Saturday December 10 2016

Follow on us:

Contact Us

ಪಂಚತೀರ್ಥ-ಸಪ್ತಕ್ಷೇತ್ರ ರಥಯಾತ್ರೆ ನಡೆಸಲು ಬಿಜೆಪಿಗೆ ನೈತಿಕತೆಯಿಲ್ಲ: ಐವನ್ ಡಿಸೋಜಾ

ನ್ಯೂಸ್ ಕನ್ನಡ ವರದಿ(10.12.2016)-ಮಂಗಳೂರು: ಎತ್ತಿನಹೊಳೆ ಯೋಜನೆಯನ್ನು ವಿರೋಧಿಸಿ, ಪಂಚತೀರ್ಥ ಸಪ್ತ ಕ್ಷೇತ್ರ ರಥಯಾತ್ರೆ ನಡೆಸಲು ಬಿಜೆಪಿಯವರಿಗೆ ನೈತಿಕತೆಯಿಲ್ಲ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿಸೋಜಾ ಹೇಳಿದರು. 

ಮಂಗಳೂರಿನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಯೋಜನೆ ಬಗ್ಗೆ ಸದನದಲ್ಲಿ ವಿಧಾನ ಪರಿಷತ್ ಸದಸ್ಯ ಗಣೇಶ್ ಕಾರ್ಣಿಕ್ , ಕೋಟಾ ಶ್ರೀನಿವಾಸ್ ಪೂಜಾರಿ ವಿರೋಧ ವ್ಯಕ್ತ ಪಡಿಸಿದ್ದಾರೆ. ಆದರೆ ಬಿಜೆಪಿಯ ಬೇರೆ ಯಾರು ಕೂಡ ವಿರೋಧ ವ್ಯಕ್ತಪಡಿಸಿಲ್ಲ. ನಾನು ಈಗಾಗಲೇ ಸದನದಲ್ಲಿ ಪ್ರಸ್ತಾವನೆ ಮಾಡಿದ್ದೇನೆ. ಕುರಿತು ಕರಾವಳಿ ಭಾಗದ ಜನರೊಂದಿಗೆ ಸಾಧಕಬಾಧಕ ಚರ್ಚೆ ನಡೆಸುವಂತೆ ನೀರಾವರಿ ಸಚಿವರ ಜೊತೆ ಮಾತುಕತೆ ನಡೆಸುತ್ತೇನೆ. ಡಿಸೆಂಬರ್ ಅಂತ್ಯದೊಳಗೆ ಭಾಗದ ಜನರೊಂದಿಗೆ ಸಭೆಯನ್ನು ಮಾಡಬೇಕೆಂಬುದು ನನ್ನ ಆಶಯವಾಗಿದೆ ಎಂದು ಐವನ್ ಡಿಸೋಜಾ ಹೇಳಿದರು. 

nknvfgkp

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಮಾನವ ಹಕ್ಕುಗಳ ಉಲ್ಲಂಘನೆ ಶಿಕ್ಷಾರ್ಹ ಅಪರಾಧ: ಹಿರಿಯ ಸಿವಿಲ್ ನ್ಯಾಯಾಧೀಶರು

ಮುಂದಿನ ಸುದ್ದಿ »

ಅಲ್ ಕೌಸರ್ ಯೂತ್ ವಿಂಗ್ ವತಿಯಿಂದ ವಾಲಿಬಾಲ್ ಮತ್ತು ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ

ಇತ್ತೀಚಿನ ಸುದ್ದಿಗಳು

ಸಿನೆಮಾ

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More
Menu
×