Friday, January 24, 2020

ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಇಟ್ಟವನು ಉಡುಪಿ ವ್ಯಕ್ತಿ!?; ಅಷ್ಟಕ್ಕೂ ಈ ವ್ಯಕ್ತಿ ಯಾರು ಗೊತ್ತೆ?

ನ್ಯೂಸ್ ಕನ್ನಡ ವರದಿ ಉಡುಪಿ: ಮಂಗಳೂರು ವಿಮಾನ ನಿಲ್ದಾಣದಲ್ಲಿ ನಿನ್ನೆ ಮುಂಜಾನೆ ಬಾಂಬ್ ಇರಿಸಿದ ವ್ಯಕ್ತಿ ಉಡುಪಿ ಜಿಲ್ಲೆಯ ವ್ಯಕ್ತಿ ಎಂದು ಪೊಲೀಸ್ ತನಿಖೆಯಿಂದ ಬಹಿರಂಗವಾಗಿದೆ. ಮಣಿಪಾಲದ ಮಣ್ಣಪಳ್ಳದ ಬಿ.ಕೃಷ್ಣಮೂರ್ತಿ...

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಜಗತ್ ಪ್ರಕಾಶ್ ನಡ್ಡಾ ‘ಅವಿರೋಧ ಆಯ್ಕೆ’

ನ್ಯೂಸ್ ಕನ್ನಡ ವರದಿ: ಬಿಜೆಪಿ ಕಾರ್ಯಾಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಅವರು ಸೋಮವಾರ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಹಿಮಾಚಲಪ್ರದೇಶ ಮೂಲದ ಬ್ರಾಹ್ಮಣ ಸಮುದಾಯದ ಜೆ.ಪಿ. ನಡ್ಡಾ(58) ಅವರುಪ್ರಧಾನಿ ಮೋದಿ...

ಎಸ್ಡಿಪಿಐ ವಿರುದ್ಧ ಸುಳ್ಳುಕಥೆ ಹೆಣೆದ ಪೊಲೀಸ್ ಆಯುಕ್ತರ ವಿರುದ್ಧ ಮಾನನಷ್ಟ ಮೊಕದ್ದಮೆ: ಇಲ್ಯಾಸ್ ತುಂಬೆ

ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ಹಲ್ಲೆ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳು ಎಸ್‍ಡಿಪಿಐ ಕಾರ್ಯಕರ್ತರೆಂದು ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದು, ಈ ಬಗ್ಗೆ ಸೊಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ-ಎಸ್‍ಡಿಪಿಐ ರಾಜ್ಯ ಸಮಿತಿಯಿಂದ ನೀಡುತ್ತಿರುವ ಸ್ಪಷ್ಟೀಕರಣ....

ಆಂದ್ರ ಪ್ರದೇಶ: ಬಿಜೆಪಿಯ ಜೊತೆ ಮೈತ್ರಿ ಮಾಡಿಕೊಂಡ ಪವನ್ ಕಲ್ಯಾಣ್ ಪಕ್ಷ!

ನ್ಯೂಸ್ ಕನ್ನಡ ವರದಿ: (16.01.2020): ತೆಲುಗು ಚಿತ್ರರಂಗದಲ್ಲಿ ಹಲವಾರು ಸಿನಿಮಾಗಳನ್ನು ಮಾಡುವ ಮೂಲಕ ಖ್ಯಾತ ನಟರಾಗಿ ರೂಪುಗೊಂಡಿದ್ದ ಪವನ್ ಕಲ್ಯಾಣ್ ಸ್ವತಂತ್ರ ಪಕ್ಷವೊಂದನ್ನು ಸ್ಥಾಪಿಸಿ ರಾಜಕೀಯದ ಅಖಾಡಕ್ಕಿಳಿದಿದ್ದರು. ಇದೀಗ ಪವನ್...

ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಟ್ರಬಲ್‌ ಶೂಟರ್‌ ಡಿ.ಕೆ ಶಿವಕುಮಾರ್‌ ಆಯ್ಕೆ! ಅಧಿಕೃತ ಆದೇಶ ಬಾಕಿ

ನ್ಯೂಸ್ ಕನ್ನಡ ವರದಿ: ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಟ್ರಬಲ್‌ ಶೂಟರ್‌ ಡಿ.ಕೆ ಶಿವಕುಮಾರ್‌ ಆಯ್ಕೆಯಾಗಿದ್ದಾರೆ ಎನ್ನಲಾಗಿದ್ದು, ಈ ಬಗ್ಗೆ ಸೋನಿಯಾ ಗಾಂಧಿ ಅವರು ಅಂತಿಮಗೊಳಿಸಿದ್ದು, ನಾಳೆ ಈ ಬಗ್ಗೆ ಸೋನಿಯಾ...

ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಅವರಿಗೆ ದೆಹಲಿ ನ್ಯಾಯಾಲಯ ಜಾಮೀನು

ನ್ಯೂಸ್ ಕನ್ನಡ ವರದಿ: ದೆಹಲಿಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ ಇತ್ತೀಚೆಗೆ ನಡೆದ ರ್ಯಾಲಿಯಲ್ಲಿ ಬಂಧಿತರಾದ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಅವರಿಗೆ ಟಿಸ್ ಹಜಾರಿ ನ್ಯಾಯಾಲಯ...

ಒಮನ್ ದೊರೆ ನಿಧನದ ಹಿನ್ನೆಲೆ ಒಂದು ದಿನದ ಶೋಕಾಚರಣೆ ಘೋಷಿಸಿದ ಭಾರತ ಸರ್ಕಾರ: ರಾಷ್ಟ್ರಧ್ವಜ ಅರ್ಧಮಟ್ಟಕ್ಕೆ ಇಳಿಕೆ!

ನ್ಯೂಸ್ ಕನ್ನಡ ವರದಿ: ಅರಬ್ ಜಗತ್ತಿನ ಸುಧೀರ್ಘ ಅವಧಿಯ ಆಡಳಿತ ನಡೆಸಿದ ರಾಜ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ಒಮಾನ್ ಸುಲ್ತಾನ್ ಖಬೂಸ್ ಬಿನ್ ಸೈಯದ್ (79) ಜನವರಿ 10ರಂದು ನಿಧನರಾದರು....

ಗ್ರಾಮಪಂಚಾಯತಿ ಚುನಾವಣೆಗೆ ದಿನಾಂಕ ನಿಗದಿ, ಸ್ಪರ್ಧಿಸಲು ‘SSLC’ ಕಡ್ಡಾಯ

ನ್ಯೂಸ್ ಕನ್ನಡ ವರದಿ: ಗ್ರಾಮಪಂಚಾಯತಿ ಚುನಾವಣೆಯಲ್ಲಿ ಸ್ಪರ್ಧಿಸಲು SSLC ಕಡ್ಡಾಯ ಮಾಡಿದ್ದು, ಈ ಬಗ್ಗೆ ರಾಜ್ಯ ಗೆಜೆಟ್‌ನಲ್ಲಿ ಅಧಿಕ ಪ್ರಕಟಣೆ ಮಾಡಲಾಗಿದೆ. 2020 ನೇ ಸಾಲಿನಲ್ಲಿ...

ಇಂದಿನಿಂದಲೇ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ, ಕೇಂದ್ರ ಸರಕಾರದಿಂದ ‘ಗೆಜೆಟ್ ಅಧಿಸೂಚನೆ’

ನ್ಯೂಸ್ ಕನ್ನಡ ವರದಿ: 2020 ರ ಜನವರಿ 10 ರಿಂದ ಪೌರತ್ವ (ತಿದ್ದುಪಡಿ) ಕಾಯ್ದೆ ಅಥವಾ ಸಿಎಎ ಜಾರಿಗೆ ಬಂದಿದೆ ಎಂದು ಕೇಂದ್ರ ಶುಕ್ರವಾರ ಪ್ರಕಟಿಸಿದೆ. ಗೆಜೆಟ್ ಅಧಿಸೂಚನೆಯಲ್ಲಿ, ಕೇಂದ್ರ...

ನಿರ್ಭಯಾ ಅತ್ಯಾಚಾರಿಗಳಿಗೆ ಜನವರಿ 22ರಂದು ನೇಣು

ನ್ಯೂಸ್ ಕನ್ನಡ ವರದಿ: ನಿರ್ಭಯಾ ಅಪರಾಧಿಗಳಿಗೆ ಮರಣ ದಂಡನೆಗೆ ಮುಹೂರ್ತ ನಿಗದಿಯಾಗಿದೆ. ಜನವರಿ 22ರಂದು ಗಲ್ಲು ಶಿಕ್ಷೆ ಜಾರಿಗೊಳಿಸುವಂತೆ ದೆಹಲಿಯ ಪಟಿಯಲಾ ಹೌಸ್ ಕೋರ್ಟ್​ ಆದೇಶಿಸಿದೆ.

Stay connected

0FansLike
1,064FollowersFollow
14,500SubscribersSubscribe

Latest article

ಭಾರತ-ಪಾಕಿಸ್ತಾನ ಸಂಬಂಧ ಸರಿಹೋದರೆ ಪಾಕಿಸ್ತಾನದ ಭವಿಷ್ಯ ಉತ್ತಮವಾಗಿರುತ್ತದೆ: ಇಮ್ರಾನ್ ಖಾನ್

ನ್ಯೂಸ್ ಕನ್ನಡ ವರದಿ: ವಿಶ್ವ ಆರ್ಥಿಕ ವೇದಿಕೆಯಲ್ಲಿ ಅಂದರೆ ಡಬ್ಲ್ಯುಇಎಫ್‌ನಲ್ಲಿ ಮಾತನಾಡಿದ ಇಮ್ರಾನ್ ಖಾನ್ ಭಾರತದೊಂದಿಗಿನ ಪಾಕಿಸ್ತಾನದ ಸಂಬಂಧಗಳು ಸರಿಹೋದರೆ ಅದು ಪಾಕಿಸ್ತಾನದ ಭವಿಷ್ಯದ ದೃಷ್ಟಿಯಿಂದ ಉತ್ತಮವಾಗಿರುತ್ತದೆ ಎಂದು ಅಭಿಪ್ರಾಯ...

“ಕೇರಳ ದೇಶದ ಮತ್ತೊಂದು ಕಾಶ್ಮೀರ ಆಗಲು ಹೊರಟಿದೆ’ ಹೇಳಿಕೆ: ಶೋಭಾ ಕರಂದ್ಲಾಜೆ ವಿರುದ್ಧ ಪ್ರಕರಣ ದಾಖಲು

ನ್ಯೂಸ್ ಕನ್ನಡ ವರದಿ: ಕೇರಳ ದೇಶದ ಮತ್ತೊಂದು ಕಾಶ್ಮೀರ ಆಗಲು ಹೊರಟಿದೆ ಎಂಬ ಸಂಸದೆ ಶೋಭಾ ಕರಂದ್ಲಾಜೆ ಹೇಳಿಕೆ ವಿರುದ್ಧ ಕೆರಳ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ದೆಹಲಿ ಚುನಾವಣೆ: ಕ್ರೇಜಿವಾಲ್ ವಿರುದ್ಧ ಬರೋಬ್ಬರಿ 90 ಅಭ್ಯರ್ಥಿಗಳು ಕಣಕ್ಕೆ

ನ್ಯೂಸ್ ಕನ್ನಡ ವರದಿ: ದೆಹಲಿ ವಿಧಾನಸಭೆ ಗದ್ದುಗೆ ಫೈಟ್ ಜೋರಾಗಿಯೇ ನಡೆಯುತ್ತಿದೆ. ಏತನ್ಮಧ್ಯೆ ಸಿಎಂ ಅರವಿಂದ್ ಕೇಜ್ರಿವಾಲ್ ವಿರುದ್ಧ ಭಾರೀ ಸಂಖ್ಯೆಯಲ್ಲಿ ಅಭ್ಯರ್ಥಿಗಳು ಕಣಕ್ಕೆ ಇಳಿದಿದ್ದಾರೆ.