Wednesday October 11 2017

Follow on us:

Contact Us
    336

ಕನ್ನಡ ಚಿತ್ರರಂಗದ ಖ್ಯಾತ ಸಂಗೀತ ನಿರ್ದೇಶಕನ ವಿರುದ್ಧ ವಾರೆಂಟ್ ಜಾರಿ!

ಬೆಂಗಳೂರು: ಕನ್ನಡದ ಖ್ಯಾತ ಸಂಗೀತ ನಿರ್ದೇಶಕ ಅಭಿಮಾನ್ ರಾಯ್ ವಿರುದ್ಧ 16ನೇ ಎಸಿಎಂಎಂ ಕೋರ್ಟ್ವಾರೆಂಟ್ ಜಾರಿಗೊಳಿಸಿದೆ.

ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಾರೆಂಟ್ ಜಾರಿಗೊಳಿಸಲಾಗಿದೆ. ಸಿನಿಮಾ ಮಾಡುವುದಾಗಿ ಕೋಟ್ಯಂತರ ಹಣ ಪಡೆದು ವಂಚನೆ ಮಾಡಿದ್ದಾರೆ ಎಂದು ರಾಜೇಶ್ ಎಂಬುವವರು ದೂರು ದಾಖಲಿಸಿದ್ದಾರೆ. ಪ್ರಶಾಂತ್ ಮತ್ತು ಗೆಳೆಯರಿಂದ 50 ಲಕ್ಷ ಹಣ ಪಡೆದು ವಂಚಿಸಿದ್ದಾರೆ. ಹತ್ತಕ್ಕೂ ಹೆಚ್ಚು ಜನರಿಗೆ ಸಿನಿಮಾ ಮಾಡುವುದಾಗಿ ಮೋಸ ಮಾಡಿರುವುದಾಗಿ ಆರೋಪ ಮಾಡಲಾಗಿದೆ. ಸದ್ಯ ಪರಾರಿಯಾಗಿರುವ ಅಭಿಮಾನ್ ರಾಯ್ ವಿಚಾರಣೆಗೆ ಹಾಜರಾಗದಿದ್ದಕ್ಕೆ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಲಾಗಿದೆ.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಉಳ್ಳಾಲ ಝುಬೈರ್ ಹತ್ಯೆ ಪ್ರಕರಣ: ಐವರು ಆರೋಪಿಗಳ ಸೆರೆ

ಮುಂದಿನ ಸುದ್ದಿ »

ಚಿತ್ರನಟ ಪ್ರಕಾಶ್ ರೈಯವರಿಗೆ ನೈತಿಕ ಬೆಂಬಲ ಸೂಚಿಸಿ ಸ್ವಾಗತಿಸಿದ ಜೆಡಿಎಸ್ ಉಡುಪಿ

ಇತ್ತೀಚಿನ ಸುದ್ದಿಗಳು

ಸಿನೆಮಾ

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More
Menu
×