Thursday July 27 2017

Follow on us:

Contact Us

ಸಿನೆಮಾ

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More

ಭೂತಗನ್ನಡಿ

ಹೆಚ್ಚಿನ ಸುದ್ದಿ

More

ಮತ್ತೊಂದು ಶಾಕ್: ಗುಜರಾತ್ ನಲ್ಲಿ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ ಮೂವರು ಶಾಸಕರು!

5 months ago

ನ್ಯೂಸ್ ಕನ್ನಡ ವರದಿ-(27.07.17): ಗುಜರಾತ್‍ನ ಮೂವರು ಕ್ರಾಂಗ್ರೆಸ್ ಶಾಸಕರು ರಾಜೀನಾಮೆಯನ್ನು ನೀಡಿದ್ದಾರೆ. ಇದೇ ರಾಜ್ಯದಲ್ಲಿ ಮೂರು ರಾಜ್ಯಸಭಾ ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗಳಿಗೆ ಈ ಮೂರು ಶಾಸಕರು ಸಜ್ಜಾಗಿದ್ದಾರೆ. ಇದರಿಂದ ಕಾಂಗ್ರೆಸ್ ಪಕ್ಷಕ್ಕೆ ತೀವ್ರ ಮುಖಭಂಗ ಉಂಟಾಗಿದೆ. ಬಲವಂತ್ ಸಿಂಗ್ ರಾಜ್‍ಪೂತ್, ತೇಜಶ್ರೀ ಪಟೇಲ್, ಪಿ.ಐ.ಪಟೇಲ್ ಅವರು ಇಂದು ವಿಧಾನ ಸಭಾ ಸ್ಪೀಕರ್ ರಮಣಲಾಲ ವೋರಾ ಅವರಿಗೆ ರಾಜೀನಾಮೆಗಳನ್ನು ಸಲ್ಲಿಸಿದ್ದಾರೆ. ಅದೇ ರೀತಿ ಗುಜರಾತ್‍ನಿಂದ ...

Read More

ರಮಾನಾಥ ರೈಯನ್ನು ಹೋಮ್ ಮಿನಿಸ್ಟರ್ ಮಾಡ್ತೀವಂತ ನಾವು ಹೇಳಿದ್ದೀವಾ?: ಸಿಎಂ ಸಿದ್ದರಾಮಯ್ಯ

5 months ago

ನ್ಯೂಸ್ ಕನ್ನಡ ವರದಿ-(25.07.17): ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರಿಗೆ ಗೃಹಸಚಿವ ಸ್ಥಾನ ನೀಡುವ ಗೊಂದಲ ಹಾಗೂ ಕೆಲವೊಂದು ವಿಚಾರಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತೆರೆಎಳೆದಿದ್ದಾರೆ. ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ಚರ್ಚೆ ನಡೆದಿದಿದೆ. ಆದರೆ ಸಚಿವ ಸಂಪುಟದಲ್ಲಿ ಇನ್ನೂ ಮೂರು ಖಾತೆಗಳು ಖಾಲಿ ಇವೆ. ಈ ಮೂವರು ಸಚಿವರ ನೇಮಕದ ಬಳಿಕ ಗೃಹ ಸಚಿವರನ್ನು ನೇಮಕ ಮಾಡುವ ...

Read More

ಕಾಂಗ್ರೆಸ್ ಪಕ್ಷದ ಟ್ವೀಟ್ ಗೆ ಶರ್ಮಿಷ್ಠಾ ಮುಖರ್ಜಿ ತೀವ್ರ ಆಕ್ರೋಶ

9 months ago

ನ್ಯೂಸ್ ಕನ್ನಡ ವರದಿ (14-03-2017): ನವದೆಹಲಿ: ಕಾಂಗ್ರೆಸ್ ಪಕ್ಷದ ಅಧಿಕೃತ ಟ್ವಿಟ್ಟರ್ ಖಾತೆಯಿಂದ ಮಾಡಿದ್ದ ಟ್ವೀಟ್ ವೊಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರ ಪುತ್ರಿ ಶರ್ಮಿಷ್ಠಾ ಮುಖರ್ಜಿ ಅವರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಕಾಂಗ್ರೆಸ್ ನ  ಅಧಿಕೃತ ಟ್ವಿಟ್ಟರ್ ಖಾತೆಯಿಂದ ರಾಜೀವ್ ಗಾಂಧಿ ಮತ್ತು ಪ್ರಣಬ್ ಮುಖರ್ಜಿಯವರು ಇರುವ ಫೋಟೋವನ್ನು ಹಾಕಿ ಅದಕ್ಕೆ ಶ್ರೀ ರಾಜೀವ್ ಗಾಂಧಿ ಮತ್ತು ಪ್ರಣಬ್ ಮುಖರ್ಜಿಯವರು 1985ರಲ್ಲಿ ಎಂದು ...

Read More

ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಬಿಜೆಪಿಗೆ ಸೇರ್ಪಡೆ

9 months ago

ನ್ಯೂಸ್ ಕನ್ನಡ ವರದಿ (08-03-2017): ಬೆಂಗಳೂರು: ಕರಾವಳಿಯ ಪ್ರಭಾವಿ ರಾಜಕಾರಣಿ, ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಇಂದು ಭಾರತೀಯ ಜನತಾ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡರು. ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರಿಂದ ಬಿಜೆಪಿಯ ಧ್ವಜ ಪಡೆದುಕೊಳ್ಳುವ ಮೂಲಕ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಈ ವೇಳೆ  ಮೂಡಬಿದರೆಯ ಕಾಂಗ್ರೆಸ್ ನಾಯಕ ಮೇಘನಾಥ್ ಶೆಟ್ಟಿ, ಹೊಸಪೇಟೆಯ ಮಾಜಿ ಶಾಸಕ ...

Read More

ರಾಜಕೀಯ ನಾಯಕನೊಬ್ಬರ ಕಾಲಿಗೆ ಬೀಳುವುದು ಸಂಸ್ಕೃತಿಯಲ್ಲ: ಯಡ್ಡಿಗೆ ಈಶ್ವರಪ್ಪ ಟಾಂಗ್

9 months ago

ನ್ಯೂಸ್ ಕನ್ನಡ ವರದಿ (08-03-2017): ಬೆಂಗಳೂರು: ಕಾರ್ಯಕರ್ತರು ರಾಜಕೀಯ ನಾಯಕನೊಬ್ಬರ ಕಾಲಿಗೆ ಬೀಳುವುದು ಸಂಸ್ಕೃತಿಯಲ್ಲ, ಅದೊಂದು ದೊಡ್ಡ ವಿಕೃತಿ ಎಂದು ವಿಧಾನಪರಿಷತ್‌ ನ ವಿರೋಧ ಪಕ್ಷದ ನಾಯಕ, ಬಿಜೆಪಿ ಮುಖಂಡ ಹಾಗೂ ಕೆ.ಎಸ್ ಈಶ್ವರಪ್ಪ  ಹೇಳಿದ್ದಾರೆ. ಈಶ್ವರಪ್ಪ ಅವರು ಬೆಂಗಳೂರಿನ ಆನೇಕಲ್ ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸುದ್ದಿಗಾರರೊಂದಿಗೆ ಪಾಲ್ಗೊಂಡು ಮಾತನಾಡುತ್ತಿದ್ದರು. ಬಿಜೆಪಿ ಕಾರ್ಯಕರ್ತರು ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರ ಕಾಲಿಗೆ ಬಿದ್ದು ನಮಸ್ಕರಿಸುತ್ತಿದ್ದ ವಿಚಾರ ವೈರಲ್ ...

Read More

ಬಿಸಿಯೂಟಕ್ಕೆ ಆಧಾರ್ ಕಡ್ಡಾಯ: ಕೇಂದ್ರ ಸರ್ಕಾರದ ಕ್ರಮದ ವಿರುದ್ಧ ಮಮತಾ ಬ್ಯಾನರ್ಜಿ ತೀವ್ರ ಆಕ್ರೋಶ

10 months ago

ನ್ಯೂಸ್ ಕನ್ನಡ ವರದಿ (05-03-2017): ಕೋಲ್ಕತಾ: ಶಾಲಾ ಮಕ್ಕಳ ಬಿಸಿಯೂಟಕ್ಕೂ ಆಧಾರ್ ಕಾರ್ಡ್ ಕಡ್ಡಾಯ ಮಾಡಿರುವ ಕೇಂದ್ರ ಸರ್ಕಾರದ ಕ್ರಮದ ವಿರುದ್ಧ  ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಸಿಯೂಟಕ್ಕೂ ಆಧಾರ್ ಕಡ್ಡಾಯ ಮಾಡಿರುವ ಹಿನ್ನಲೆಯಲ್ಲಿ ಮಮತಾ ಬ್ಯಾನರ್ಜಿ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಕೇಂದ್ರ ಸರ್ಕಾರದ ಕ್ರಮದ ವಿರುದ್ಧ ಟ್ವೀಟ್ ಮಾಡಿ, ಇನ್ನು ಮುಂದೆ ನವಜಾತ ಶಿಶುಜಾತ ...

Read More

ಮೋದಿ ವೈಯಕ್ತಿಕ ದಾಳಿ ಬಿಟ್ಟು, ನೀತಿ-ತತ್ತ್ವಗಳ ಮೂಲಕ ಮತಯಾಚಿಸಲಿ: ಕಾಂಗ್ರೆಸ್

10 months ago

ನ್ಯೂಸ್ ಕನ್ನಡ ವರದಿ (24-2-2017): ನವದೆಹಲಿ: ಉತ್ತರಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ರ ವಿರುದ್ಧ ವಾಗ್ದಾಳಿ ನಡೆಸಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿಯ ವಿರುದ್ದ ಕಾಂಗ್ರೆಸ್ ಕಿಡಿಕಾರಿದ್ದು, ಪ್ರಧಾನಿ ಮೋದಿಯವರು ವೈಯಕ್ತಿಕ ದಾಳಿಯನ್ನು ಬಿಟ್ಟು, ನೀತಿ ಹಾಗೂ ತತ್ತ್ವಗಳ ಮೂಲಕ ಮತಯಾಚಿಸಬೇಕು ಎಂದು ಕಾಂಗ್ರೆಸ್ ಹೇಳಿದೆ. ಈ ಕುರಿತಂತೆ ಮಾತನಾಡಿರುವ ಕಾಂಗ್ರೆಸ್ ನಾಯಕ ದ್ವಿಜೇಂದ್ರ ತ್ರಿಪಾಠಿ, 2014ರ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ...

Read More

ಅಮಿತ್ ಶಾಗಿಂತ ದೊಡ್ಡ ‘ಕಸಬ್’ ಮತ್ತೊಬ್ಬರಿಲ್ಲ: ಮಾಯಾವತಿ

10 months ago

ನ್ಯೂಸ್ ಕನ್ನಡ ವರದಿ (23-2-2017): ಬಿಜೆಪಿ ಅಧ್ಯಕ್ಷ ಅಮಿತ್ ಶಾರ ವಿವಾದಿತ ಕಸಬ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಬಹುಜನ ಸಮಾಜ ಪಕ್ಷ(ಬಿಎಸ್ಪಿ)ದ ಮುಖ್ಯಸ್ಥೆ ಮಾಯಾವತಿ, ಬಿಜೆಪಿ ಅಧ್ಯಕ್ಷರಿಗಿಂತ ದೊಡ್ಡ ಕಸಬ್ ಮತ್ತೊಬ್ಬರಿಲ್ಲ ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಇಂದು ಚುನಾವಣಾ ರ್ಯಾಲಿಯೊಂದನ್ನು ಉದ್ದೇಶಿಸಿ ಮಾತನಾಡಿದ ಮಾಯಾವತಿ, ಅಮಿತ್ ಶಾ ಅವರಿಗಿಂತ ದೊಡ್ಡ ಕಸಬ್ ಮತ್ತೊಬ್ಬರಿಲ್ಲ ಎಂಬ ವಿಚಾರ ಈಡೀ ದೇಶಕ್ಕೆ ತಿಳಿದಿದೆ. ಅಮಿತ್ ಶಾ ...

Read More

ಪಾಕಿಸ್ತಾನವನ್ನು ಭಯೋತ್ಪಾದಕ ರಾಷ್ಟ್ರವೆಂದು ಹೇಳಲು ಸಾಧ್ಯವಿಲ್ಲ: ಕೇಂದ್ರ ಸರ್ಕಾರ

10 months ago

ನ್ಯೂಸ್ ಕನ್ನಡ ವರದಿ (22-2-2017): ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪಾಕಿಸ್ತಾನವನ್ನು ಭಯೋತ್ಪಾದಕ ರಾಷ್ಟ್ರ ಎಂದು ಅಧಿಕೃತವಾಗಿ ಪ್ರಕಟಿಸಲು ಸಾಧ್ಯವಿಲ್ಲ ಎಂದು ಹೇಳಿದೆ. ರಾಜ್ಯಸಭೆಯಲ್ಲಿ ಮಂಡಿಸಲಾಗಿದ್ದ ಪಾಕಿಸ್ತಾನವನ್ನು ಭಯೋತ್ಪಾದಕ ರಾಷ್ಟ್ರ ಎಂದು ಅಧಿಕೃತವಾಗಿ ಘೋಷಿಸುವ ಖಾಸಗಿ ಮಸೂದೆಯನ್ನು ಸಂಸತ್ ನಲ್ಲಿ ಅಂಗೀಕರಿಸಲು ತಿರಸ್ಕರಿಸಿರುವ ಕೇಂದ್ರ ಸರ್ಕಾರ, ಒಂದು ರಾಷ್ಟ್ರವನ್ನು ಭಯೋತ್ಪಾದಕ ರಾಷ್ಟ್ರವೆಂದು ಸಂಸತ್ ನಲ್ಲಿ ಅಧಿಕೃತವಾಗಿ ಪ್ರಕಟಿಸಲು ಆಗುವುದಿಲ್ಲ ಎಂದು ಪ್ರತಿಕ್ರಿಯಿಸಿದೆ. ...

Read More

ಎಸ್ಪಿ ಹಾಗೂ ಕಾಂಗ್ರೆಸ್ ಎಂಬ ಮುಳುಗುವ ಹಡಗುಗಳು ಮೈತ್ರಿಯಾಗಿದೆ: ಮೋದಿ ಲೇವಡಿ

10 months ago

ನ್ಯೂಸ್ ಕನ್ನಡ ವರದಿ (19-2-2017): ಫತೇಪುರ್: ಎಸ್ಪಿ-ಕಾಂಗ್ರೆಸ್ ನಡುವಿನ ಮೈತ್ರಿಯನ್ನು ಲೇವಡಿ ಮಾಡಿರುವ ಮೋದಿ, ಎಸ್ಪಿ ಹಾಗೂ ಕಾಂಗ್ರೆಸ್ ಎಂಬ ಮುಳುಗುವ ಹಡಗುಗಳು ಮೈತ್ರಿಯಾಗಿದೆ ಎಂದಿದ್ದಾರೆ. ಇಂದು ಫತೇಪುರ್ ನಲ್ಲಿ ನಡೆದ ರ್ಯಾಲಿಯನ್ನುದ್ದೇಶಿಸಿ ಮಾತನಾಡುತ್ತಾ, ಉತ್ತರ ಪ್ರದೇಶದಲ್ಲಿ ಅಭಿವೃದ್ಧಿಯ ವನವಾಸ ಅಂತ್ಯವಾಗಲು ರಾಜ್ಯದ ಜನತೆಗೆ ಸುರಕ್ಷತೆ, ಅಭಿವೃದ್ಧಿ ನೀಡುವ ಪಕ್ಷಕ್ಕೆ ಮತ ಹಾಕಬೇಕು. ದೇಶ ವೇಗವಾಗಿ ಪ್ರಗತಿಯತ್ತ ಸಾಗುತ್ತಿದೆ, ಉತ್ತರ ಪ್ರದೇಶದಲ್ಲೂ ಇದೇ ಮಾದರಿಯಲ್ಲಿ ಅಭಿವೃದ್ದಿಯಾಗಬೇಕು ...

Read More
Menu
×