Thursday October 19 2017

Follow on us:

Contact Us

ಸಿನೆಮಾ

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More

ಭೂತಗನ್ನಡಿ

ಹೆಚ್ಚಿನ ಸುದ್ದಿ

More

ಕಾರವಾರ: ಎನ್.ಎಸ್.ಎಸ್. ವಿಶೇಷ ಶಿಬಿರದ ಸಮಾರೋಪ ಸಮಾರಂಭ

2 days ago

ಕಾರವಾರ: ಬಾಪೂಜಿ ಗ್ರಾಮೀಣ ವಿಕಾಸ ಸಮಿತಿಯ ಶ್ರೀ ದುರ್ಗಾದೇವಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಇತ್ತೀಚಿಗೆ ಸಮಾರೋಪ ಸಮಾರಂಭ ಜರುಗಿತು. ಈ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ತಾಲೂಕಾ ಪಂಚಾಯತ ಅಧ್ಯಕ್ಷರಾದ ಶ್ರೀಮತಿ ಪ್ರಮೀಳಾ. ಎಸ್ . ನಾಯ್ಕ ಆಗಮಿಸಿ ಇಂತಹ ಶಿಬಿರಗಳು ವಿದ್ಯಾರ್ಥಿ ಜೀವನದಲ್ಲಿ ಅತ್ಯವಶ್ಯಕವಾಗಿವೆ. ವಿದ್ಯಾರ್ಥಿಗಳು ಪಠ್ಯದ ಜೋತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕು ಇದರಿಂದ ಆಲೋಚನಾಶಕ್ತಿ, ಕ್ರೀಯಾಶಕ್ತಿ, ಸಂಘಟನಾ ಶಕ್ತಿ ಬೆಳೆಯುವುದು ...

Read More

ಹೊನ್ನಾವರ: ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಉಚಿತ ಗ್ಯಾಸ್ ಸಿಲಿಂಡರ್ ವಿತರಣೆ

6 days ago

ಹೊನ್ನಾವರ: ಇಲ್ಲಿನ ಸಾಲಕೋಡನ ಕಾನಕ್ಕಿಯಲ್ಲಿ ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ 10 ಫಲಾನುಭವಿಗಳಿಗೆ ಉಚಿತ ಅಡಿಗೆ ಅನಿಲ ವಿತರಣಾ ಕಾರ್ಯಕ್ರಮ ನಡೆಯಿತು. ಬಿಜೆಪಿ ಮುಖಂಡರು ಹಾಗೂ ಬೆಳಕು ಗ್ರಾಮೀಣಾಬಿವೃದ್ಧಿ ಟ್ರಸ್ಟ್ ನ ಅಧ್ಯಕ್ಷರೂ ಆದ ನಾಗರಾಜ ನಾಯಕ ತೊರ್ಕೆಯವರು  ಕಾರ್ಯಕ್ರಮವನ್ನು  ಉದ್ಘಾಟಿಸಿ ಮಾತನಾಡಿ ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷಿ ಉಜ್ವಲ ಯೋಜನೆಯಿಂದ ಕಡುಬಡವರ  ಮನೆಗಳಲ್ಲಿ ಉಚಿತ ಗ್ಯಾಸ್ ಸಂಪರ್ಕ ಪಡೆದುಕೊಳ್ಳುವಂತಾಗಿದೆ ಹಣ, ...

Read More

ವಾಲ್ಮೀಕಿ ರಚಿಸಿದ ರಾಮಾಯಣ ಇಂದಿಗೂ ಪ್ರಸ್ತುತ : ಎಸ್.ಎಸ್.ನಕುಲ್

2 weeks ago

ಕಾರವಾರ: (ವರದಿ ಜ್ಯೋತಿ ರೇವಣಕರ್ ) ಅಕ್ಟೋಬರ 06: ಮಹರ್ಷಿ ವಾಲ್ಮೀಕಿ ರಚಿಸಿದ ರಾಮಾಯಣ ಕೃತಿಯಲ್ಲಿರುವ ಒಳ್ಳೆಯ ಗುಣಗಳನ್ನು ಅಳವಡಿಸಿಕೊಳ್ಳುವದು ಇಂದಿನ ಅಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಹೇಳಿದರು. ಅವರು ಜಿಲ್ಲಾ ರಂಗ ಮಂದಿರದಲ್ಲಿ ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉಧ್ಘಾಟಿಸಿ ಮಾತನಾಡಿ ವಾಲ್ಮೀಕಿ ರಚಿಸಿದ ರಾಮಾಯಣ ಇಂದಿಗೂ ಪ್ರಸ್ತುತವಾಗಿದೆ ಒಳ್ಳೆಯವರಲ್ಲಿ ಕೆಟ್ಟಗುಣಗಳು ಮತ್ತು ಕೆಟ್ಟವರಲ್ಲಿ ಒಳ್ಳೆಯ ಗುಣಗಳು ಕೂಡ ಇರುತ್ತವೆ ...

Read More

ರೇಷನ್ ಡಿಪೋ ಇನ್ನು ‘ಸೇವಾ ಸಿಂಧು ಕೇಂದ್ರ’ಗಳಾಗಿ ಮೇಲ್ದರ್ಜೆಗೆ : ಯು.ಟಿ.ಖಾದರ್

2 weeks ago

ಕಾರವಾರ ಅಕ್ಟೋಬರ 05: ರಾಜ್ಯದ ಎಲ್ಲ ನ್ಯಾಯಬೆಲೆ ಅಂಗಡಿಗಳನ್ನು ಬಹು ಸೌಲಭ್ಯ ವಿತರಣೆಯ `ಸೇವಾ ಸಿಂಧು ಕೇಂದ್ರ’ಗಳನ್ನಾಗಿ ಮೇಲ್ದರ್ಜೆಗೇರಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ. ಕಾರವಾರದಲ್ಲಿ ಗುರುವಾರ ಆಹಾರ ಮತ್ತು ನಾಗರಿಕ ಸರವರಾಜು ಇಲಾಖೆ ಪ್ರಗತಿ ಪರಿಶೀಲನೆ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು, ರಾಜ್ಯದ ಎಲ್ಲ ನ್ಯಾಯಬೆಲೆ ಅಂಗಡಿಗಳನ್ನು ಸೇವಾ ಸಿಂಧು ಕೇಂದ್ರಗಳನ್ನಾಗಿ ಮೇಲ್ದರ್ಜೆಗೇರಿಸಲಾಗುವುದು. ...

Read More

ಕಾರವಾರ: ಗಾಂಧಿ ಜಯಂತಿ ಪ್ರಯುಕ್ತ ವಿಕಲಚೇತನರಿಗೆ ತ್ರಿಚಕ್ರ ವಾಹನ ವಿತರಣೆ

3 weeks ago

ಕಾರವಾರ: ‘ಗಾಂಧೀಜಿ ಅಹಿಂಸೆ ಮತ್ತು ಶಾತಿಯಿಂದ ಸ್ವಾತಂತ್ರ್ಯ ಪಡೆದವರು. ಹಿಂಸೆಯಿಂದ ಸಮಸ್ಯೆ ಪರಿಹಾರ ಸಾಧ್ಯ ಎಂಬುದು ತಪ್ಪು ಕಲ್ಪನೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೆಳಿದರು. ನಗರಸಭೆಯ ಉದ್ಯಾನವನದಲ್ಲಿರುವ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ನಗರಸಭೆಯ ಆವರಣದಲ್ಲಿ ವಿಕಲಚೇತನರಿಗೆ ತ್ರಿಚಕ್ರ ವಾಹನ ವಿತರಣೆ ಮಾಡಿದ ಬಳಿಕ ಮಾತನಾಡಿದರು. ‘ಧರ್ಮ, ಜಾತಿಯ ರಾಜಕೀಯದಿಂದ ಏನೂ ಸಾಧ್ಯವಿಲ್ಲ. ರಾಷ್ಟ್ರದ ಹಾಗೂ ನಾಡಿನ ಸರ್ವಾಂಗೀಣ ...

Read More

ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಂಡರೆ ಇಡೀ ಊರು, ದೇಶ ಸ್ವಚ್ಛವಾಗಿರಲು ಸಾಧ್ಯವಿದೆ: ಆರ್.ವಿ.ಡಿ

3 weeks ago

ಕಾರವಾರ: ಸ್ವಚ್ಚತೆ ಕೇವಲ ಸರಕಾರಿ ಕೆಲಸವಲ್ಲ ಇದು ಪ್ರತಿಯೊಬ್ಬರ ಕೆಲಸವಾಗಿದ್ದು ಸ್ವಚ್ಚತೆಯನ್ನುವದು ಜನಾಂದೋಲನವಾಗಬೇಕಾಗಿದೆ ಎಂದು ಜಿಲ್ಲಾ ಉಸ್ತುವಾರಿ ಆರ್.ವಿ.ದೇಶಪಾಂಡೆ ಹೇಳಿದರು. ಸೋಮವಾರ ಮಾಜಾಳಿ ಕಡಲತೀರದಲ್ಲಿ ಆಯೋಜಿಸಲಾಗಿದ್ದ ಗಾಂಧಿ ಜಯಂತಿ ಕಾರ್ಯಕ್ರಮ ಹಾಗೂ ಸ್ವಚ್ಛತಾ ಆಂದೋಲನಕ್ಕೆ ಚಾಲನೆ ನೀಡಿ ಮಾತನಾಡಿದರು. ಪ್ರತಿಯೊಬ್ಬರು ತಮ್ಮ ಮನೆ, ಓಣಿ, ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಂಡರೆ ಇಡೀ ಊರು ಮತ್ತು ದೇಶ ಸ್ವಚ್ಛವಾಗಿರಲು ಸಾಧ್ಯವಿದೆ. ಇದು ಎಲ್ಲರ ಜವಾಬ್ದಾರಿಯೂ ...

Read More

ದಸರಾ ಪ್ರಯುಕ್ತ ಉತ್ತರ ಕನ್ನಡದಲ್ಲಿ ಜಿಲ್ಲಾಮಟ್ಟದ ಹೊನಲು ಬೆಳಕಿನ ಪ್ರೋ ಕಬಡ್ಡಿ ಪಂದ್ಯಾವಳಿ

3 weeks ago

ಕಾರವಾರ: ‘ಕ್ರಿಕೇಟಿನಂತೆ ಪ್ರಸಿದ್ಧಿ ಪಡೆಯುತ್ತಿರುವ ದೇಶಿಯ ಕ್ರೀಡೆ ಕಬಡ್ಡಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡುವ ಮೂಲಕ, ಕಾರವಾರ– ಅಂಕೋಲಾ ಕ್ಷೇತ್ರದಂತೆ ಕ್ರೀಡೆಯಲ್ಲಿಯೂ ಸರ್ವತೋಮುಖ ಅಭಿವೃದ್ಧಿಗೆ ಯೋಜನೆ ಸಿದ್ಧಪಡಿಸಲಾಗಿದೆ’ ಎಂದು ಶಾಸಕ ಸತೀಶ್ ಸೈಲ್ ತಿಳಿಸಿದರು. ಸತೀಶ್ ಸೈಲ್ ಅಭಿಮಾನಿ ಬಳಗದ ಪ್ರಾಯೋಜಕತ್ವದದಲ್ಲಿ ಉತ್ತರಕನ್ನಡ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಹಾಗೂ ಕಾರವಾರ– -ಅಂಕೋಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್‌ನ ಆಶ್ರಯದಲ್ಲಿ ದಸರಾ ಹಬ್ಬದ ನಿಮಿತ್ತ ನಗರದಲ್ಲಿ ...

Read More

ರಕ್ತದಾನದಿಂದ ವ್ಯಕ್ತಿಗೆ ಮರು ಜೀವ ನೀಡಬಹುದು: ವೈ.ಸದಾಶಿವ

3 weeks ago

ಕಾರವಾರ: ‘ಪ್ರತಿಯೊಬ್ಬ ಆರೋಗ್ಯವಂತ ವ್ಯಕ್ತಿಯು ರಕ್ತದಾನಕ್ಕೆ ಮುಂದಾಗಬೇಕು. ಇದರಿಂದ ಒಬ್ಬರಿಗೆ ಮರುಜೀವ ನೀಡಬಹುದು’ ಎಂದು ನಿವೃತ್ತ ವಿಶೇಷ ಜಿಲ್ಲಾಧಿಕಾರಿ ವೈ.ಸದಾಶಿವ ಹೇಳಿದರು. ಆಝಾದ್ ಯೂಥ್ ಕ್ಲಬ್, ಕಲ್ಲೂರ್ ಎಜ್ಯುಕೇಶನ್ ಟ್ರಸ್ಟ್, ಶ್ರೀವಿಷ್ಣು ಸಮಾಜ ಸೇವಾ ಸಂಘ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ‘ರಾಷ್ಟ್ರೀಯ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆ’ಯ ನಿಮಿತ್ತ ನಡೆದ ಸ್ವಯಂ ಪ್ರೇರಿತ ರಕ್ತದಾನ ...

Read More

ನಾಗರಮಡಿಯಲ್ಲಿ ಮೃತಪಟ್ಟವರಿಗೆ ಪರಿಹಾರ ಒದಗಿಸಿ: ಜನಶಕ್ತಿ ಮನವಿ

3 weeks ago

ಕಾರವಾರ: ‘ತಾಲ್ಲೂಕಿನ ಚೆಂಡಿಯಾದ ನಾಗರಮಡಿ ಜಲಪಾತದಲ್ಲಿ ಇತ್ತೀಚೆಗೆ ಪ್ರಕೃತಿ ವಿಕೋಪದಿಂದ ಮೃತ ಪಟ್ಟ ಗೋವಾ ಪ್ರವಾಸಿಗರ ಕುಟುಂಬಕ್ಕೆ ಸರರ್ಕಾರದಿಂದ ಪರಿಹಾರ ಒದಗಿಸಬೇಕು’ ಎಂದು ಒತ್ತಾಯಿಸಿ ಜನಶಕ್ತಿ ವೇದಿಕೆಯ ಕಾರ್ಯಕರ್ತರು ಗುರುವಾರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ‘ಜಿಲ್ಲೆಯಲ್ಲಿ ಅನೇಕ ಪ್ರೇಕ್ಷಣಿಯ ಸ್ಥಳಗಳಿದ್ದು, ಆ ಪಟ್ಟಿಗೆ ನಾಗರಮಡಿ ಜಲಪಾತ ಕೂಡ ಸೇರಿದೆ. ಇದರ ವೀಕ್ಷಣೆಗಾಗಿ ರಾಜ್ಯ, ಹೊರ ರಾಜ್ಯದ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ. ...

Read More

ಕಾರವಾರ: ಮೀನುಗಾರರಿಗೆ ದಸರೆಯ ಬೋನಸ್; ಬಲೆಗೆ ಭರಪೂರ ಮೀನುಗಳು

3 weeks ago

ಕಾರವಾರ, ಸೆಪ್ಟೆಂಬರ್ ೨೯: ಉತ್ತರಕನ್ನಡ ಜಿಲ್ಲೆಯ ಮೀನುಗಾರರಿಗೆ ದಸರೆಯ ಬೋನಸ್ ಸಿಕ್ಕಿದೆ. ದಸರೆ, ದೀಪಾವಳಿಯ ಕೊಡುಗೆ ಎಂಬಂತೆ ಇಲ್ಲಿನ ಸಾಂಪ್ರದಾಯಿಕ ಏಂಡಿ ಬಲೆಗೆ ಭರಪೂರ ಮೀನುಗಳು ಬಿದ್ದಿವೆ. ಕಳೆದ ಎರಡು ದಿನಗಳಿಂದ ಕಾರವಾರದ ಕಡಲತೀರದಲ್ಲಿ ಏಂಡಿ ಬಲೆ ಹಾಕುತ್ತಿರುವ ಸಾಂಪ್ರದಾಯಿಕ ಮೀನುಗಾರರಿಗೆ ಪಾಪ್ಲೇಟ್, ಬಣಗು, ಸೌಂದಳೆ, ಕೊಕ್ಕರೆ, ಶೆಟ್ಲಿ, ಏಡಿ, ಲೆಪ್ಪೆ ಮೀನುಗಳು ದೊರೆತಿವೆ. ಕಾರವಾರ ಕಡಲತೀರದಲ್ಲಿ ತಾಪಮಾನ ಇಳಿಕೆ: ಕಾರವಾರದ ...

Read More
Menu
×