Sunday October 30 2016

Follow on us:

Contact Us

ಗೂಡಂಗಡಿಗೆ ಬೆಂಕಿ ಹಚ್ಚಿದ ಪ್ರಕರಣ; ಮತ್ತೋರ್ವ ಆರೋಪಿ ಬಂಧನ

ನ್ಯೂಸ್ ಕನ್ನಡ ವರದಿ(30.10.2016)ಕಾಸರಗೋಡು: ಉಳಿಯತ್ತಡ್ಕದಲ್ಲಿ ಗೂಡಂಗಡಿಗೆ ಬೆಂಕಿ ಹಚ್ಚಿದ ಘಟನೆಗೆ ಸಂಬಂಧಪಟ್ಟಂತೆ ಇನ್ನೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಬಿಎಂ ಎಸ್ ಕಾರ್ಯಕರ್ತ ಕೆ.ಎಂ ಗಣೇಶ್ (28) ಎಂದು ಗುರುತಿಸಲಾಗಿದೆ. ಅ.12 ರಂದು ರಾತ್ರಿ ಘಟನೆ ನಡೆದಿತ್ತು. ಈತ ಉಳಿಯತ್ತಡ್ಕ ರಹಮತ್ ನಗರದ ಸಲಾಹುದ್ದೀನ್ ಎಂಬವರ ಗೂಡಂಗಡಿಗೆ ಬೆಂಕಿ ಹಚ್ಚಿದ್ದು ಎರಡು ಲಕ್ಷ ರೂ. ನಷ್ಟ ಉಂಟಾಗಿತ್ತು.

ಕೃತ್ಯಕ್ಕೆ ಸಂಬಂಧಪಟ್ಟಂತೆ ಈ ಹಿಂದೆ ಇಬ್ಬರನ್ನು ಬಂಧಿಸಲಾಗಿತ್ತು.

nkasv

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಇನ್ಸ್ ಪೆಕ್ಟರ್ ಅಝ್ಮತ್ ಅಲಿಗೆ ರೋಟರಿ ಕ್ಲಬ್ ವತಿಯಿಂದ ಸನ್ಮಾನ

ಮುಂದಿನ ಸುದ್ದಿ »

ನ. 2 ರಂದು ಶೋಕಮಾತಾ ಇಗರ್ಜಿಯಲ್ಲಿ ಸರ್ವಧರ್ಮ ದೀಪಾವಳಿ

ಸಿನೆಮಾ

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More

ಭೂತಗನ್ನಡಿ

ಹೆಚ್ಚಿನ ಸುದ್ದಿ

More
Menu
×