Friday, November 22, 2019

ನಾನೆಷ್ಟು ದಿನ ಬದುಕಿರುತ್ತೇನೆಂದು ನನಗೆ ಗೊತ್ತಿಲ್ಲ, ನಿನ್ನೆಯಷ್ಟೇ ಬೆದರಿಕೆ ಬಂದಿದೆ: ಆಸೀಫಾ ಪರ ವಕೀಲೆ ದೀಪಿಕಾ

ನ್ಯೂಸ್ ಕನ್ನಡ ವರದಿ-(16.04.18): ಜಮ್ಮುವಿನಲ್ಲಿ ಕ್ರೂರ ಮತ್ತು ಅಮಾನವೀಯ ಘಟನೆ ನಡೆದಿದ್ದು, ಕುದುರೆ ಮೇಯಿಸಲೆಂದು ಹೊರಟ ಆಸೀಫಾ ಎಂಬ ಬಾಲಕಿಯನ್ನು ಸ್ಥಳೀಯ ದೇವಸ್ಥಾನವೊಂದರಲ್ಲಿ ಕೂಡಿ ಹಾಕಿ ಮಾದಕ ದ್ರವ್ಯ ನೀಡಿ ನಿರಂತರ ಮೂರು...

ಅಧಿಕ ರಕ್ತದೊತ್ತಡದಿಂದ ಪ್ರಭಾವಿ ನಾಯಕ ಡಿ.ಕೆ. ಶಿವಕುಮಾರ್ ಆಸ್ಪತ್ರೆಗೆ ದಾಖಲು

ನ್ಯೂಸ್ ಕನ್ನಡ ವರದಿ: ಡಿ.ಕೆ. ಶಿವಕುಮಾರ್ ಅವರನ್ನು ಅಧಿಕ ರಕ್ತದೊತ್ತಡದಿಂದಾಗಿ ಮಂಗಳವಾರ ಬೆಂಗಳೂರಿನ ಶೇಷಾದ್ರಿಪುರಂನ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಹುತಾತ್ಮ ಯೋಧನಿಗೆ ಮಧ್ಯಪ್ರದೇಶ ಸರ್ಕಾರ ₹1ಕೋಟಿ ಪರಿಹಾರ, ಕರ್ನಾಟಕ ಸರ್ಕಾರದಿಂದ ಕೇವಲ ₹25ಲಕ್ಷ!

ನ್ಯೂಸ್ ಕನ್ನಡ ವರದಿ: ಇಡೀ ದೇಶವನ್ನೇ ದಿಗ್ಭ್ರಮೆಗೊಳಿಸಿದ ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತ ಮಟ್ಟ ಮಧ್ಯಪ್ರದೇಶದ ವೀರ ಯೋಧ ಅಶ್ವಿನಿ ಕುಮಾರ್ (36) ಕುಟುಂಬಕ್ಕೆ ಸರ್ಕಾರ 1 ಕೋಟಿ ರೂ....

ಸಿನಿಮೀಯ ಶೈಲಿಯಲ್ಲಿ ಐಎಂಎ ಮಾಲಕ ಮನ್ಸೂರ್ ಅಲಿ ಖಾನ್ ಬಂಧನ! ಕಂಪ್ಲೀಟ್ ಡೀಟೇಲ್ಸ್ ಓದಿ..

ನ್ಯೂಸ್ ಕನ್ನಡ ವರದಿ: ರಾಜ್ಯಾದ್ಯಂತ ಸದ್ದುಮಾಡಿದ್ದ ಐಎಂಎ ಸಾವಿರಾರು ಕೋಟಿ ವಂಚನೆ ಪ್ರಕರಣದ ರೂವಾರಿ, ಅದರ ಮಾಲಕ ಮನ್ಸೂರ್ ಅಲಿ ಖಾನ್ ನನ್ನು ದೆಹಲಿಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ಐಎಂಎ ಪ್ರಕರಣ ಬೆಳಕಿಗೆ ಬಂದಕೂಡಲೇ...

ದ್ವಿತೀಯ ವರ್ಷದ ಸಂಭ್ರಮದಲ್ಲಿ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ (ರಿ)

ಪ್ರಸಕ್ತ ಕಾಲದಲ್ಲಿ ಯುವ ಸಮೂಹವು ಸಾಮಾಜಿಕ ತಾಣವನ್ನು ಅನಾವಶ್ಯಕವಾಗಿ ಬಳಸುತ್ತಾ ಸಮಾಜದ ಸ್ವಾಸ್ಥ್ಯವನ್ನು ಕೆಡಿಸುತ್ತಿರುವ ಸನ್ನಿವೇಶದಲ್ಲಿ 'ಸರ್ವ ಧರ್ಮ ಸಮಾಜ ಸೇವೆ ಅಗತ್ಯ' ಎಂಬ ಒಂದು ಉದ್ದೇಶವನ್ನು ಇಟ್ಟುಕೊಂಡು ಸಾಮಾಜಿಕ ಜಾಲತಾಣಗಳ ಮೂಲಕ...

ಇಂದು ಕುಮಾರಸ್ವಾಮಿ ಸರ್ಕಾರದ ಪರವಾಗಿ ಮತಚಲಾಯಿಸುತ್ತೇನೆ ಎಂದ ಅತೃಪ್ತ ಶಾಸಕ ಯಾರು ಗೊತ್ತೇ?

ನ್ಯೂಸ್ ಕನ್ನಡ ವರದಿ: ನಾನು ಕಾಂಗ್ರೆಸ್ ಪಕ್ಷದಲ್ಲೇ ಇರುತ್ತೇನೆ, ನಾಳೆ ಸದನಕ್ಕೆ ಹಾಜರಾಗುತ್ತೇನೆ, ಹಾಗೂ ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರದ ಪರವಾಗಿ ವಿಶ್ವಾಸಮತ ಚಲಾಯಿಸುತ್ತೇನೆ ಎಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್‍ನ...

ಇಂದು ನಾಮಪತ್ರ ಸಲ್ಲಿಸಿದ ಶ್ರೀಮಂತ ರಾಜಕಾರಣಿ ಡಿ.ಕೆ.ಶಿವಕುಮಾರ್ ಆಸ್ತಿ ಎಷ್ಟು ಗೊತ್ತೇ?

ನ್ಯೂಸ್ ಕನ್ನಡ ವರದಿ: ರಾಜ್ಯದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ, ರಾಜ್ಯದ ಪ್ರಭಾವಿ ನಾಯಕ, ಅತ್ಯಂತ ಶ್ರೀಮಂತ ರಾಜಕಾರಣಿಗಳಲ್ಲಿ ಒಬ್ಬರಾದ...

ದಕ್ಕಿದ ಜಾಮೀನು: ಕೊನೆಗೂ ಸಲ್ಮಾನ್ ಖಾನ್ ಗೆ ಜೈಲಿನಿಂದ ಬಿಡುಗಡೆ ಭಾಗ್ಯ!

ನ್ಯೂಸ್ ಕನ್ನಡ ವರದಿ-(07.04.18): ಕೃಷ್ಣ ಮೃಗ ಬೇಟೆಪ್ರಕರಣದಲ್ಲಿ 5 ವರ್ಷಗಳ ಶಿಕ್ಷೆಗೊಳಗಾಗಿ ಜೈಲು ಪಾಲಾಗಿದ್ದ ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ ಗೆ ಶನಿವಾರ ಜಾಮೀನು ದೊರಕಿದ್ದು ಜೈಲಿನಿಂದ ಬಿಡುಗಡೆಯಾಗವು ಭಾಗ್ಯ ದೊರಕಿದೆ. ಜಾಮೀನು...

ರೆಬೆಲ್ ಶಾಸಕ ಎಂಟಿಬಿ ಜೊತೆ ಡಿಕೆಶಿ ಯಶಸ್ವಿ ಸಂಧಾನ? ಇಲ್ಲಿದೆ ಸಂಪೂರ್ಣ ಡಿಟೇಲ್ಸ್

ನ್ಯೂಸ್ ಕನ್ನಡ ವರದಿ:   ಮೈತ್ರಿ ಸರ್ಕಾರಕ್ಕೆ ತಲೆನೋವಾಗಿರುವ ಅತೃಪ್ತ ಶಾಸಕರ ಮನವೊಲಿಕೆಗೆ ಸಚಿವ ಡಿಕೆ ಶಿವಕುಮಾರ್​ ಮುಂದಾಗಿದ್ದಾರೆ. ಒನ್​ ಮ್ಯಾನ್​ ಆರ್ಮಿಯಾಗಿ ಅವರು ರೆಬೆಲ್​ ಶಾಸಕರನ್ನು ಭೇಟಿ ಮಾಡಿ, ಮನವೊಲಿಸುವ ಪ್ರಯತ್ನ...

ಐಪಿಎಲ್ ಟೂರ್ನಿಯಲ್ಲಿ ಮೊದಲ ಗೆಲುವು ದಾಖಲಿಸಿದ ಕೋಲ್ಕತ್ತಾ ನೈಟ್ ರೈಡರ್ಸ್

ನ್ಯೂಸ್ ಕನ್ನಡ ವರದಿ-(08.04.18): ದೇಶದಾದ್ಯಂತ ಇಂಡಿಯನ್ ಪ್ರೀಮಿಯರ್ ಲೀಗ್ ಹವಾ ಪ್ರಾರಂಭಗೊಂಡಿದೆ. ನಿನ್ನೆ ತಾನೇ ಐಪಿಎಲ್ ಅಧಿಕೃತವಾಗಿ ಉದ್ಘಾಟನೆಗೊಂಡಿತ್ತು. ಪ್ರಥಮ ಪಂದ್ಯದಲ್ಲಿ ಮುಖಾಮುಖಿಯಾದ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳ...

Stay connected

0FansLike
1,064FollowersFollow
14,100SubscribersSubscribe

Latest article

ನನಗೆ ಯಾವ ಸಾಲ ಕೊಟ್ಟಿಲ್ಲ, ಕೊಟ್ಟೀದ್ದೀನಿ ಅಂದ್ರೇ ಎಂಟಿಬಿ ವಿರುದ್ಧ ಕೇಸ್: ಶಾಸಕ ನಂಜೇಗೌಡ ಖಡಕ್

ನ್ಯೂಸ್ ಕನ್ನಡ ವರದಿ: ನನಗೆ ಸಾಲ ಕೊಟ್ಟಿದ್ದೇನೆ ಎಂದು ಪದೇ ಪದೇ ಹೊಸಕೋಟೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂ ಟಿ ಬಿ ನಾಗರಾಜ್ ಹೇಳುತ್ತಿದ್ದಾರೆ. ಅವರು ಇನ್ನೊಮ್ಮೆ ಹೀಗೆ ನನಗೆ...

ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಮಣಿಸಲು ಒಂದಾದ್ರು ಡಿಕೆಶಿ ಮತ್ತು ಕುಮಾರಸ್ವಾಮಿ

ನ್ಯೂಸ್ ಕನ್ನಡ ವರದಿ: ಡಿಸೆಂಬರ್ 5ರಂದು ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯುತ್ತಿದ್ದು, ಈ ಪೈಕಿ ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಕಣಕ್ಕಿಳಿದಿರುವ ಗೋಕಾಕ್ ಕ್ಷೇತ್ರ ಎಲ್ಲರ...

ಬಿಜೆಪಿಗೆ ಬಂಡಾಯ ಅಭ್ಯರ್ಥಿಗಳಿಂದ ಮತ್ತೊಂದು ಬಿಗ್ ‘ಶಾಕ್’!

ನ್ಯೂಸ್ ಕನ್ನಡ ವರದಿ: ನಾಮಪತ್ರ ವಾಪಸ್ ಪಡೆಯುವ ಕೊನೆ ದಿನ ಮುಗಿಯುತ್ತಿದ್ದಂತೆ ಉಪಚುನಾವಣೆ ಅಖಾಡ ರಂಗೇರಿದೆ. ಪ್ರಚಾರದ ಭರಾಟೆ ಮುಗಿಲು ಮುಟ್ಟಿದ್ದು, ಆಡಳಿತರೂಢ ಬಿಜೆಪಿಗೆ ಬಂಡಾಯದ ಬಿಸಿ ತಟ್ಟಿದೆ.