಡಿಸಿ ಮಡಿಕೇರಿ, ಚಿಕ್ಕಮಗಳೂರು ಹಾಗೂ ಮಂಗಳೂರುಗಳಲ್ಲಿಯೂ ಬಿಜೆಪಿ ಪ್ರತಿಭಟನೆ ನಡೆಸಿದೆ.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಸಿದ್ದರಾಮಯ್ಯರಿಗೆ ಕಾಮಾಲೆ ರೋಗ: ಡಿ.ವಿ ಸದಾನಂದಗೌಡ ಲೇವಡಿ

ಮುಂದಿನ ಸುದ್ದಿ »

ವೆನ್ಲಾಕ್ ಆಸ್ಪತ್ರೆಯಲ್ಲಿ ಪ್ರತೀ ದಿನ ‘ಎಂ’ಪ್ರೆಂಡ್ಸ್ ಮೂಲಕ ಅನ್ನದಾನ ಪುಣ್ಯದ ಕೆಲಸ: ಯುಟೀ ಖಾದರ್

ಇತ್ತೀಚಿನ ಸುದ್ದಿಗಳು

ಸಿನೆಮಾ

  • ಜಬ್ಬಾರ್ ಎಂಬೋ ಜಬರ್ ದಸ್ತ್ ಶಕ್ತಿ ಮತ್ತು ಸ್ಫೂರ್ತಿ!

    January 9, 2018

    ಅಬ್ದುಲ್ ಜಬ್ಬಾರ್ ಪೊನ್ನೋಡಿ ಮತ್ತು ಸಹಕಲಾವಿದೆ ಮಂಜು ವರ್ಷಾ; ಈ ಇಬ್ಬರನ್ನೂ ನಾನು ಅಪ್ಪಿಕೊಂಡು, ಮುತ್ತಿಟ್ಟು ಶುಭ ಹಾರೈಸಿ ಈಗ ಚಿತ್ರೀಕರಣ ಪ್ರಾರಂಭಿಸೋಣ ಎಂದು ಹೇಳಿದ್ದೇ ಮುಹೂರ್ತ. ಚಿತ್ರೀಕರಣ ಆರಂಭವಾಯಿತು. ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಗಳ ...

    Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More

ಭೂತಗನ್ನಡಿ

ಹೆಚ್ಚಿನ ಸುದ್ದಿ

More
Menu
×