Thursday January 21 2016

Follow on us:

Contact Us

ಉಡುಪಿ: ಧನ್ವಂತರಿ ಆಯುರ್ ಜ್ಯೋತಿ ರಥಯಾತ್ರೆ

ನ್ಯೂಸ್ ಕನ್ನಡ ವರದಿ-ಉಡುಪಿ: ಕರ್ನಾಟಕ ಆಯುರ್ವೇದ ಮತ್ತು ಯುನಾನಿ ವೈದ್ಯ ಮಂಡಳಿ ಸ್ಥಾಪನೆಯಾಗಿ 50 ವರ್ಷ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಭಾರತೀಯ ವೈದ್ಯ ಪದ್ಧತಿಗಳ ಮಹತ್ವದ ಬಗ್ಗೆ ರಾಜ್ಯಾದ್ಯಂತ ಅರಿವು ಮೂಡಿಸುವ ಧನ್ವಂತರಿ ಆಯುರ್ ಜ್ಯೋತಿ ರಥಯಾತ್ರೆ ಇಂದು ಉಡುಪಿಗೆ ಆಗಮಿಸಿತು.

ಅಂಬಾಗಿಲಿನಲ್ಲಿ ರಥಯಾತ್ರೆಯನ್ನು ಸ್ವಾಗತಿಸಲಾಯಿತು. ಸಮಾರಂಭದಲ್ಲಿ ಜಿಲ್ಲಾ ಆಯುಷ್ ಅಧಿಕಾರಿ ಡಾ.ಅಲಕಾನಂದ, ಉದ್ಯಾವರದ ಧರ್ಮಸ್ಥಳ ಆರ್ಯುವೇದ ಆಸ್ಪತ್ರೆಯ ಪ್ರಾಂಶುಪಾಲ ಡಾ.ಸತ್ಯ ನಾರಾಯಣ ಭಟ್, ಜಿಲ್ಲಾ ಆಯುಷ್ ಸಂಸ್ಥೆಗಳ ಅಧ್ಯಕ್ಷ ಅಂಚನ್ , ಡಾ.ತನ್ಮಯ್ ಗೋಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.

ರಥಯಾತ್ರೆಯೊಂದಿಗೆ ಅಯುಷ್ ಪದ್ದತಿಯ ವೈದ್ಯರು ಮತ್ತು ವಿದ್ಯಾರ್ಥಿಗಳ ಮೆರವಣಿಗೆ ನಡೆಯಿತು.

nkgkp

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಪೆರಿಯಡ್ಕ-ವಿಷ ಸೇವಿಸಿ ಯುವಕ ಆತ್ಮಹತ್ಯೆ

ಮುಂದಿನ ಸುದ್ದಿ »

ಉಡುಪಿ: ತಾಪಂ, ಜಿಪಂ ಚುನಾವಣೆ ಹಿನ್ನೆಲೆ- ಆಯುಧ ಡಿಪಾಸಿಟ್ ಗೆ ಸೂಚನೆ

ಸಿನೆಮಾ

  • ಜುಲೈ 3ರಂದು ರಕ್ಷಿತ್ ಶೆಟ್ಟಿ-ರಶ್ಮಿಕಾ ನಿಶ್ಚಿತಾರ್ಥ ಫಿಕ್ಸ್

    June 28, 2017

    ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ರಕ್ಷಿತ್‌ ಶೆಟ್ಟಿ ಹಾಗೂ ರಶ್ಮಿಕಾ ಮಂದಣ್ಣ ಅವರ ನಿಶ್ಚಿತಾರ್ಥ ಜುಲೈ 3ರಂದು ನಡೆಯಲಿದೆ. ಇತ್ತೀಚೆಗೆ ತೆರೆಕಂಡ ಕಿರಿಕ್‌ ಪಾರ್ಟಿ ಚಿತ್ರದಲ್ಲಿ ರಕ್ಷಿತ್‌ ಶೆಟ್ಟಿ ಮತ್ತು ರಶ್ಮಿಕಾ ಮಂದಣ್ಣ ನಟಿಸಿದ್ದರು. ಈ ಚಿತ್ರದಲ್ಲಿ ಕರ್ಣ ...

    Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More

ಭೂತಗನ್ನಡಿ

ಹೆಚ್ಚಿನ ಸುದ್ದಿ

More
Menu
×