Tuesday January 9 2018

Follow on us:

Contact Us
    375

ದೀಪಿಕಾ ಪಡುಕೋಣೆ ಹುಟ್ಟುಹಬ್ಬಕ್ಕೆ ಬಾವಿ ತೋಡಿಸಿದ ಬಾಂಗ್ಲಾದೇಶದ ಅಭಿಮಾನಿಗಳು!

ನ್ಯೂಸ್ ಕನ್ನಡ ವರದಿ-(9.01.18): ಮುಂಬೈ: ಅಭಿಮಾನಿಗಳು ತಾವು ಅಭಿಮಾನ ಹೊಂದಿರುವ ವ್ಯಕ್ತಿಗಳಿಗಾಗಿ ಯಾವುದನ್ನೂ ಮಾಡಲು ಹಿಂಜರಿಯುವವರಲ್ಲ.ಇದೀಗ ಖ್ಯಾತ ಚಿತ್ರ ನಟಿ ದೀಪಿಕಾ ಪಡುಕೋಣೆ ಹೆಸರಿನಲ್ಲಿ ಅವರ ಅಭಿಮಾನಿಗಳು ಬಾವಿಯೊಂದನ್ನು ತೋಡಿ ಅಭಿಮಾನ ವ್ಯಕ್ತಪಡಿಸಿದ್ದಾರೆ.

ಇತ್ತೀಚಿಗಷ್ಟೇ ನಟಿ ದೀಪಿಕಾ ತನ್ನ 32 ನೆ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದು, ಅವರ ಹೆಸರಿನಲ್ಲಿ ಅರಬ್ ಫ್ಯಾನ್ಸ್ ಕ್ಲಬ್ ಸದಸ್ಯರು ಬಾಂಗ್ಲಾದೇಶದ ಬರಪೀಡಿತ ಗ್ರಾಮವಾಗಿರುವ ರಾಧಾನಗರದಲ್ಲಿ ಬಾವಿ ತೋಡಿಸಿ ಜನರಿಗೆ ನೀರು ಒದಗಿಸುವ ಮೂಲಕ ಸುದ್ದಿಯಾಗಿದ್ದಾರೆ.

ಇನ್ನು ಇದರಿಂದ ಸಂತಸ ವ್ಯಕ್ತಪಡಿಸಿರುವ ದೀಪಿಕಾ ‘ಇದು ನನ್ನ ಹುಟ್ಟುಹಬ್ಬಕ್ಜೆ ಸಿಕ್ಕಿರುವ ಅಮೂಲ್ಯ ಕೊಡುಗೆ ಮತ್ತು ನಿಮ್ಮ ಪ್ರೀತಿಗೆ ನಾನು ಚಿರ ಋಣಿಯಾಗಿದ್ದೇನೆ’ ಎಂದು ಟ್ವೀಟ್ ಮಾಡಿದರು.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಎಸ್.ಎಫ್.ಐ ನಾಯಕಿಗೆ ಅನೈತಿಕ ಪೊಲೀಸರಿಂದ ಕಿರುಕುಳ ಆರೋಪ!

ಮುಂದಿನ ಸುದ್ದಿ »

ಮೂಡಿಗೆರೆ ವಿದ್ಯಾರ್ಥಿನಿ ಆತ್ಮಹತ್ಯೆಗೆ ಕಾರಣರಾದ ಎಲ್ಲರನ್ನೂ ಬಂಧಿಸಿ: ಕ್ಯಾಂಪಸ್ ಫ಼್ರಂಟ್

ಇತ್ತೀಚಿನ ಸುದ್ದಿಗಳು

ಸಿನೆಮಾ

  • ಜಬ್ಬಾರ್ ಎಂಬೋ ಜಬರ್ ದಸ್ತ್ ಶಕ್ತಿ ಮತ್ತು ಸ್ಫೂರ್ತಿ!

    January 9, 2018

    ಅಬ್ದುಲ್ ಜಬ್ಬಾರ್ ಪೊನ್ನೋಡಿ ಮತ್ತು ಸಹಕಲಾವಿದೆ ಮಂಜು ವರ್ಷಾ; ಈ ಇಬ್ಬರನ್ನೂ ನಾನು ಅಪ್ಪಿಕೊಂಡು, ಮುತ್ತಿಟ್ಟು ಶುಭ ಹಾರೈಸಿ ಈಗ ಚಿತ್ರೀಕರಣ ಪ್ರಾರಂಭಿಸೋಣ ಎಂದು ಹೇಳಿದ್ದೇ ಮುಹೂರ್ತ. ಚಿತ್ರೀಕರಣ ಆರಂಭವಾಯಿತು. ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಗಳ ...

    Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More

ಭೂತಗನ್ನಡಿ

ಹೆಚ್ಚಿನ ಸುದ್ದಿ

More
Menu
×