Tuesday, December 10, 2019

ಐಪಿಎಲ್‌ನಲ್ಲಿ ಟಾಪ್ 3ನಲ್ಲಿದ್ದರೂ ಪಂಜಾಬ್ ಮೆಂಟರ್ ಸ್ಥಾನಕ್ಕೆ ಸೆಹ್ವಾಗ್ ಗುಡ್ ಬೈ? ಏಕೆ ಗೊತ್ತೇ?

ನ್ಯೂಸ್ ಕನ್ನಡ ವರದಿ: ಪ್ರತಿ ಬಾರಿಯೂ ನಿರಾಶಾದಾಯಕ ಪ್ರದರ್ಶನ ನೀಡಿ ಅಭಿಮಾನಿಗಳ ಮನನೋಯಿಸುತ್ತಿದ್ದ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ಈ ಬಾರಿ ತಂಡದ ಆಯ್ಕೆಯಲ್ಲಿ ಮಾಡಿದ ಹಲವಾರು ಅಚ್ಚರಿಯ ಬದಲಾವಣೆ ನಂತರ ಅತ್ಯುತ್ತಮ...

ಬ್ರೇಕಿಂಗ್ ನ್ಯೂಸ್: ಕಾಂಗ್ರೆಸ್ ನ ಇಬ್ಬರು ಶಾಸಕರ ರಾಜೀನಾಮೆ ವಾಪಾಸ್? ಯಾರವರು ಗೊತ್ತೇ?

ನ್ಯೂಸ್ ಕನ್ನಡ ವರದಿ : ರಾಜ್ಯ ರಾಜಕೀಯದಲ್ಲಿ ಹೈ ಡ್ರಾಮಾ ಮುಂದುವರಿದಿದ್ದು, ರಾಜೀನಾಮೆ ಪ್ರಹಸನದ ನಡುವೆ ಕಾಂಗ್ರೆಸ್ ಹಿರಿಯ ಮುಖಂಡ ಗುಲಾಂ ನಬಿ ಆಜಾದ್ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಪ್ರತ್ಯೇಕ...

ಬಿಜೆಪಿಯ ಭಿನ್ನಮತ ಸ್ಫೋಟ, ಡಿಸಿಎಂ ಸ್ಥಾನಕ್ಕೆ ಈಗಲೇ ಶುರುವಾಯ್ತು ಕಿತ್ತಾಟ! ಸಂಪೂರ್ಣ ಮಾಹಿತಿ ಓದಿ

ನ್ಯೂಸ್ ಕನ್ನಡ ವರದಿ: ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರವನ್ನು ಆಪರೇಷನ್ ಕಮಲದ ಮೂಲಕ ಕೆಡವಿ ಅಧಿಕಾರ ಪಡೆಯಲು ಯತ್ನಿಸುತ್ತಿರುವ ಭಾರತೀಯ ಜನತಾ ಪಕ್ಷಕ್ಕೂ, ಮತ್ತೊಮ್ಮೆ ಮುಖ್ಯಮಂತ್ರಿ ಆಗಬೇಕೆಂದು ತುದಿಗಾಲಿನಲ್ಲಿ ನಿಂತಿರುವ ಯಡಿಯುರಪ್ಪ...

ಇಂದು ನಾಮಪತ್ರ ಸಲ್ಲಿಸಿದ್ದ ಕಲಘಟಗಿ ಬಿಜೆಪಿ ಅಭ್ಯರ್ಥಿಗೆ ಸಿಕ್ಕಿದ ಶಾಕಿಂಗ್ ನ್ಯೂಸ್ ಏನು ಗೊತ್ತೇ?

ನ್ಯೂಸ್ ಕನ್ನಡ ವರದಿ: ರಾಜ್ಯದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಹೇಗಾದರೂ ಮಾಡಿ ಮತ್ತೊಮ್ಮೆ ಅಧಿಕಾರಕ್ಕೆ ಬರುವ ಉದ್ದೇಶದಿಂದ ಭಾರತೀಯ ಜನತಾ ಪಕ್ಷ ರಾಜ್ಯಾದ್ಯಂತ ತಮ್ಮದೇ ಶೈಲಿಯಲ್ಲಿ ಅಬ್ಬರದ ಪ್ರಚಾರದಲ್ಲಿ ತೊಡಗಿದ್ದು. ಗೆಲ್ಲುವ...

ಉಪಚುನಾವಣೆಯಲ್ಲಿ ಸೋಲು: ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಸಿದ್ದು ಹೇಳಿದ್ದೇನು ಗೊತ್ತೆ?

ನ್ಯೂಸ್ ಕನ್ನಡ ವರದಿ: ಉಪಚುನಾವಣೆಯಲ್ಲಿ ಕಾಂಗ್ರೆಸ್ ಎರಡು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದು, ಪಕ್ಷದ ಹೀನಾಯ ಸೋಲಿನ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ತಮ್ಮ ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ರಾಜೀನಾಮೆ...

ಮೋದಿ ವಿರುದ್ಧ ‘ಯಾವಾಗ’ ದಾಳಿ ಆರಂಭಿಸಿದ ಸಿದ್ದು! ಏನಿದು ದಾಳಿ ಗೊತ್ತೇ? ಮುಂದೆ ಓದಿ..

ನ್ಯೂಸ್ ಕನ್ನಡ ವರದಿ: ರಾಜ್ಯದಲ್ಲಿ ಚುನಾವಣೆ ಹತ್ತಿರವಾಗುತ್ತಿದ್ದಂತೆ ಹಲವಾರು ಹೊಸ ಹೊಸ ರಾಜಕೀಯ ಬೆಳವಣಿಗೆಗಳು ಕಂಡುಬರುತ್ತಿದೆ. 2014 ರ ಚುನಾವಣೆಯಲ್ಲಿ ಬಿಜೆಪಿ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದ ಸಾಮಾಜಿಕ ಜಾಲತಾಣದ ಪ್ರಚಾರ ಆ...

ಚುನಾವಣೆಗೆ ಕ್ಷಣಗಣನೆ; ಕುತೂಹಲ ಮೂಡಿಸಿದ ‘ಟ್ರಬಲ್ ಶೂಟರ್’ ಡಿಕೆಶಿ ಧಿಡೀರ್ ಸುದ್ದಿಗೋಷ್ಟಿ

ನ್ಯೂಸ್ ಕನ್ನಡ ವರದಿ: ಮಾಜಿ ಸಚಿವ ಟ್ರಬಲ್ ಶೂಟರ್ ಡಿಕೆ ಶಿವಕುಮಾರ್ ಇಂದು ದೆಹಲಿಯಲ್ಲಿ ಧಿಡೀರ್ ಸುದ್ದಿಗೋಷ್ಟಿ ಕರೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಹೌದು, ಇಂದು...

ಒಂದೇ ಕಲ್ಲಿಗೆ ಎರಡು ಹಕ್ಕಿ ಹೊಡೆದ ಸಿಎಂ ಕುಮಾರಸ್ವಾಮಿ! ಏನದು ಇಲ್ಲಿದೆ ಡಿಟೇಲ್ಸ್

ನ್ಯೂಸ್ ಕನ್ನಡ ವರದಿ: ವಿಶ್ವಾಸಮತಯಾಚನೆಗೆ ಸಮಯ ನಿಗದಿ ಮಾಡಲು ಸ್ಪೀಕರ್ ಅವರಿಗೆ ಮನವಿ ಮಾಡುವ ಮೂಲಕ ಮುಖ್ಯಮಂತ್ರಿಗಳು ಒಂದೇ ಕಲ್ಲಿನಿಂದ ಎರಡು ಹಕ್ಕಿ ಹೊಡೆದ್ರಾ ಎಂಬ ಚರ್ಚೆ ರಾಜಕೀಯ ಪಡಸಾಲೆಯಲ್ಲಿ ಕೇಳಿ ಬಂದಿದೆ. ಸದ್ಯ...

ಮುಂಬೈ ಹೈಡ್ರಾಮ: ನಾನು ಬಿಜೆಪಿಗೆ ಹೆದರಲ್ಲ, ಒಬ್ಬನೇ ಬಂದಿದ್ದೇನೆ ಒಬ್ಬನೇ ನಿಂತು ಹೋರಾಡುತ್ತೇನೆ!: ಡಿಕೆಶಿ

ನ್ಯೂಸ್ ಕನ್ನಡ ವರದಿ: ಅತೃಪ್ತರ ಶಾಸಕರನ್ನು ಭೇಟಿ ಮಾಡಲು ಮುಂಬೈಗೆ ತೆರಳಿರುವ ಸಚಿವ ಡಿ.ಕೆ ಶಿವಕುಮಾರ್ ಅವರನ್ನು ಪೊಲೀಸರು ಹೋಟೆಲ್ ಒಳಗಡೆ ಬಿಡಲು ನಿರಾಕರಿಸಿದ್ದಾರೆ. ಈ ವೇಳೆ ಡಿಕೆಶಿ ಜೊತೆ ಮುಂಬೈ ಪೊಲೀಸರು...

ಭ್ರಷ್ಟಾಚಾರ ಮಾಡಿದ ಯಡಿಯೂರಪ್ಪ ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿಯಾಗಲು ಹೇಗೆ ಸಾಧ್ಯ?: ಸಂತೋಷ್ ಹೆಗ್ಡೆ

ನ್ಯೂಸ್ ಕನ್ನಡ ವರದಿ-(19.04.18) ಭ್ರಷ್ಟಾಚಾರ ಮಾಡಿ ಜೈಲಿಗೆ ಹೋದ ಯಡಿಯೂರಪ್ಪರನ್ನು ಭಾರತೀಯ ಜನತಾ ಪಕ್ಷವು ಮುಖ್ಯಮಂತ್ರಿ ಅಭ್ಯರ್ಥಿ ಮಾಡಿದ್ದು ಬೇಸರ ತರಿಸಿದೆ. ಒಬ್ಬ ಭ್ರಷ್ಟಾಚಾರಿ ಮುಖ್ಯಮಂತ್ರಿ ಅಭ್ಯರ್ಥಿಯಾಗಲು ಹೇಗೆ ಸಾಧ್ಯ? ಎಂದು ಮಾಜಿ...

Stay connected

0FansLike
1,064FollowersFollow
14,200SubscribersSubscribe

Latest article

ಪೌರತ್ವ ಮಸೂದೆ: ಅಮಿತ್ ಶಾ ಮೇಲೆ ನಿರ್ಬಂಧ ವಿಧಿಸಲು ಅಮೆರಿಕ ಆಯೋಗ ಮನವಿ

ನ್ಯೂಸ್ ಕನ್ನಡ ವರದಿ: ಪೌರತ್ವ (ತಿದ್ದುಪಡಿ) ಮಸೂದೆ ರಾಜ್ಯಸಭೆಯಲ್ಲಿಯೂ ಅಂಗೀಕಾರವಾದರೆ ಗೃಹ ಸಚಿವ ಅಮಿತ್ ಶಾ ವಿರುದ್ಧ ನಿರ್ಬಂಧ ವಿಧಿಸಬೇಕು ಎಂದು ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಅಮೆರಿಕದ ಆಯೋಗ...

ಧರ್ಮದ ಆಧಾರದಲ್ಲಿ ಪೌರತ್ವವನ್ನು ನಿರ್ಧರಿಸುವುದು ಸಂವಿಧಾನ ವಿರೋಧಿ ನಡೆ: ಕೇಂದ್ರದ ವಿರುದ್ಧ ಸಿದ್ದು ಕಿಡಿ

ನ್ಯೂಸ್ ಕನ್ನಡ ವರದಿ: ವಿವಾದಕ್ಕೆ ಕಾರಣವಾಗಿರುವ ಪೌರತ್ವ ತಿದ್ದುಪಡಿ ಮಸೂದೆಯನ್ನು ಕೇಂದ್ರ ಸರಕಾರ ಸೋಮವಾರ ಲೋಕಸಭೆಯಲ್ಲಿ ಮಂಡಿಸಿದ್ದು, ಭಾರಿ ಚರ್ಚೆಯ ನಂತರ ಮಧ್ಯರಾತ್ರಿ ಅಂಗೀಕಾರವಾಗಿದೆ. ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ನಾಯಕ...

ಆರ್ಥಿಕ ಕುಸಿತಕ್ಕೆ ನೆಹರೂ, ಇಂದಿರಾರನ್ನು ದೂರಬೇಡಿ: ಮೋದಿ ಸರ್ಕಾರ ವಿರುದ್ಧ ಶಿವಸೇನೆ ವಾಗ್ದಾಳಿ

ನ್ಯೂಸ್ ಕನ್ನಡ ವರದಿ: ಪ್ರಧಾನಿ ಕಚೇರಿಯಲ್ಲಿ ಎಲ್ಲ ಅಧಿಕಾರ ಕೇಂದ್ರೀಕೃತವಾಗಿರುವುದೂ ಆರ್ಥಿಕ ಹಿನ್ನಡೆಗೆ ಪ್ರಮುಖ ಕಾರಣ ಇದಕ್ಕೆ ಜವಾಹರಲಾಲ್ ನೆಹರು ಮತ್ತು ಇಂದಿರಾ ಗಾಂಧಿ ಅವರನ್ನು ಹೊಣೆಗಾರರನ್ನಾಗಿ ಮಾಡುವುದು ತಪ್ಪು...