Wednesday November 2 2016

Follow on us:

Contact Us
ooop

ಮನೆಗೆ ನುಗ್ಗಿ ಕೊಲೆ ಯತ್ನ ಪ್ರಕರಣ; ಆರೋಪಿ ಬಂಧನ

ನ್ಯೂಸ್ ಕನ್ನಡ ವರದಿ(2.11.2016)ಕಾಸರಗೋಡು: ಮನೆಗೆ ನುಗ್ಗಿ ವ್ಯಕ್ತಿಯೋರ್ವನ ಕೊಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯನ್ನು ಕಾಸರಗೋಡು ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಕಾಸರಗೋಡಿನ ಅಹಮ್ಮದ್ (39) ಎಂದು ಗುರುತಿಸಲಾಗಿದೆ.ಅ. 26 ರಂದು ರಾತ್ರಿ 10 ಗಂಟೆಗೆ ವಿದ್ಯಾನಗರದ ಮುಹಮ್ಮದ್ ಯೂಸಫ್ (62) ಎಂಬವರನ್ನು ತಲೆಗೆ ಬಡಿದು ಕೊಲೆಗೆ ಯತ್ನಿಸಲಾಗಿತ್ತು.

ಯೂಸಫ್ ಮನೆಯಲ್ಲಿ ಏಕಾಂಗಿಯಾಗಿ ವಾಸಿಸುತ್ತಿದ್ದು , ಪತ್ನಿ ಈ ಹಿಂದೆ ಮೃತಪಟ್ಟಿದ್ದು, ಮಗಳು ಗಲ್ಫ್ ನಲ್ಲಿದ್ದಾಳೆ. ಬೊಬ್ಬೆ ಕೇಳಿ ಸ್ಥಳೀಯರು ಧಾವಿಸಿ ಬಂದಾಗ ಅವರು ರಕ್ತದ ಮಡುವಿನಲ್ಲಿ ಬಿದ್ದಿರುವುದು ಪತ್ತೆಯಾಗಿದ್ದು , ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಆಹಮ್ಮದ್ ಆಗಾಗ ಯೂಸಫ್ ರ ಮನೆಗೆ ಬರುತ್ತಿದ್ದು ಈ ಹಿನ್ನೆಲೆಯಲ್ಲಿ ಪೊಲೀಸರು ಈತನನ್ನು ವಿಚಾರಣೆ ನಡೆಸಿದಾಗ ತಪ್ಪೊಪ್ಪಿಕೊಂಡಿದ್ದಾನೆ. ಆರೋಪಿ ಕಾಸರಗೋಡಿನಲ್ಲಿ ಮೊಬೈಲ್ ಸರ್ವಿಸ್ ಸೆಂಟರ್ ನಡೆಸುತ್ತಿದ್ದಾನೆ.

nkskkasv

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಸಿಡಿಲಿನ ಅಬ್ಬರ: ಅಗ್ನಿಶಾಮಕದಳದಿಂದ ಮಿಂಚಿನ ಕಾರ್ಯಾಚರಣೆ

ಮುಂದಿನ ಸುದ್ದಿ »

ಉಡುಪಿ ನಗರ ಸಭೆಯ ವಿರುದ್ಧ ಬೀದಿ ಬದಿ ವ್ಯಾಪಾರಸ್ಥರ ಸಂಘ ಪ್ರತಿಭಟನಾ ಜಾಥಾ

ಸಿನೆಮಾ

  • 3

    ನನಗೂ ತುಳು ಸಿನಿಮಾದಲ್ಲಿ ನಟಿಸುವ ಆಸೆ: ಶಿವರಾಜ್ ಕುಮಾರ್

    January 19, 2017

    – ಶಫೀ ಉಚ್ಚಿಲ ನ್ಯೂಸ್ ಕನ್ನಡ ವರದಿ (19-1-17): ಕಾಪು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯಿಸುತ್ತಿರುವ ಟಗರು ಚಿತ್ರದ ಮೊದಲ ಹಂತದ ಚಿತ್ರೀಕರಣ ಮುಗಿಸಿರುವ ‘ಟಗರು’ ತಂಡ ಎರಡನೇ ಹಂತವನ್ನು ಕಾಪು ಸಮೀಪದ ಉಚ್ಚಿಲದಲ್ಲಿ ಚಿತ್ರೀಕರಿಸುತ್ತಿದ್ದು, ...

    Read More
  • Chennai-Express-First-Look-tbwm

    ಚೆನ್ನೈ ಎಕ್ಸ್ ಪ್ರೆಸ್ ನಿರ್ಮಾಪಕನ ವಿರುದ್ಧ ಅತ್ಯಾಚಾರ ಆರೋಪ

    January 18, 2017

    ನ್ಯೂಸ್ ಕನ್ನಡ(18-1-2017): ಸೂಪರ್ ಹಿಟ್ ಬಾಲಿವುಡ್ ಚಲನಚಿತ್ರ “ಚೆನ್ನೈ ಎಕ್ಸ್ ಪ್ರೆಸ್”ನ ನಿರ್ಮಾಪಕ ಕರೀಂ ಮೊರಾನಿ ವಿರುದ್ಧ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 25 ವರ್ಷದ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರಗೈದಿರುವುದಾಗಿ ದೂರು ದಾಖಲಾಗಿದ್ದು, ...

    Read More
  • ra-one

    “ರಾ ಒನ್” ಚಿತ್ರದ ರಾಷ್ಟ್ರಪ್ರಶಸ್ತಿ ವಿಜೇತ ಅನಿಮೇಟರ್ ನಿಧನ

    January 18, 2017

    ನ್ಯೂಸ್ ಕನ್ನಡ(18-1-2017): ರಾ ಒನ್ ಚಿತ್ರದ ಅನಿಮೇಷನ್ ಗಾಗಿ ರಾಷ್ಟ್ರೀಯ ಪ್ರಶಸ್ತಿ ಗಳಿಸಿದ್ದ ಚಾರು ಖಂದಾಲ್ ನಿಧನರಾಗಿದ್ದಾರೆ. 4 ವರ್ಷಗಳ ಹಿಂದೆ ಸಂಭವಿಸಿದ ರಸ್ತೆ ಅಪಘಾತವೊಂದರಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಚಾರು ದೀರ್ಘಕಾಲದ ಅಸೌಖ್ಯದಿಂದ ಇಂದು ನಿಧನರಾದರು. ಶಾರುಕ್ ...

    Read More
  • dangal

    ಫಿಲ್ಮ್ ಫೇರ್ ಪ್ರಶಸ್ತಿಗಳನ್ನು ಬಾಚಿಕೊಂಡ “ದಂಗಲ್”

    January 15, 2017

    ನ್ಯೂಸ್ ಕನ್ನಡ(15-1-2017): ಮುಂಬೈಯಲ್ಲಿ ನಡೆದ ಫಿಲ್ಮ್ ಫೇರ್ ಅವಾರ್ಡ್‍ನಲ್ಲಿ ಅಮೀರ್ ಖಾನ್ ನಟನೆಯ ಸೂಪರ್ ಹಿಟ್ ಚಲನಚಿತ್ರ “ದಂಗಾಲ್” ಹಲವು ಪ್ರಶಸ್ತಿಗಳನ್ನು ಬಾಚಿಕೊಂಡಿದೆ. ಉತ್ತಮ ಚಿತ್ರ ಪ್ರಶಸ್ತಿಯನ್ನು ದಂಗಾಲ್ ಗಳಿಸಿದ್ದು, ಉತ್ತಮ ನಟ ಪ್ರಶಸ್ತಿಯನ್ನು ಅಮೀರ್ ಖಾನ್, ...

    Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More
Menu
×