Sunday February 11 2018

Follow on us:

Contact Us

ರಾಜೀವ್ ಗಾಂಧಿ ವಿ.ವಿ: ಡಾ. ಸಲೀಮಾ‌ ಬಾನುವಿಗೆ 9ನೇ ರ‌್ಯಾಂಕ್

ನ್ಯೂಸ್ ಕನ್ನಡ ವರದಿ-(11.2.18): ಮಂಗಳೂರು: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯವು ನಡೆಸಿದ 2017-18ರ ಎಂ.ಡಿ ಸ್ನಾತ್ತಕೋತ್ತರ ಪರೀಕ್ಷೆಯಲ್ಲಿ ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜಿನ ರಸಶಾಸ್ತ್ರ ಮತ್ತು ಭೈಷಜ್ಯ ವಿಭಾಗದ(Ayurveda Pharmaceutical)ವಿದ್ಯಾರ್ಥಿನಿ ಡಾ. ಸಲೀಮಾ ಬಾನು 9ನೇ ರ‌್ಯಾಂಕ್ ಪಡೆದುಕೊಂಡಿದ್ದಾರೆ.

ಅವರು ಪ್ರಸ್ತುತ ಪ್ರಸನ್ನ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ, ಬೆಳ್ತಂಗಡಿಯಲ್ಲಿ ಅಸಿಸ್ಟೆಂಟ್ ಪ್ರೊಫೆಸರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಪ್ರಸ್ತುತ ಮೂಡಬಿದಿರೆಯಲ್ಲಿ ನೆಲೆಸಿರುವ ಇವರು ಡಾ.‌ಝೈನುದ್ದೀನ್ ಉಳ್ಳಾಲ್ ರವರ ಪತ್ನಿ.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಪತನಗೊಂಡ ಸರಾಟೋವಾ ವಿಮಾನ: 71 ಮಂದಿ ಪ್ರಯಾಣಿಕರು ಮೃತ್ಯು!

ಮುಂದಿನ ಸುದ್ದಿ »

ನ್ಯಾ. ಹರಿಕಿಶನ್ ಲೋಯಾ ಮೃತಪಟ್ಟಿದ್ದು ಹೃದಯಾಘಾತದಿಂದಲ್ಲ!

ಇತ್ತೀಚಿನ ಸುದ್ದಿಗಳು

ಸಿನೆಮಾ

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More
Menu
×