Saturday, January 18, 2020

ಪೌರತ್ವ ತಿದ್ದುಪಡಿ ಕಾಯ್ದೆ: ಯಾರಿಗೂ ತಿಳಿಯದಂತೆ ರಾಜ್ಯದಲ್ಲಿ ‘ಗೃಹ’ ಬಂಧನ ಕೇಂದ್ರ ಸಜ್ಜಾಗಿಬಿಟ್ಟಿದೆ!

ನ್ಯೂಸ್ ಕನ್ನಡ ವರದಿ: ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ರಾಜ್ಯದಲ್ಲಿ ನಡೆಯಲಿದೆಯೇ, ಇಲ್ಲವೇ ಎಂಬ ಗೊಂದಲ ಮುಂದುವರಿದಿರುವಂತೆಯೇ ನಗರದ ಹೊರವಲಯದ ಸೊಂಡೆಕೊಪ್ಪದಲ್ಲಿ 'ಗೃಹ' ಬಂಧನ ಕೇಂದ್ರ ಸಜ್ಜಾಗಿಬಿಟ್ಟಿದೆ.

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಜನವರಿ 8 ಕ್ಕೆ ಭಾರತ್ ಬಂದ್‌ಗೆ ಸಿಪಿಐ ಕರೆ

ನ್ಯೂಸ್ ಕನ್ನಡ ವರದಿ: ಪೌರತ್ವ ತಿದ್ದುಪಡಿ ಕಾಯ್ದೆ, ಎನ್ ಆರ್ ಸಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಜನವರಿ 8 ಕ್ಕೆ ಭಾರತ್ ಬಂದ್ ಗೆ ಸಿಪಿಐ ಕರೆ ನೀಡಿದೆ...

ಮಂಗಳೂರು ಹಿಂಸಾಚಾರಕ್ಕೆ ಮೂರು ಪೋಲಿಸ್ ಅಧಿಕಾರಿಗಳೆ ಕಾರಣ: ಸತ್ಯವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಮಾಜಿ ಮೇಯರ್ ಕೆ ಅಶ್ರಫ್

ನ್ಯೂಸ್ ಕನ್ನಡ ವರದಿ: ಮಂಗಳೂರು ಹಿಂಸಾಚಾರಕ್ಕೆ ಆ ಮೂರು ಪೋಲಿಸರು ಇವರನ್ನು ನ್ಯಾಯಾಂಗ ವಿಚಾರಣೆಗೆ ಒಪ್ಪಿಸಬೇಕು ಎಂದು ಮಾಜಿ ಮೇಯರ್ ಕೆ. ಅಶ್ರಫ್ ಒತ್ತಾಯಿಸಿದ್ದಾರ. ವಾರ್ತಾಭಾರತಿ...

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿ.ಕೆ. ಶಿವಕುಮಾರ್ ಆಯ್ಕೆ!: ಅಧಿಕೃತ ಘೋಷಣೆ ಒಂದೇ ಬಾಕಿ?

ನ್ಯೂಸ್ ಕನ್ನಡ ವರದಿ: ರಾಜ್ಯದ 15 ಕ್ಷೇತ್ರಗಳ ವಿಧಾನಸಭಾ ಉಪಚುನಾವಣೆಯಲ್ಲಿ ಹೀನಾಯ ಸೋಲಿನ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ರಾಜೀನಾಮೆ ನೀಡಿದ್ದು, ಅವರ ಸ್ಥಾನಕ್ಕೆ ಪ್ರಬಲ ನಾಯಕನನ್ನು...

ಮಂಗಳೂರು ಗೋಲಿಬಾರ್ ಪ್ರಕರಣದ ತನಿಖೆ ಸಿಐಡಿಗೆ: ಸಿಎಂ ಯಡಿಯೂರಪ್ಪ

ನ್ಯೂಸ್ ಕನ್ನಡ ವರದಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಕಳೆದ ವಾರ ಮಂಗಳೂರಿನಲ್ಲಿ ಪ್ರತಿಭಟನೆ ನಡೆಯುತ್ತಿದ್ದ ವೇಳೆ ಅದು ಹಿಂಸಾರೂಪಕ್ಕೆ ತಿರುಗಿ ಪೊಲೀಸರು ನಡೆಸಿದ ಗೋಲಿಬಾರ್ ಪ್ರಕರಣವನ್ನು ರಾಜ್ಯ ಸರ್ಕಾರ...

ಮಂಗಳೂರಿಗೆ ಎಚ್. ಡಿ. ಕುಮಾರಸ್ವಾಮಿ ಭೇಟಿ ಮೃತಪಟ್ಟ ಕುಟುಂಬಕ್ಕೆ ಪರಿಹಾರ ಘೋಷಣೆ

ನ್ಯೂಸ್ ಕನ್ನಡ ವರದಿ: ದಿಢೀರನೆ ಮಂಗಳೂರಿಗೆ ತೆರಳಿದ ಎಚ್​.ಡಿ. ಕುಮಾರಸ್ವಾಮಿ, ಮೃತರ ಕುಟುಂಬಕ್ಕೆ ಸಾಂತ್ವನ ಪರಿಹಾರ ಘೋಷಣೆ. ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಎಚ್. ಡಿ....

ಉನ್ನಾವೋ ಅತ್ಯಾಚಾರ ಪ್ರಕರಣ: ಬಿಜೆಪಿ ಉಚ್ಚಾಟಿತ ಶಾಸಕ ಕುಲದೀಪ್‌ಗೆ ಜೀವಾವಧಿ ಶಿಕ್ಷೆ

ನ್ಯೂಸ್ ಕನ್ನಡ ವರದಿ: ಉತ್ತರ ಪ್ರದೇಶದ ಉನ್ನಾವೋ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ್ದ ಪ್ರಕರಣದಲ್ಲಿ ಉಚ್ಚಾಟಿತ ಬಿಜೆಪಿ ಶಾಸಕ ಕುಲದೀಪ ಸಿಂಗ್ ಸೆಂಗಾರ್ ಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಿ ದೆಹಲಿ...

ಪ್ರತಿಭಟನೆ ಹತ್ತಿಕ್ಕಲು ದ.ಕನ್ನಡದಲ್ಲಿ 48 ಗಂಟೆ ಇಂಟರ್ನೆಟ್ ಸ್ಧಗಿತ

ನ್ಯೂಸ್ ಕನ್ನಡ ವರದಿ: ಪೌರತ್ವ ಕಾಯ್ದೆ ಹಾಗೂ ಎನ್‌ಆರ್‌ಸಿ ವಿರುದ್ಧ ಪ್ರತಿಭಟನೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಪ್ರತಿಭಟನೆ ಹೆಚ್ಚಾಗದಂತೆ ತಡೆಯಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದಿನ ನಲವತ್ತೆಂಟು ಗಂಟೆಗಳ ಕಾಲ ಅಂತರ್ಜಾಲ...

ಗೋಲಿಬಾರ್‌ನಲ್ಲಿ ಇಬ್ಬರು ಅಮಾಯಕ ಮುಸಲ್ಮಾನರು ಬಲಿ; ನಾಳೆ ಪುತ್ತೂರು ಬಂದ್

ನ್ಯೂಸ್ ಕನ್ನಡ ವರದಿ: ಮಂಗಳೂರಿನಲ್ಲಿ ಇಂದು ನಡೆದ ಪೋಲೀಸ್ ಗೋಲಿಬಾರಿಗೆ ಇಬ್ಬರು ಅಮಾಯಕ ಮುಸಲ್ಮಾನರು ಬಲಿಯಾಗಿದ್ದಾರೆ. ಈ ಕೃತ್ಯವನ್ನು ಖಂಡಿಸಿ ಪುತ್ತೂರು ಮುಸ್ಲಿಂ ಸಂಘಟನೆಗಳ ಒಕ್ಕೂಟದ ತೀರ್ಮಾನದಂತೆ ನಾಳೆ (ಶುಕ್ರವಾರ)...

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ: ಬೆಂಗಳೂರು ಸೇರಿ ರಾಜ್ಯದ ಹಲವೆಡೆ 144 ಸೆಕ್ಷನ್ ಜಾರಿ

ನ್ಯೂಸ್ ಕನ್ನಡ ವರದಿ: ಪೌರತ್ವ ತಿದ್ದುಪಡಿ ಕಾಯಿದೆ ವಿರೋಧಿಸಿ ಪ್ರತಿಭಟನೆ ನಡೆಸುವ ಸಾಧ್ಯತೆ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, 144 ಸೆಕ್ಷನ್ ಜಾರಿಗೆ ತರಲಾಗಿದೆ.

Stay connected

0FansLike
1,064FollowersFollow
14,400SubscribersSubscribe

Latest article

ಎಸ್ಡಿಪಿಐ ವಿರುದ್ಧ ಸುಳ್ಳುಕಥೆ ಹೆಣೆದ ಪೊಲೀಸ್ ಆಯುಕ್ತರ ವಿರುದ್ಧ ಮಾನನಷ್ಟ ಮೊಕದ್ದಮೆ: ಇಲ್ಯಾಸ್ ತುಂಬೆ

ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ಹಲ್ಲೆ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳು ಎಸ್‍ಡಿಪಿಐ ಕಾರ್ಯಕರ್ತರೆಂದು ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದು, ಈ ಬಗ್ಗೆ ಸೊಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ-ಎಸ್‍ಡಿಪಿಐ ರಾಜ್ಯ ಸಮಿತಿಯಿಂದ ನೀಡುತ್ತಿರುವ ಸ್ಪಷ್ಟೀಕರಣ....

ಪೌರತ್ವ ಕಾಯ್ದೆ ವಿರೋಧಿ ಆಂದೋಲನದಿಂದ ಜನತೆಯ ಗಮನವನ್ನು ದಿಕ್ಕು ತಪ್ಪಿಸಲು ಎಸ್‍ಡಿಪಿಐ ವಿರುದ್ಧ ಅಪಪ್ರಚಾರ

ನ್ಯೂಸ್ ಕನ್ನಡ ವರದಿ ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ಹಲ್ಲೆ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳು ಎಸ್‍ಡಿಪಿಐ ಕಾರ್ಯಕರ್ತರೆಂದು ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದು, ಈ ಬಗ್ಗೆ ಸೊಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ-ಎಸ್‍ಡಿಪಿಐ ರಾಜ್ಯ...

ಕೇಸರಿ ಬಾವುಟ ಹಿಡಿದು, ಬಿಜೆಪಿ ಜೊತೆಗಿದ್ದರೆ ಮಾತ್ರ ಹಿಂದುಗಳಾ?: ಡಿಕೆ ಸುರೇಶ್ ಪ್ರಶ್ನೆ

ನ್ಯೂಸ್ ಕನ್ನಡ ವರದಿ: ಇವರು ಭಾರತದ ಇತಿಹಾಸ, ಸಂಸ್ಕೃತಿ ಬಗ್ಗೆ ಮಾತನಾಡುತ್ತಾರೆ. ಆದರೆ ಇವರ ಮಕ್ಕಳೇ ಟ್ರಂಪ್ ಹತ್ತಿರ ಹೋಗಿ ಕೈ ಒಡ್ಡಿಕೊಂಡು ಅಮೆರಿಕಾದಲ್ಲಿ ಕೆಲಸ ಮಾಡ್ತಾರೆ. ಇನ್ನು ಇವರಿಗೆ...