Tuesday December 27 2016

Follow on us:

Contact Us

ಗೃಹಪ್ರವೇಶಕ್ಕೆ ಬಂದ ವಿದ್ಯಾರ್ಥಿ ನೀರುಪಾಲು

ನ್ಯೂಸ್ ಕನ್ನಡ ವರದಿ(27.12.2016)ಕಾಸರಗೋಡು: ಹೊಳೆಯಲ್ಲಿ ಮುಳುಗಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಪಯಸ್ವಿನಿ ಹೊಳೆಯ ಪೊಯಿನಾಚಿಯಲ್ಲಿ ನಡೆದಿದೆ.

ಮೃತಪಟ್ಟವನನ್ನು ಮಾಯಿಪ್ಪಾಡಿ ಕುಮಾರ್ ರವರ ಪುತ್ರ ಎ.ಕೆ ಆದರ್ಶ್ (12) ಎಂದು ಗುರುತಿಸಲಾಗಿದೆ.
ಸಂಬಂಧಿಕರ ಮನೆಯ ಗೃಹಪ್ರವೇಶಕ್ಕೆ ಬಂದ ಸಂದರ್ಭದಲ್ಲಿ ಈ ದುರಂತ ನಡೆದಿದೆ. ಸಂಬಂಧಿಕ ಮಕ್ಕಳ ಜೊತೆ ಹೊಳೆಗಿಳಿದ ಸಂದರ್ಭದಲ್ಲಿ ನೀರುಪಾಲಾಗಿದ್ದು, ಬೊಬ್ಬೆ ಕೇಳಿ ಧಾವಿಸಿ ಬಂದ ಸ್ಥಳೀಯರು ಆತನನ್ನು ಮೇಲಕ್ಕೆತ್ತಿ ಆಸ್ಪತ್ರೆಗೆ ತಲುಪಿಸಿದರೂ ಆಗಲೇ ಮೃತಪಟ್ಟಿದ್ದರು.

ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ.

nkskkasv

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಜನಧನ್ ಖಾತೆಯಲ್ಲಿ 100 ಕೋಟಿ ರೂ.: ಪ್ರಧಾನ ಮಂತ್ರಿ ಕಚೇರಿಗೆ ಮಾಹಿತಿ ನೀಡಿದ ಮಹಿಳೆ

ಮುಂದಿನ ಸುದ್ದಿ »

ಹಿಮಾಚಲ ಪ್ರದೇಶದಲ್ಲಿ ಭೂಕಂಪನ; ಜನರಲ್ಲಿ ಆತಂಕ

ಇತ್ತೀಚಿನ ಸುದ್ದಿಗಳು

ಸಿನೆಮಾ

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More
Menu
×