Monday December 4 2017

Follow on us:

Contact Us

ಎಸ್‌ಪಿ ರವಿ ಚನ್ನಣ್ಣವರ್‌ ನೀವು ಖಡಕ್ ಅಧಿಕಾರಿಗಳಲ್ಲ, ಗುಲಾಮರು ಎಂದು ಒಪ್ಪಿಕೊಳ್ಳಿ

ನ್ಯೂಸ್ ಕನ್ನಡ ವರದಿ: ಬಂಧನದಿಂದ ಬಿಡುಗಡೆಗೊಂಡು ಎಸ್‌ಪಿ ರವಿ ಚನ್ನಣ್ಣವರ್‌ ವಿರುದ್ಧ ತೊಡೆ ತಟ್ಟಿ ನಿಂತ ಮೈಸೂರು ಸಂಸದ ಪ್ರತಾಪ್ ಸಿಂಹ, ಸರಣಿ ಟ್ವೀಟ್ ಮೂಲಕ ಪೋಲಿಸ್ ಅಧಿಕಾರಿಯ ಟಾಂಗ್ ನೀಡಿದ್ದಾರೆ. ಖಡಕ್ ಅಧಿಕಾರಿಗಳೆಂಬ ಸೋಗು ಬಿಟ್ಟು ಆಳುವ ಪಕ್ಷದ ಆಳುಗಳು ಅನ್ನುವುದನ್ನು ಒಪ್ಪಿಕೊಳ್ಳಿ ಎಂದು ಟೀಕಿಸಿದ್ದಾರೆ.

ಆಳುವವರ ಅಣತಿ ಮೀರುವಹಾಗಿಲ್ಲ ಅಲ್ವಾ ಸಾರ್?! ಕನಿಷ್ಠ ಖಡಕ್ ಅಧಿಕಾರಿಗಳೆಂಬ ಸೋಗು ಬಿಟ್ಟು ಅಳುವ ಪಕ್ಷದ ಆಳುಗಳು ಅನ್ನುವುದನ್ನು ಒಪ್ಪಿಕೊಳ್ಳಿ. ದತ್ತ ಜಯಂತಿಗೆ ಸಕಲ ವ್ಯವಸ್ಥೆ ಮಾಡಿರುವ ಅಣ್ಣಾಮಲೈ ಹಾಗೂ ಸರಕಾರವನ್ನು ಎದುರುಹಾಕಿಕೊಂಡ ಡಿಐಜಿ ರೂಪ, ಮೆಡಿಕಲ್ ಸೀಟ್ ಬ್ಲಾಕಿಂಗ್ ಹಗರಣ ತಡೆದ ಐಎಎಸ್ ರಶ್ಮಿ ನೋಡಿ ಕಲಿಯಿರಿ, ಭಾಷಣ ನಿಲ್ಲಿಸಿ ಎಂದು ಟ್ವೀಟ್ ಮಾಡಿದ್ದಾರೆ.

ಹುಣಸೂರಿನಲ್ಲಿ ಹನುಮಂತೋತ್ಸವ ಮೆರವಣಿಗೆಯಲ್ಲಿ ಭಾಗವಹಿಸಲು ತೆರಳಿ ಬಂಧನಕ್ಕೊಳಗಾಗಿದ್ದ ಸಂಸದ ಪ್ರತಾಪ ಸಿಂಹ ಅವರನ್ನು ಭಾನುವಾರ ರಾತ್ರಿ ಪೊಲೀಸರು ಬಿಡುಗಡೆಗೊಳಿಸಿದ್ದಾರೆ.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ನೂರಾರು ಕನಸಿನೊಂದಿಗೆ ಮೊದಲ ರಾತ್ರಿಗೆ ತಯಾರಾಗಿದ್ದ ಯುವತಿ.. ಆದರೆ ಗಂಡ ಮಾಡಿದ್ದೇನು ಗೊತ್ತೇ..?

ಮುಂದಿನ ಸುದ್ದಿ »

ರಾಮ ಮಂದಿರ ಅಯೋಧ್ಯೆಯಲ್ಲೇ ನಿರ್ಮಿಸುತ್ತೇವೆ ಎನ್ನಲು ಭಾಗವತ್‌‌ ಸುಪ್ರೀಂಕೋರ್ಟ್‌ ಜಡ್ಜಾ ?!

ಇತ್ತೀಚಿನ ಸುದ್ದಿಗಳು

ಸಿನೆಮಾ

  • ತನಗಿರುವ ಅಪರೂಪದ ಕಾಯಿಲೆಯನ್ನು ಬಹಿರಂಗಪಡಿಸಿದ ನಟ ಇರ್ಫಾನ್ ಖಾನ್!

    March 16, 2018

    ನ್ಯೂಸ್ ಕನ್ನಡ ವರದಿ-(16.3.18): ಬಾಲಿವುಡ್‌ನ‌ ಪ್ರತಿಭಾವಂತ ನಟ ಇರ್ಫಾನ್‌ ಖಾನ್‌ ಅವರು ತಮ್ಮನ್ನು ಬಾಧಿಸುತ್ತಿರುವ ಅತ್ಯಪರೂಪದ ಕಾಯಿಲೆ ಯಾವುದೆಂಬುದನ್ನು ಬಹಿರಂಗಪಡಿಸಿದ್ದಾರೆ. ತಾನು ನ್ಯೂರೋ ಎಂಡೋಕ್ರೈನ್‌ ಟ್ಯೂಮರ್‌ನಿಂದ ಬಳಲುತ್ತಿರುವುದಾಗಿ ಅವರು ತಿಳಿಸಿದ್ದಾರೆ. ಕೆಲ ದಿನಗಳ ಹಿಂದೆ ಇರ್ಫಾನ್‌ ಖಾನ್‌ ...

    Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More
Menu
×