Tuesday January 9 2018

Follow on us:

Contact Us

ಹಿಂಜಾವೇ ಮುಖಂಡನಿಗೆ ಹಲ್ಲೆಯತ್ನ ದೂರಿನ ಸತ್ಯಾಸತ್ಯತೆಯ ಕುರಿತು ಸಂಶಯವಿದೆ: ಡಿಸಿಪಿ ಹನುಮಂತರಾಯ

ನ್ಯೂಸ್ ಕನ್ನಡ ವರದಿ-(9.01.18): ಮಂಗಳೂರಿನಲ್ಲಿ ಹಲವು ದಿನಗಳಿಂದ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾಗುತ್ತಿದ್ದು, ಎರಡು ಕೋಮುಗಳ ನಡುವೆ ಘರ್ಷಣೆ ಉಂಟಾಗುತ್ತಿದೆ. ಈ ನಡುವೆ ನಿನ್ನೆ ರಾತ್ರಿ ಸುರತ್ಕಲ್ ಪೊಲೀಸ್ ಠಾಣೆಗೆ ಆಗಮಿಸಿದ ಹಿಂದೂ ಜಾಗರಣ ವೇದಿಕೆ ಮುಖಂಡ ಭರತ್ ರಾಜ್ ಅಗರಮೇಲು ಎಂಬಾತ, ನಾನು ಬೈಕ್ ನಲ್ಲಿ ಹೋಗುತ್ತಿದ್ದ ಸಂದರ್ಭದಲ್ಲಿ ಪೊದೆಯೊಂದರಲ್ಲಿ ಅವಿತು ಕುಳಿತಿದ್ದ ನಾಲ್ವರು ಅಪರಿಚಿತ ದುಷ್ಕರ್ಮಿಗಳು ನನ್ನ ಮೇಲೆ ತಲವಾರಿನಿಂದ ಹಲ್ಲೆ ನಡೆಸಲು ಯತ್ನಿಸಿದ್ದಾರೆ. ಆದರೆ ನಾನು ಅಲ್ಲಿಂದ ಪರಾರಿಯಾಗಿ ಸೀದಾ ಪೊಲೀಸ್ ಠಾಣೆಗೆ ಬಂದಿದ್ದೇನೆ ಎಂದು ಆರೋಪಿಸಿದ್ದ.

ಇದೀಗ ಈ ದೂರಿನ ಕುರಿತು ಪೊಲೀಸರಿಗೆ ಸಂಶಯ ವ್ಯಕ್ತವಾಗಿದೆ ಎಂದು ತಿಳಿದು ಬಂದಿದೆ. ದೂರಿನಲ್ಲಿ ನೀಡಿರುವ‌ ಮಾಹಿತಿಗೂ ದೂರುದಾರರ ವಿಚಾರಣೆ ವೇಳೆ ನೀಡುತ್ತಿರುವ ಹೇಳಿಕೆಗೂ ಹೋಲಿಕೆ‌ಯಾಗುತ್ತಿಲ್ಲ. ದೂರಿನ ಕುರಿತು ಈಗ ಸಂಶಯ ಉಂಟಗಿದೆ. ಈ ಕುರಿತು ತನಿಖೆ ನಡೆಸಲಾಗುತ್ತಿದೆ’ ಎಂದು ಮಂಗಳೂರು ನಗರ‌ ಕಾನೂನು ಸುವ್ಯವಸ್ಥೆ ಡಿಸಿಪಿ ಹನುಮಂತರಾಯ ತಿಳಿಸಿದ್ದಾರೆ.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಸುರತ್ಕಲ್: ಹಿಂದೂ ಜಾಗರಣ ವೇದಿಕೆ ಮುಖಂಡನ ಕೊಲೆಗೆ ಯತ್ನ: ಆರೋಪ

ಮುಂದಿನ ಸುದ್ದಿ »

ಮಹಾತ್ಮಾ ಗಾಂಧಿ ಹತ್ಯೆಯ ಕುರಿತಾದಂತೆ ಮರುತನಿಖೆ ನಡೆಸುವ ಅಗತ್ಯವಿಲ್ಲ: ಸುಪ್ರೀಮ್ ಕೋರ್ಟ್

ಇತ್ತೀಚಿನ ಸುದ್ದಿಗಳು

ಸಿನೆಮಾ

  • ಜಬ್ಬಾರ್ ಎಂಬೋ ಜಬರ್ ದಸ್ತ್ ಶಕ್ತಿ ಮತ್ತು ಸ್ಫೂರ್ತಿ!

    January 9, 2018

    ಅಬ್ದುಲ್ ಜಬ್ಬಾರ್ ಪೊನ್ನೋಡಿ ಮತ್ತು ಸಹಕಲಾವಿದೆ ಮಂಜು ವರ್ಷಾ; ಈ ಇಬ್ಬರನ್ನೂ ನಾನು ಅಪ್ಪಿಕೊಂಡು, ಮುತ್ತಿಟ್ಟು ಶುಭ ಹಾರೈಸಿ ಈಗ ಚಿತ್ರೀಕರಣ ಪ್ರಾರಂಭಿಸೋಣ ಎಂದು ಹೇಳಿದ್ದೇ ಮುಹೂರ್ತ. ಚಿತ್ರೀಕರಣ ಆರಂಭವಾಯಿತು. ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಗಳ ...

    Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More

ಭೂತಗನ್ನಡಿ

ಹೆಚ್ಚಿನ ಸುದ್ದಿ

More
Menu
×