Thursday, January 23, 2020

ರಾಜ್ಯ ಸರ್ಕಾರ, ಗುಪ್ತದಳ ಸಂಪೂರ್ಣವಾಗಿ ವಿಫಲವಾಗಿವೆ: ಸಿದ್ದರಾಮಯ್ಯ

ನ್ಯೂಸ್ ಕನ್ನಡ ವರದಿ: 'ಮಂಗಳೂರಿನಲ್ಲಿ ಪದೇಪದೇ ದುರ್ಘಟನೆಗಳು ನಡೆಯುತ್ತಿದ್ದು, ಗುಪ್ತದಳದ ಅಧಿಕಾರಿಗಳು ಏನು ಮಾಡುತ್ತಿದ್ದಾರೋ ಗೊತ್ತಿಲ್ಲ. ಇಂತಹ ಘಟನೆಗಳನ್ನು ತಡೆಗಟ್ಟುವಲ್ಲಿ ರಾಜ್ಯ ಸರ್ಕಾರ, ಗುಪ್ತದಳ ಸಂಪೂರ್ಣವಾಗಿ ವಿಫಲವಾಗಿವೆ' ಎಂದು ವಿರೋಧ...

‘ಒಂದು ನಿರ್ದಿಷ್ಟ ಕೋಮಿನ ವ್ಯಕ್ತಿಗಳು ಆರೋಪಿಗಳಾದರೆ ಬಿಜೆಪಿ ಹೆಚ್ಚು ಸಂಭ್ರಮಿಸುತ್ತದೆ!’

ನ್ಯೂಸ್ ಕನ್ನಡ ವರದಿ: ಮಂಗಳೂರು ಬಾಂಬ್ ಪ್ರಕರಣದ ಆರೋಪಿ, ಉಡುಪಿ ಜಿಲ್ಲೆಯ ಇಂಜಿನಿಯರ್ ಪದವೀಧರ ಆದಿತ್ಯರಾವ್, ಶರಣಾದ ನಂತರ ಕಾಂಗ್ರೆಸ್ ಮತ್ತು ಜೆಡಿಎಸ್, ಬಿಜೆಪಿ ವಿರುದ್ದ ತಿರುಗಿಬಿದ್ದಿದೆ.

ಮಂಗಳೂರು ಬಾಂಬ್ ಪ್ರಕಾರಣ: ಆದಿತ್ಯ ರಾವ್ ಮಂಗಳೂರು ಪೋಲಿಸರ ವಶಕ್ಕೆ

ನ್ಯೂಸ್ ಕನ್ನಡ ವರದಿ: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಇಟ್ಟ ಆರೋಪಿ ಆದಿತ್ಯ ರಾವ್‌ನನ್ನು ಬೆಂಗಳೂರು ಪೊಲೀಸರು ಮಂಗಳೂರು ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ನ್ಯಾಯಾಲಯದ...

ಸರಣಿ ಟ್ವೀಟ್ ಮಾಡುವ ಮೂಲಕ ಬಿಜೆಪಿಯ ಅಸಲಿಯತ್ತನ್ನು ಬಿಚ್ಚಿಟ್ಟ ಕುಮಾರಸ್ವಾಮಿ..! ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ನ್ಯೂಸ್ ಕನ್ನಡ ವರದಿ: ಸಮಾಜ ವಿರೋಧಿ ಕಾರಣಕ್ಕೆ ಭಾರತಾಂಬೆ ಮಡಿಲಲ್ಲಿ ಬಾಂಬ್ ಇಡುವವರು ದೇಶದ್ರೋಹಿಗಳೇ. ಚಿಕ್ಕಮಗಳೂರಿನ ಸಾಹಿತ್ಯ ಸಮ್ಮೇಳನಕ್ಕೆ ಪೆಟ್ರೋಲ್ ಬಾಂಬ್ ಹಾಕುತ್ತೇನೆ ಎಂದಿದ್ದ ನಿಮ್ಮದೇ ಸಿದ್ಧಾಂತ ಪ್ರತಿಪಾದಕರೂ ದೇಶದ್ರೋಹಿಗಳೇ...

ಶರಣಾದ ವ್ಯಕ್ತಿ ಮುಸ್ಲಿಂ ಆಗಿದ್ದರೆ ಕತೆಯೇ ಮುಗಿಯುತ್ತಿತ್ತು: ಎಚ್‌ಡಿಕೆ

ನ್ಯೂಸ್ ಕನ್ನಡ ವರದಿ: ಮಂಗಳೂರು ಬಾಂಬ್ ಪ್ರಕರಣದಲ್ಲಿ ಶರಣಾಗಿರುವ ವ್ಯಕ್ತಿ ಮುಸ್ಲಿಂ ಆಗಿದ್ದಿದ್ದರೆ ಕತೆಯೇ ಮುಗಿದುಬಿಡುತ್ತಿತ್ತು, ಒಬ್ಬೊಬ್ಬರು ಒಂದೊಂದು ರೀತಿ ಮಾತನಾಡುತ್ತಿದ್ದರು, ಇಂದು ಯಾರೊಬ್ಬರ ಸುದ್ದಿಯೂ ಇಲ್ಲ ಎಂದು ಮಾಜಿ...

ಬಾಂಬ್‌ ಇಟ್ಟವನು ಮಾನಸಿಕ ಅಸ್ವಸ್ಥನೆಂದು ಬಿಂಬಿಸಿ ಪ್ರಕರಣವನ್ನು ಮುಚ್ಚಿ ಹಾಕಲು ಯತ್ನ!: ಸಿದ್ದು ಕಿಡಿ

ನ್ಯೂಸ್ ಕನ್ನಡ ವರದಿ: ಮಂಗಳೂರು ವಿಮಾನ‌ನಿಲ್ದಾಣಕ್ಕೆ ಬಾಂಬು ಇಟ್ಟಿರುವ ಆರೋಪಿ ಆದಿತ್ಯರಾವ್ ಎಂಬವನ ಬಗ್ಗೆ ನಿಷ್ಪಕ್ಷಪಾತವಾಗಿ ನಡೆಸಿ ಸತ್ಯ ಸಂಗತಿಯನ್ನು ಬಯಲಿಗೆಳೆಯಬೇಕು ಆತನನ್ನು ಮಾನಸಿಕ‌ ಅಸ್ವಸ್ಥನೆಂದು ಬಿಂಬಿಸಿ ಪ್ರಕರಣವನ್ನು ಮುಚ್ಚಿಹಾಕುವ...

ಮೋದಿ ಗುಜರಾತ್ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಸಾವಿರಾರು ‌ ಮುಸ್ಲಿಮರನ್ನು ಕೊಲೆ ಮಾಡಲಾಗಿದೆ!: ಎಚ್‌ಡಿಕೆ

ನ್ಯೂಸ್ ಕನ್ನಡ ವರದಿ: ನಗರದಲ್ಲಿ ‌ನಡೆದ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ (ಸಿಎಎ) ರಾಷ್ಟ್ರೀಯ ‌ಸಮಾವೇಶದಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಮಾತನಾಡಿ, ಪ್ರಧಾನಿ ನರೇಂದ್ರ ‌ಮೋದಿ ಗುಜರಾತ್ ಮುಖ್ಯಮಂತ್ರಿಯಾಗಿದ್ದ...

ಸೋಷಿಯಲ್ ಆರ್ಗನೈಸೇಶನ್ ಆಫ್ ಇಂಡಿಯಾ ವತಿಯಿಂದ ಅದ್ದೂರಿಯಾಗಿ ನಡೆದ ಬರಹಗಾರರು ಹಾಗೂ ಸಮಾಜ ಸೇವಕರ ಸ್ನೇಹ ಸಮ್ಮಿಲನ ಹಾಗೂ...

ನ್ಯೂಸ್ ಕನ್ನಡ ವರದಿ ಮಂಗಳೂರು, ಜನವರಿ 22 : ಸೋಷಿಯಲ್ ಆರ್ಗನೈಸೇಶನ್ ಆಫ್ ಇಂಡಿಯಾ ಪ್ರಸ್ತುತ ಪಡಿಸಿದ ಬಿಸಿಸಿಐ ಯುಎಇ ಹಾಗೂ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ (ರಿ) ಸಹಯೋಗದೊಂದಿಗೆ...

ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿದ್ದು ನಾನೇ: ತಪ್ಪೊಪ್ಪಿಕೊಂಡ ಆದಿತ್ಯ ರಾವ್..!

ನ್ಯೂಸ್ ಕನ್ನಡ ವರದಿ: ಮಂಗಳೂರು ವಿಮಾನನಿಲ್ದಾಣದಲ್ಲಿ ಪತ್ತೆಯಾದ ಬಾಂಬ್ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ವ್ಯಕ್ತಿ ಆದಿತ್ಯರಾವ್ ಪೊಲೀಸರಿಗೆ ಶರಣಾಗಿದ್ದು, ಏರ್ ಪೋರ್ಟ್ ನಲ್ಲಿ ಬಾಂಬ್ ಇಟ್ಟಿದ್ದು ನಾನೇ ಎಂದು ತಪ್ಪೊಪ್ಪಿಕೊಂಡಿದ್ದಾನೆ.

ಕಂಪ್ಲಿ ಗಣೇಶ್ ಹಲ್ಲೆ ಪ್ರಕರಣ: ರಾಜಿಯಾಗಲು ನಿರ್ಧರಿಸಿದ ಆನಂದ್ ಸಿಂಗ್..!

ನ್ಯೂಸ್ ಕನ್ನಡ ವರದಿ: ಶಾಸಕ ಆನಂದ್ ಸಿಂಗ್ ಮೇಲೆ ಶಾಸಕ ಕಂಪ್ಲಿ ಗಣೇಶ್ ಹಲ್ಲೆ ಪ್ರಕರಣ ಮತ್ತೊಂದು ತಿರುವು ಪಡೆದುಕೊಂಡಿದೆ. ಪ್ರಕರಣ ಹಿಂಪಡೆಯುವುದಾಗಿ ಆನಂದ್ ಸಿಂಗ್...

Stay connected

0FansLike
1,064FollowersFollow
14,500SubscribersSubscribe

Latest article

ಪೌರತ್ವ ತಿದ್ದುಪಡಿ ಕಾಯ್ದೆ ದೇಶಕ್ಕೆ ಬಂದಿರೋ ಅತಿದೊಡ್ಡ ಗಂಡಾಂತರ, ಅದರ ವಿರುದ್ಧ ನಾವೆಲ್ಲ ಹೋರಾಡಬೇಕು: ದೇವೇಗೌಡ

ನ್ಯೂಸ್ ಕನ್ನಡ ವರದಿ: ದೆಹಲಿಯ ಜಂತರ್ ಮಂತರ್ ನಲ್ಲೂ ಹೋರಾಟ ಮಾಡುವ ಧೈರ್ಯ ನಿಮ್ಮಲ್ಲಿ ಬರಬೇಕು. ನಾನೊಬ್ಬನೇ ಹೋಗಿ ಕೂಗಿದ್ರೆ ಏನ್ ಪ್ರಯೋಜನ. ದೇಶಕ್ಕೆ ಬಂದಿರೋ ಅತಿದೊಡ್ಡ ಗಂಡಾಂತರ ಅಂದ್ರೇ...

ಕಚೇರಿಗೇ ಬಾಂಬ್ ಎಸೆದ ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನ!

ನ್ಯೂಸ್ ಕನ್ನಡ ವರದಿ: ಭಯದ ವಾತಾವರಣ ನಿರ್ಮಿಸಲು ಕೇರಳದ ಕಣ್ಣೂರಿನ RSS ಕಚೇರಿ ಹಾಗೂ ಪೊಲೀಸ್ ಕಾವಲು ಠಾಣೆಯ ಮೇಲೆ ಕಚ್ಚಾ ಬಾಂಬ್ ಎಸೆದಿದ್ದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ...

ಇದನ್ನು ಆದಿತ್ಯ ರಾವ್ ಒಬ್ಬನೇ ಮಾಡಲು ಸಾಧ್ಯವಿಲ್ಲ, ಇದರ ಹಿಂದೆ ಸಂಚಿದೆ!: ಯುಟಿ ಖಾದರ್

ನ್ಯೂಸ್ ಕನ್ನಡ ವರದಿ: ಆರೋಪಿ ಆದಿತ್ಯ ರಾವ್ ಬಂಧನ ವಿಚಾರವಾಗಿ ಮಂಗಳೂರಿನಲ್ಲಿ ಮಾತನಾಡಿದ ಮಾಜಿ ಸಚಿವ ಯು.ಟಿ. ಖಾದರ್. ಇದೊಂದು ಗಂಭೀರವಾದ ವಿಚಾರ. ಇವರೆಲ್ಲ ಸಮಾಜ ವಿರೋಧಿ ಶಕ್ತಿಗಳು. ಇವರು...