Wednesday January 11 2017

Follow on us:

Contact Us

ಅಗ್ನಿ ದುರಂತ: ನೊಂದ ಕುಟುಂಬಗಳಿಗೆ 15 ದಿನ ಆಹಾರ ಪೂರೈಕೆ- ಶಾಸಕ ಶಿವರಾಮ್

ನ್ಯೂಸ್  ಕನ್ನಡ ವರದಿ(11.01.2017) ಮುಂಡಗೋಡ: ಬೆಂಕಿಯಿಂದ ಹಾನಿಯಾದ ಕುಟುಂಬಗಳಿಗೆ 15 ದಿನಗಳವರೆಗೆ ಆಹಾರ ಸಾಮಗ್ರಿಗಳನ್ನು ಒದಗಿಸುವಂತೆ ಹಾಗೂ ಹಾನಿಗೊಳಗಾದ ಸಾಮಗ್ರಿಗಳ ಪಟ್ಟಿಮಾಡಿ ತಮಗೆ ನೀಡಬೇಕೆಂದು ತಹಶೀಲ್ದಾರ್ ಗೆ ಶಾಸಕ ಶಿವರಾಮ್ ಹೆಬ್ಬಾರ್ ಸೂಚಿಸಿದ್ದಾರೆ.

ಅವರು ಕಳೆದ ಎರಡು-ಮೂರು ದಿನಗಳ ಹಿಂದೆ ತಾಲೂಕಿನ ವಿವಿಧೆಡೆ ಮನೆಗಳಿಗೆ ಬೆಂಕಿ ತಗುಲಿ ಅಪಾರ ಹಾನಿ ಸಂಭವಿಸಿತ್ತು. ಇದರಿಂದಾಗಿ ಸ್ಥಳೀಯ ಶಾಸಕ ಶಿವರಾಮ ಹೆಬ್ಬಾರ ಹಾನಿಗೊಳಗಾದ ಮನೆಗಳ ಕುಟುಂಬಗಳಿಗೆ ಸಾಂತ್ವನ ಹೇಳಲು ಆಗಮಿಸಿದ್ದರು.

ಕಾತೂರ ಪಂಚಾಯತ್ ವ್ಯಾಪ್ತಿಯ ಸಿಂಗ್ನಳ್ಳಿ ಗ್ರಾಮದಲ್ಲಿ ಒಂದೇ ಕುಟುಂಬದ ನಾಲ್ಕು ಮನೆಗಳು ಶನಿವಾರ ರಾತ್ರಿ ಬೆಂಕಿಗೆ ಆಹುತಿಯಾಗಿದ್ದವು ಅದೇ ರೀತಿ ಸೋಮವಾರ ಪಟ್ಟಣದ ನೆಹರು ನಗರದಲ್ಲಿ ಮನೆಯೊಂದಕ್ಕೆ ಬೆಂಕಿ ತಗುಲಿ ಆಪಾರ ಹಾನಿಯಾಗಿತ್ತು. ಇನ್ನು ಆಹುತಿಯಾಗಿರುವ 5 ಮನೆಗಳಿಗೆ ಸರ್ಕಾರದಿಂದ ಪರಿಹಾರ ಕೊಡಿಸುವುದಾಗಿ ಭರವಸೆ ನೀಡಿದ್ದಾರೆ.

nkrmbasv

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ರಾಷ್ಟ್ರಮಟ್ಟದ ವಾಲಿಬಾಲ್: ಪಶ್ಚಿಮ ಬಂಗಾಳ, ಉತ್ತರ ಪ್ರದೇಶ, ಒಡಿಸ್ಸಾ, ಮಹಾರಾಷ್ಟ್ರ, ಹಿಮಾಚಲ ಪ್ರದೇಶ ತಂಡಗಳ ಜಯಭೇರಿ

ಮುಂದಿನ ಸುದ್ದಿ »

ಪೊಲೀಸರಿಂದ 28ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಆಚರಣೆ

ಸಿನೆಮಾ

  • ಕನ್ನಡ ಸಿನಿಮಾದಲ್ಲಿ ಬಣ್ಣ ಹಚ್ಚಲಿರುವ ಕ್ರಿಕೆಟಿಗ ಶ್ರೀಶಾಂತ್!

    August 16, 2017

    ಸ್ಪಾಟ್ ಫಿಕ್ಸಿಂಗ್, ಮ್ಯಾಚ್ ಫಿಕ್ಸಿಂಗ್‌ ಆರೋಪಗಳಿಂದ ಕಂಗಾಲಾಗಿದ್ದ ಕೇರಳ ಮೂಲದ ವೇಗಿ, ರಾಜಸ್ಥಾನ್ ರಾಯಲ್ಸ್‌ನ ಮಾಜಿ ಆಟಗಾರ ಶ್ರೀಶಾಂತ್ ಇತ್ತೀಚೆಗಷ್ಟೆ ನಿರಾಳರಾಗಿದ್ದಾರೆ. ಅವರ ಮೇಲೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಜೀವ ನಿಷೇಧ ಹೇರಿತ್ತು. ಇತ್ತೀಚೆಗಷ್ಟೇ ...

    Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More

ಭೂತಗನ್ನಡಿ

ಹೆಚ್ಚಿನ ಸುದ್ದಿ

More
Menu
×