Tuesday December 22 2015

Follow on us:

Contact Us

ಮಂಗಳೂರು: ಅಭ್ಯರ್ಥಿ ವಿಚಾರದಲ್ಲಿ ಗೊಂದಲ ಬೇಡ- ಸಚಿವ ರೈ

ನ್ಯೂಸ್ ಕನ್ನಡ ವರದಿ-ಮಂಗಳೂರು: ದ.ಕ.ಜಿಲ್ಲಾ ಚುನಾಯಿತ ಜನ ಪ್ರತಿನಿಧಿಗಳ ವಿಧಾನ ಪರಿಷತ್ ಚುನಾವಣೆಗೆ ಎರಡು ಜಿಲ್ಲೆಗಳ ಶಾಸಕರು ಹಾಗೂ ಮುಖಂಡರಿಂದ ಅಭಿಪ್ರಾಯ ಪಡೆದೇ ಪ್ರತಾಪ್ ಚಂದ್ರ ಶೆಟ್ಟಿಯನ್ನು ಪಕ್ಷದ ಅಭ್ಯರ್ಥಿ ಎಂದು ಘೋಷಿಸಲಾಗಿದೆ. ಹೀಗಾಗಿ ಈ ವಿಚಾರದಲ್ಲಿ ಯಾವುದೇ ಗೊಂದಲ ಬೇಡ ಎಂದು ಅರಣ್ಯ ಸಚಿವ ರಮಾನಾಥ ರೈ ಹೇಳಿದ್ದಾರೆ.

ನಗರದ ಕಾಂಗ್ರೆಸ್ ಕಚೇರಿಯಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಈಗಾಗಲೇ ಪ್ರತಾಪ್ ಚಂದ್ರ ಶೆಟ್ಟಿ ಪರ ಬಿರುಸಿನ ಪ್ರಚಾರ ನಡೆಸುತ್ತಿದೆ. ಗ್ರಾ.ಪಂ. ಸದಸ್ಯರು ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸುವ ಮೂಲಕ ಪಕ್ಷದ ಋಣ ತೀರಿಸಬೇಕು ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಐವನ್ ಡಿಸೋಜಾ, ಇಬ್ರಾಹಿಂ ಕೋಡಿಜಾಲ್, ಮಿಥುನ್ ರೈ ಮತ್ತಿತರರು ಉಪಸ್ಥಿತರಿದ್ದರು.

2

nklhmgkp

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಕುಂದಾಪುರ: ವಿಧಾನಪರಿಷತ್ ಚುನಾವಣಾ ಕಣದಿಂದ ಹಿಂದೆ ಸರಿದ ಜೆಡಿಎಸ್ ಅಭ್ಯರ್ಥಿ

ಮುಂದಿನ ಸುದ್ದಿ »

ಮಂಗಳೂರು: ಭಿನ್ನ ಸಾಮರ್ಥ್ಯದ ಮಕ್ಕಳೊಂದಿಗೆ ಶಾಸಕ ಲೋಬೊ ಕ್ರಿಸ್ಮಸ್ ಆಚರಣೆ

ಸಿನೆಮಾ

  • ಮದುವೆಯಾಗಲಿದ್ದಾರೆ ಲೂಸ್ ಮಾದ ಯೋಗೀಶ್

    May 23, 2017

    ಬೆಂಗಳೂರು: ಸ್ಯಾಂಡಲ್‍ವುಡ್‍ನ ಲೂಸ್ ಮಾದ ಖ್ಯಾತಿಯ ಯೋಗೀಶ್ ಗೃಹಸ್ಥಾಶ್ರಮಕ್ಕೆ ಸೇರಲು ಸಜ್ಜಾಗಿದ್ದಾರೆ. ಬಾಲ್ಯದಗೆಳತಿ, ಬಹುರಾಷ್ಟ್ರಿಯ ಕಂಪನಿಯ ಉದ್ಯೋಗಿ ಸಾಹಿತ್ಯ ಅರಸ್ ಅವರೊಂದಿಗೆ ಯೋಗೀಶ್ ಸಪ್ತಪದಿ ತುಳಿಯಲಿದ್ದಾರೆ. ಸಾಹಿತ್ಯ ಅರಸ್ ಯೋಗಿ 2 ವರ್ಷದಿಂದ ಲವ್ ಮಾಡುತ್ತಿದ್ದು, ಸದ್ಯದಲ್ಲೇ ...

    Read More
  • ಮಕ್ಕಳಿಗಾಗಿ ಮತ್ತೆ ಒಂದಾದ ಹೃತಿಕ್ ರೋಶನ್-ಸೂಸೇನ್

    May 23, 2017

    ನ್ಯೂಸ್ ಕನ್ನಡ-(23.5.17):ಬಾಲಿವುಡ್‌ನ ಸ್ನೇಹಪರ ದಂಪತಿ ಎಂದೇ ಗುರುತಿಸಿಕೊಂಡಿದ್ದ ಹೃತಿಕ್‌ ರೋಷನ್ ಮತ್ತು ಸೂಸೇನ್ ಖಾನ್ ಅವರು ವೈವಾಹಿಕ ವಿಚ್ಛೇದನ ಪಡೆದಾಗ ಎಲ್ಲರೂ ನಿಬ್ಬೆರಗಾಗಿದ್ದರು. ಸೂಸೇನ್ ಅಂತೂ ಪತಿಯ ಬಗ್ಗೆ ಖಾರವಾಗಿ ಮಾತನಾಡಿದ್ದರು. ಆದರೆ ವಿಚ್ಛೇದನ ಪಡೆದ ಮೇಲೂ ...

    Read More
  • ಸೀರಿಯಲ್ ಗಳಲ್ಲಿ ಅವಕಾಶ ಸಿಗದೇ ಪೈಂಟರ್ ಆದ ಖ್ಯಾತ ನಟ!

    May 22, 2017

    ನ್ಯೂಸ್ ಕನ್ನಡ ವರದಿ-(22.5.17)ಇಸ್ಲಾಮಾಬಾದ್: ಪಾಕ್ ನಟ ಶಾಹಿದ್ ನಸೀಬ್  ಕೆಲಸವಿಲ್ಲದೆ ಗೋಡೆಗೆ ಬಣ್ಣಬಳಿಯುವ ಕೆಲಸ ಮಾಡುತ್ತಿದ್ದಾರೆ. ಹಲವಾರು ಟಿವಿ ಸೀರಿಯಲ್‍ಗಳಲ್ಲಿ ನಟಿಸಿರುವ ಪ್ರತಿಭಾಂತ ನಟ ಈತ. ಈಗ ಒಂದು ಹೊತ್ತಿನ ಕೂಲಿಗಾಗಿ ಗೋಡೆಗೆ ಪೈಂಟ್ ಬಳಿಯುತ್ತಿದ್ದಾರೆ. ದುಲ್ಲಾರಿ, ...

    Read More
  • 80ರ ಹರೆಯದ ವೃದ್ಧೆಯ ಪಾತ್ರದಲ್ಲಿ ನಟಿಸಲಿರುವ ಕಂಗನಾ ರಣಾವತ್!

    May 20, 2017

    ನ್ಯೂಸ್ ಕನ್ನಡ ವರದಿ-(20.5.17): ನಟಿ ಕಂಗನಾ ಅವರು ತಮ್ಮ ಸ್ವಂತ ನಿರ್ದೇಶನದ “ತೇಜು” ಸಿನೆಮಾದಲ್ಲಿ ವೃದ್ಧೆ ಮಹಿಳೆಯ ಪಾತ್ರ ನಿರ್ವಹಿಸುವುದಾಗಿ ಘೋಷಿಸಿದ್ದಾರೆ. “ನನ್ನ ಮೊದಲ ನಿರ್ದೇಶನದ ‘ತೆಜು’ ಚಿತ್ರದಲ್ಲಿ ನಾನು 80 ವರ್ಷ ವಯಸ್ಸಿನ ಮಹಿಳೆ ಪಾತ್ರವಹಿಸುತ್ತೇನೆ. ...

    Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More

ಭೂತಗನ್ನಡಿ

ಹೆಚ್ಚಿನ ಸುದ್ದಿ

More
Menu
×