Tuesday January 2 2018

Follow on us:

Contact Us

ಇತ್ತೀಚಿನ ಸುದ್ದಿಗಳು

ಸಿನೆಮಾ

  • ಜಬ್ಬಾರ್ ಎಂಬೋ ಜಬರ್ ದಸ್ತ್ ಶಕ್ತಿ ಮತ್ತು ಸ್ಫೂರ್ತಿ!

    January 9, 2018

    ಅಬ್ದುಲ್ ಜಬ್ಬಾರ್ ಪೊನ್ನೋಡಿ ಮತ್ತು ಸಹಕಲಾವಿದೆ ಮಂಜು ವರ್ಷಾ; ಈ ಇಬ್ಬರನ್ನೂ ನಾನು ಅಪ್ಪಿಕೊಂಡು, ಮುತ್ತಿಟ್ಟು ಶುಭ ಹಾರೈಸಿ ಈಗ ಚಿತ್ರೀಕರಣ ಪ್ರಾರಂಭಿಸೋಣ ಎಂದು ಹೇಳಿದ್ದೇ ಮುಹೂರ್ತ. ಚಿತ್ರೀಕರಣ ಆರಂಭವಾಯಿತು. ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಗಳ ...

    Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More

ಭೂತಗನ್ನಡಿ

ಹೆಚ್ಚಿನ ಸುದ್ದಿ

More

ಬೆಂಗ್ರೆ: ಆಟದ ಮೈದಾನ ಕಬಳಿಸಲು ಯತ್ನಿಸಿದವರ ವಿರುದ್ಧ ವಿದ್ಯಾರ್ಥಿಗಳಿಂದ ಪ್ರತಿಭಟನೆ

2 weeks ago

ನ್ಯೂಸ್ ಕನ್ನಡ ವರದಿ-(2.1.18): ಮಂಗಳೂರು: ನಗರದ ಬೆಂಗ್ರೆ ಎ.ಆರ್.ಕೆ ಶಾಲೆಯ ಆಟದ ಮೈದಾನಕ್ಕೆಂದು ಪೋರ್ಟ್ ಬರೆದು ಕೊಟ್ಟಿರುವ ಜಾಗವನ್ನು ಕೆಲವರು ಕಬಳಿಸಲು ಪ್ರಯತ್ನಿಸುತ್ತಿದ್ದಾರೆ. ಅದೇ ರೀತಿ ಆ ಜಾಗದಲ್ಲಿ ಬೇರೆ ಬೇರೆ ಯೋಜನೆಯ ಹೆಸರಿನಲ್ಲಿ ವಿದ್ಯಾರ್ಥಿಗಳನ್ನು ಆಟದ ಮೈದಾನದಿಂದ ವಂಚಿತರನ್ನಾಗಿ ಮಾಡುತ್ತಿದ್ದು, ಇದನ್ನು ವಿರೋಧಿಸಿ ಶಾಲೆಯ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಭಾರತೀಯ ಸಂವಿಧಾನದ 21ನೇ ಪರಿಚ್ಛೇದದಂತೆ ಶಿಕ್ಷಣವು ಮೂಲಭೂತ ಹಕ್ಕಾಗಿದ್ದು ಅದಕ್ಕಾಗಿ ...

Read More

ಎಸ್ಸೆಸ್ಸೆಫ್ ಮೂಡಬಿದ್ರೆ ಡಿವಿಶನ್ ಪ್ರತಿಭೋತ್ಸವ

2 weeks ago

ನ್ಯೂಸ್ ಕನ್ನಡ ವರದಿ-(2.1.18):  ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ ಎಸ್ಸೆಸ್ಸೆಫ್ ಮೂಡಬಿದ್ರೆ ಡಿವಿಶನ್ ಮಟ್ಟದ ಪ್ರತಿಭೋತ್ಸವವು ರವಿವಾರ ಕೈಕಂಬ ಪೋಂಪೈ ಇಂಗ್ಲಿಷ್ ಮೀಡಿಯಂ ಶಾಲಾ ಸಭಾಂಗಣದಲ್ಲಿ ನಡೆಯಿತು. ಡಿವಿಶನ್ ಅಧ್ಯಕ್ಷ ಹಾಫಿಳ್ ಅಬ್ದುಲ್ ಮಜೀದ್ ಫಾಳಿಲಿ ಅಲ್ ಕಾಮಿಲ್ ಅಧ್ಯಕ್ಷತೆ ವಹಿಸಿದ್ದರು. ಕಂದಾವರ ಬದ್ರಿಯಾ ಜುಮಾ ಮಸ್ಜಿದ್ ಖತೀಬ್ ಶಾಫಿ ಮದನಿ ಕರಾಯ ದುಆ ನೆರವೇರಿಸಿದರು. ಎಸ್ಸೆಸ್ಸೆಫ್ ದ.ಕ ಜಿಲ್ಲಾ ಉಪಾಧ್ಯಕ್ಷ ...

Read More

ಸುರತ್ಕಲ್: ಕುಳಾಯಿ ಸಮೀಪ ವಿದ್ಯಾರ್ಥಿಗೆ ಚೂರಿ ಇರಿತ

3 weeks ago

ನ್ಯೂಸ್ ಕನ್ನಡ ವರದಿ: ನಂಬರ್ ಪ್ಲೇಟ್ ಇಲ್ಲದ ಬೈಕಿನಲ್ಲಿ ಬಂದ ಇಬ್ಬರು ಅಪರಿಚಿತ ದುಷ್ಕರ್ಮಿಗಳು ಸುರತ್ಕಲ್ ಸಮೀಪದ ಕುಳಾಯಿಯಲ್ಲಿ 18ರ ಹರೆಯದ ವಿದ್ಯಾರ್ಥಿಗೆ ಇರಿದು ಪರಾರಿಯಾದ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಸೌಹಾನ್ ಎಂಬ ವಿದ್ಯಾರ್ಥಿ ಕುಳಾಯಿ ಸಮೀಪ ಇರುವ ತನ್ನ ಸಂಬಂಧಿಕರ ಮನೆಗೆ ಭೇಟಿ ನೀಡಿ ಹಿಂತಿರುಗುವ ಸಂಧರ್ಭದಲ್ಲಿ ಬೈಕಿನಲ್ಲಿ ಬಂದ ದುಷ್ಕರ್ಮಿಗಳು ...

Read More

ಕಲ್ಲಡ್ಕ ಪ್ರಕರಣ; ಖಲೀಲ್ ಎಂಬಾತ ಪಾಪ್ಯುಲರ್ ಫ್ರಂಟ್ ಸದಸ್ಯನಲ್ಲ : ನವಾಝ್ ಉಳ್ಳಾಲ ಸ್ಪಷ್ಟನೆ

3 weeks ago

ನ್ಯೂಸ್ ಕನ್ನಡ ವರದಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪದೇ ಪದೇ ಮತೀಯ ಗಲಭೆಗಳಿಗೆ ಕಾರಣವಾಗುತ್ತಿರುವ ಆರೋಪದ ಮೇಲೆ ಬಂಟ್ವಾಳ ತಾಲ್ಲೂಕಿನ ಕಲ್ಲಡ್ಕ ಪಟ್ಟಣದ ನಿವಾಸಿಗಳಾದ ಹಿಂದೂ ಜಾಗರಣ ವೇದಿಕೆ ಮುಖಂಡ ರತ್ನಾಕರ ಶೆಟ್ಟಿ ಮತ್ತು ಖಲೀಲ್ ಎಂಬುವವರನ್ನು ಆರು ತಿಂಗಳ ಕಾಲ ಜಿಲ್ಲೆಯಿಂದ ಗಡಿಪಾರು ಮಾಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶ ಹೊರಡಿಸಿದ್ದಾರೆ ಆದರೆ ಕೆಲವೊಂದು ಮಾದ್ಯಮಗಳಲ್ಲಿ ಖಲೀಲ್ ...

Read More

ಮಂಗಳೂರು: ವಿದ್ಯಾರ್ಥಿಗಳು ಮತ್ತು ವ್ಯಕ್ತಿತ್ವ ವಿಕಸನ ಪುಸ್ತಕ ಬಿಡುಗಡೆ

4 weeks ago

ನ್ಯೂಸ್ ಕನ್ನಡ ವರದಿ-(23.12.17): ಬಿ.ಕೆ ಅಬ್ದುಲ್ ಸಲಾಮ್ ದೇರಳಕಟ್ಟೆ ಯವರು ಅನುವಾದಿಸಿದ ವಿದ್ಯಾರ್ಥಿಗಳು ಮತ್ತು ವ್ಯಕ್ತಿತ್ವ ವಿಕಸನ ಎಂಬ ಪುಸ್ತಕವನ್ನು ಮಂಗಳೂರಿನ ಬದ್ರಿಯಾ ಪದವಿ ಪೂರ್ವ ಕಾಲೇಜಿನಲ್ಲಿ ಮೆಲ್ಕಾರ್ ವಿದ್ಯಾಸಂಸ್ಥೆಯ ಅದ್ಯಕ್ಷರಾದ ಎಸ್.ಎಂ ರಶೀದ್ ಹಾಜಿಯವರು ಬದ್ರಿಯಾ ಕಾಲೇಜಿನ ಪ್ರಾಂಶುಪಾಲರಾದ ಡಾ: ಎನ್ ಇಸ್ಮಾಈಲ್ ರವರಿಗೆ ನೀಡುವ ಮೂಲಕ ಬಿಡುಗಡೆ ಮಾಡಲಾಯಿತು ಡಾ! ಎನ್ ಇಸ್ಮಾಈಲ್ ರವರು ಅತಿಥಿಗಳನ್ನು ಸ್ವಾಗತಿಸಿ ಅಬ್ದುಲ್ ಸಲಾಮ್ ...

Read More

ವಕ್ಫ್ ಆಸ್ತಿ ದುರುಪಯೋಗ ಪ್ರಕರಣದ ಕುರಿತು ಶೀಘ್ರ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳಿಗೆ ಸುಹೈಲ್ ಕಂದಕ್ ಮನವಿ

4 weeks ago

ರಿಗೆ, ಮಾನ್ಯ ಮುಖ್ಯಮಂತ್ರಿಗಳು, 204, 2ನೇ ಮಹಡಿ, ವಿಧಾನಸೌಧ, ಅಂಬೆಡ್ಕರ್ ಬೀದಿ, ಬೆಂಗಳೂರು, ಕರ್ನಾಟಕ 560001. ಮಾನ್ಯರೇ, ವಿಷಯ : ವಕ್ಫ್ ಬೋರ್ಡ್ ಆಸ್ತಿಯ ದುರುಪಯೋಗಕ್ಕೆ ಸಂಬಂಧಿಸಿಂತೆ ಶೀಘ್ರ ಕ್ರಮವನ್ನು ಕೈಗೊಳ್ಳುವಂತೆ ಆಗ್ರಹಿಸಿ. ವಕ್ಫ್ ಬೋರ್ಡ್‍ಗೆ ಸೇರಿದ ಆಸ್ತಿಯ ದುರುಪಯೋಗಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪ್ಪಾಡಿ ಅವರು ತನಿಖೆ ನಡೆಸಿ ನೀಡಿದ್ದ 8 ಸಾವಿರ ...

Read More

ಕರಾವಳಿ ಉತ್ಸವದ ಉದ್ಘಾಟನೆಗೆ ಪ್ರಕಾಶ್ ರೈ ಬಂದೇ ಬರುತ್ತಾರೆ, ತಾಕತ್ತಿದ್ದರೆ ತಡೆಯಿರಿ: ಯುಟಿಕೆ

4 weeks ago

ನ್ಯೂಸ್ ಕನ್ನಡ ವರದಿ: ಮಂಗಳೂರಿನಲ್ಲಿ ಆರಂಭಗೊಳ್ಳಲಿರುವ ಕರಾವಳಿ ಉತ್ಸವದ ಉದ್ಘಾಟನೆಗೆ ಖ್ಯಾತ ನಟ ಪ್ರಕಾಶ್ ರೈ ಆಗಮಿಸುವುದಕ್ಕೆ ಸಾಮಾಜಿಕ ಜಾಲತಾಣದಲ್ಲಿ ವಿರೋಧ ವ್ಯಕ್ತ ವಾಗಿದೆಯಲ್ವಾ ಎಂದು ಪತ್ರಕರ್ತರು ಪ್ರಶ್ನಿಸಿದಾಗ ಉತ್ತರಿಸಿದ ಸಚಿವ ಯು.ಟಿ.ಖಾದರ್, ಪ್ರಕಾಶ್ ರೈ ಮಣ್ಣಿನ ಮಗ, ಅವರು ಬಂದೇ ಬರುತ್ತಾರೆ, ತಾಕತ್ತಿದ್ದರೆ ತಡೆಯಿರಿ ಎಂದು ಆಕ್ರೋಶದಿಂದ ಉತ್ತರಿಸಿದರು. ಮಂಗಳೂರಿನ ಸರ್ಕ್ಯೂಟ್ ಹೌಸ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ...

Read More

ಭಾರತೀಯ ನೆಟ್ ಬಾಲ್ ತಂಡದ ಉಪನಾಯಕ ನಿತಿನ್ ಪೂಜಾರಿಗೆ ಎಸ್ಡಿಪಿಐಯಿಂದ ಸನ್ಮಾನ

4 weeks ago

ನ್ಯೂಸ್ ಕನ್ನಡ ವರದಿ-(21.12.17): ವಿಟ್ಲ: ವಿಟ್ಲ ಪಡ್ನೂರು ಗ್ರಾಮದ ಕಡಂಬುವಿನ ಜನಾರ್ಧನ ಪೂಜಾರಿ ಅವರ ಪುತ್ರ ನಿತಿನ್ ಪೂಜಾರಿ ಅವರು ಭಾರತೀಯ ನೆಟ್ಬಾಲ್ ತಂಡದ ಉಪನಾಯಕನಾಗಿ ಆಯ್ಕೆಯಾಗಿದ್ದು ಹಾಗೂ ಇತ್ತೀಚಿಗೆ ಮಲೇಶ್ಯಾದಲ್ಲಿ ನಡೆದ ಅಂತರ್ರಾಷ್ಟ್ರೀಯ ಮಟ್ಟದ ನೆಟ್ಬಾಲ್ ಸ್ಪರ್ಧೆಯಲ್ಲಿ ಗೆಲುವು ಸಾಧಿಸಿ ಭಾರತೀಯ ತಂಡವನ್ನು ಹಾಗೂ ತನ್ನ ಹುಟ್ಟೂರಿನ ಕೀರ್ತಿಯ ಪತಾಕೆಯನ್ನು ಹಾರಿಸಿದ್ದಾರೆ. ಇವರು ಇಂದು ಹುಟ್ಟೂರಿಗೆ ತಲುಪಿದ್ದು ಎಸ್ ಡಿ ...

Read More

ಕುಂಟಿಕಾನ: ಬಾರ್ ವಿರುದ್ಧ ವಿದ್ಯಾರ್ಥಿಗಳ ಹೋರಾಟಕ್ಕೆ ಸ್ಪಂದಿಸಿದ ಜಿಲ್ಲಾಧಿಕಾರಿ

4 weeks ago

ಮಂಗಳೂರು: ಸುಪ್ರೀಂ ಕೋರ್ಟ್ ಆದೇಶದಂತೆ ಸೆಕ್ಷನ್ 6, 2003 ರ ಕಾಯಿದೆ(ಸಿಓಟಿಪಿಎ)ರಂತೆ ಶಿಕ್ಷಣ ಸಂಸ್ಥೆಗಳ ಸುತ್ತಮುತ್ತಲಿನ 100 ಮೀಟರ್ ಅಂತರದಲ್ಲಿ ಯಾವುದೇ ತಂಬಾಕು ಉತ್ಪಾದನೆ ಅಥವಾ ಅಮಲು ಪದಾರ್ಥಗಳ ಜಾಹೀರಾತು, ಮಾರಾಟ ಮಾಡುವುದನ್ನು ನಿಷೇಧ ಮಾಡಲಾಗಿದ್ದರೂ ಕೂಡ 80 ಮೀಟರ್ ನ ಅಂತರದಲ್ಲಿ ಬಾರ್ & ರೆಸ್ಟೋರೆಂಟ್ ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ನಗರದ ಕುಂಟಿಕಾನದಲ್ಲಿರುವ ಸೈಂಟ್ ಆ್ಯನ್ಸ್ ಶಾಲೆಯ ಆಡಳಿತ ...

Read More

ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರಗೈದು ಕೊಲೆ: ಎಸ್.ಡಿ.ಪಿ.ಐ ಪ್ರತಿಭಟನೆ

4 weeks ago

ನ್ಯೂಸ್ ಕನ್ನಡ ವರದಿ-(21.12.17): ಬಿಜಾಪುರದ ವಿಜಯಪುರದಲ್ಲಿ ದಲಿತ ಕುಟುಂಬಕ್ಕೆ ಸೇರಿದ ವಿದ್ಯಾರ್ಥಿನಿಯೊಬ್ಬಳ ಮೇಲೆ ಕಾಮುಕರು ಸಾಮೂಹಿಕ ಅತ್ಯಾಚಾರವನ್ನು ಎಸಗಿ, ಕೊಲೆ ಮಾಡಿರುವ ಅತ್ಯಂತ ನೀಚ ಘಟನೆಯನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್.ಡಿ.ಪಿ.ಐ) –ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಕಠಿಣ ಶಬ್ದಗಳಿಂದ ಖಂಡಿಸುತ್ತದೆ. ಮಂಗಳೂರಿನ ಜಿಲ್ಲಾಧಿಕಾರಿಗಳ ಕಛೇರಿ ಮುಂಭಾಗದಲ್ಲಿ ನಡೆದ ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮುಖ್ಯ ಭಾಷಣ ಮಾಡಿದ ಎಸ್ಡಿಪಿಐ ...

Read More
Menu
×