Monday February 12 2018

Follow on us:

Contact Us

ಕಾಂಗ್ರೆಸ್ ಪಕ್ಷವು ಯಡಿಯೂರಪ್ಪ, ಮೋದಿ, ಬಿಜೆಪಿಯಿಂದ ಪಾಠ ಕಲಿಯಬೇಕಿಲ್ಲ!: ಸಿದ್ದರಾಮಯ್ಯ

ನ್ಯೂಸ್ ಕನ್ನಡ ವರದಿ: ಈ ವರ್ಷ ರಾಜ್ಯದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಹೇಗಾದರೂ ಮಾಡಿ ಮತ್ತೊಮ್ಮೆ ಅಧಿಕಾರಕ್ಕೆ ಬರುವ ಉದ್ದೇಶದಿಂದ ರಾಜ್ಯಾದ್ಯಂತ ಭರದ ಪ್ರಚಾರ ಕಾರ್ಯದಲ್ಲಿ ತೊಡಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ದೇವದುರ್ಗದಲ್ಲಿ ರಾಹುಲ್‌ ಗಾಂಧಿ ಭಾಗವಹಿಸಿದ್ದ ಜನಾಶೀರ್ವಾದ ಯಾತ್ರೆಯಲ್ಲಿ ಮಾತನಾಡುತ್ತಾ ಕಾಂಗ್ರೆಸ್ ಪಕ್ಷವು ಯಡಿಯೂರಪ್ಪ , ಮೋದಿ , ಬಿಜೆಪಿಯಿಂದ ಪಾಠ ಕಲಿಯಬೇಕಿಲ್ಲ ಎಂದರು.

ಬಿಜೆಪಿ ನಡೆ ದಲಿತರ ಕಡೆ ಎನ್ನುವುದು ನಾಟಕ, ಬಿಜೆಪಿಯವರ ತೋರಿಕೆಯ ಪ್ರೇಮ ಚುನಾವಣೆಯ ಸಂಧರ್ಭದಲ್ಲಿ ಮಾತ್ರ, ಸ್ಲಂ ವಾಸ್ತವ್ಯ ಹೂಡುವ ನೀವು ಅಧಿಕಾರದಲ್ಲಿದ್ದಾಗ ಏನು ಮಾಡಿದ್ದೀರಿ? ಎಂದು ಪ್ರಶ್ನಿಸಿದ ಅವರು, ಯಡಿಯೂರಪ್ಪ ಅವರಿಗೆ ಕನಿಷ್ಠ ಜ್ಞಾನವಿಲ್ಲ. ಅವರು ಪರಿವರ್ತನಾ ಯಾತ್ರೆ ಮಾಡಿ ಮಿಷನ್ 150 ಬಗ್ಗೆ ಮಾತನಾಡುತ್ತಾರೆ. ಮಿಷನ್ 150 ಠುಸ್ ಆಗಿ ಈಗ ಮಿಷನ್ 50 ಆಗಿದೆ ಎಂದು ಹೇಳಿದರು.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಇನ್ನು ಪವರ್ ಬ್ಯಾಂಕ್ ಬೇಡ, ನಿಮ್ಮ ದೇಹದಿಂದಲೇ ಚಾರ್ಜ್ ಮಾಡಿಕೊಳ್ಳಿ!

ಮುಂದಿನ ಸುದ್ದಿ »

ಕೇಂದ್ರ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿ ಆಯ್ಕೆಯಾದ ಚಂದ್ರಶೇಖರ ಕಂಬಾರ

ಇತ್ತೀಚಿನ ಸುದ್ದಿಗಳು

ಸಿನೆಮಾ

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More
Menu
×