Thursday January 11 2018

Follow on us:

Contact Us

“ಬಿಜೆಪಿ ಮತ್ತು ಆರೆಸ್ಸೆಸ್ ಉಗ್ರಗಾಮಿಗಳೆಂದು ನಾನು ಹೇಳಿದ್ದು ಬೇರೆ ಅರ್ಥದಲ್ಲಿ”

ನ್ಯೂಸ್ ಕನ್ನಡ ವರದಿ-(11.01.18): ಚಾಮರಾಜನಗರ: ಇತ್ತೀಚಿಗೆ ಆರ್.ಎಸ್.ಎಸ್ ಮತ್ತು ಜೆಪಿಪಿ ಯವರು ಉಗ್ರಗಾಮಿಗಳು ಎಂದು ಸಿ.ಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದು, ಇದು ಸಾಕಷ್ಟು ವಿವಾದಕ್ಕೆ ಕಾರಣವಾಗಿ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರಿಂದ ವಾಕ್ಸಮರವೇ ನಡೆದು ಹೋಗಿತ್ತು.

ಇದೀಗ ನಾನು ‘ಉಗ್ರಗಾಮಿಗಳು ‘ ಎಂದು ಹೇಳಿದ್ದು ಬೇರೆ ಅರ್ಥದಲ್ಲಿ ಎಂದು ಮುಖ್ಯಮಂತ್ರಿ ಅವರು ಸ್ಪಷ್ಟಪಡಿಸಿದರು. ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾತನಾಡಿದ ಅವರು, ನಾನು ಆರ್.ಎಸ್.ಎಸ್ ಮತ್ತು ಬಿಜೆಪಿ ಹಿಂದೂತ್ವದ ಉಗ್ರವಾದಿ ಎಂದು ಹೇಳಿದ್ದೆ ಎಂದು ಮಾತು ಬದಲಿಸಿದ್ದಾರೆ.

ಮಲೆಮಹದೇಶ್ಚರ ಬೆಟ್ಟದಲ್ಲಿ ವಾಸ್ತವ್ಯ ಹೂಡಿದ್ದ ಅವರು ಇಂದು ಬೆಳಗ್ಗೆ ಮಾದಪ್ಪನ ದರ್ಶನ ಪಡೆದುಕೊಂಡರು.
ನಂತರ ರಾಷ್ಟ್ರಪತಿ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು ಈ ವೇಳೆ ಸುದ್ದಿಗಾರರ ಪ್ರಶ್ನೆಗೆ ಈ ರೀತಿ ಪ್ರತಿಕ್ರಿಯಿಸಿದ್ದಾರೆ.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಕರ್ನಾಟಕದಲ್ಲಿ ಪಾಪ್ಯುಲರ್ ಫ್ರಂಟ್ ನಿಷೇಧಿಸುವ ಪ್ರಶ್ನೆಯೇ ಇಲ್ಲ: ಕೆ.ಸಿ ವೇಣುಗೋಪಾಲ್

ಮುಂದಿನ ಸುದ್ದಿ »

ಧನ್ಯಶ್ರೀ ಆತ್ಮಹತ್ಯೆ ಪ್ರಕರಣ: ಪ್ರಮುಖ ಆರೋಪಿ ಸಂತೋಷ್ ಬಂಧನ!

ಇತ್ತೀಚಿನ ಸುದ್ದಿಗಳು

ಸಿನೆಮಾ

  • ಜಬ್ಬಾರ್ ಎಂಬೋ ಜಬರ್ ದಸ್ತ್ ಶಕ್ತಿ ಮತ್ತು ಸ್ಫೂರ್ತಿ!

    January 9, 2018

    ಅಬ್ದುಲ್ ಜಬ್ಬಾರ್ ಪೊನ್ನೋಡಿ ಮತ್ತು ಸಹಕಲಾವಿದೆ ಮಂಜು ವರ್ಷಾ; ಈ ಇಬ್ಬರನ್ನೂ ನಾನು ಅಪ್ಪಿಕೊಂಡು, ಮುತ್ತಿಟ್ಟು ಶುಭ ಹಾರೈಸಿ ಈಗ ಚಿತ್ರೀಕರಣ ಪ್ರಾರಂಭಿಸೋಣ ಎಂದು ಹೇಳಿದ್ದೇ ಮುಹೂರ್ತ. ಚಿತ್ರೀಕರಣ ಆರಂಭವಾಯಿತು. ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಗಳ ...

    Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More

ಭೂತಗನ್ನಡಿ

ಹೆಚ್ಚಿನ ಸುದ್ದಿ

More
Menu
×