Sunday June 11 2017

Follow on us:

Contact Us

ಟ್ರಾವೆಲರ್ ಗೆ ಇನ್ನೋವಾ ಢಿಕ್ಕಿ: ಚಾಲಕ ಗಂಭೀರ

ನ್ಯೂಸ್ ಕನ್ನಡ ವರದಿ-(11.06.17)ಕಾಪು : ಇನೋವಾ ಕಾರೊಂದು ರಾಷ್ಟ್ರೀಯ ಹೆದ್ದಾರಿ 66 ರಸ್ತೆ ಡಿವೈಡರ್ ದಾಟಿ ಬಂದು ಟೆಂಪೋ ಟ್ರಾವೆಲರ್ ಗೆ ಡಿಕ್ಕಿ ಹೊಡೆದು ಚಾಲಕ ಗಂಭೀರ ಗಾಯಗೊಂಡ ಘಟನೆ ಕಾಪು ಠಾಣಾ ವ್ಯಾಪ್ತಿಯ ಉದ್ಯಾವರ ಸೇತುವೆ ಬಳಿ ಸಂಭವಿಸಿದೆ.

ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಕಾರು, ಚಾಲಕನ ಅಜಾಗರೂಕತೆಯ ಚಲನೆಯಿಂದ  ಹೆದ್ದಾರಿ ಡಿವೈಡರ್ ಮೇಲೇರಿ ಬಂದು ಉಡುಪಿ ಕಡೆಗೆ ತೆರಲುತ್ತಿದ್ದ ಟೆಂಪೋ ಟ್ರಾವೆಲರ್ ನ ಎಡಭಾಗಕ್ಕೆ ಡಿಕ್ಕಿಯಾಗಿದೆ.ಅಪಘಾತದಿಂದ ತಲೆಗೆ ತೀವ್ರಗಾಯಗೊಂಡ ಚಾಲಕನನ್ನು ಚಿಕಿತ್ಸೆ ಗಾಗಿ ಉಡುಪಿಯ ಖಾಸಗಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಘಟನೆ ಬಗ್ಗೆ ರಜೇಶ್ ಸುರತ್ಕಲ್ ನೀಡಿದ ದೂರಿನಂತೆ ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಪಾದೂರು ಪೈಪ್‍ಲೈನ್ ಸಂತ್ರಸ್ಥರಿಗೆ ಪರಿಹಾರ ವಿತರಣೆ

ಮುಂದಿನ ಸುದ್ದಿ »

ಪ್ರಕೃತಿಯ ಆರಾಧನೆಗಳು ಕಡಿಮೆಯಾದ ಕಾರಣ ಪ್ರಕೃತಿ ವಿಕೋಪಗಳಾಗುತ್ತಿವೆ: ನಳಿನ್ ಕುಮಾರ್ ಕಟೀಲ್

ಇತ್ತೀಚಿನ ಸುದ್ದಿಗಳು

ಸಿನೆಮಾ

  • ಕನ್ನಡ ಸಿನಿಮಾದಲ್ಲಿ ಬಣ್ಣ ಹಚ್ಚಲಿರುವ ಕ್ರಿಕೆಟಿಗ ಶ್ರೀಶಾಂತ್!

    August 16, 2017

    ಸ್ಪಾಟ್ ಫಿಕ್ಸಿಂಗ್, ಮ್ಯಾಚ್ ಫಿಕ್ಸಿಂಗ್‌ ಆರೋಪಗಳಿಂದ ಕಂಗಾಲಾಗಿದ್ದ ಕೇರಳ ಮೂಲದ ವೇಗಿ, ರಾಜಸ್ಥಾನ್ ರಾಯಲ್ಸ್‌ನ ಮಾಜಿ ಆಟಗಾರ ಶ್ರೀಶಾಂತ್ ಇತ್ತೀಚೆಗಷ್ಟೆ ನಿರಾಳರಾಗಿದ್ದಾರೆ. ಅವರ ಮೇಲೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಜೀವ ನಿಷೇಧ ಹೇರಿತ್ತು. ಇತ್ತೀಚೆಗಷ್ಟೇ ...

    Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More

ಭೂತಗನ್ನಡಿ

ಹೆಚ್ಚಿನ ಸುದ್ದಿ

More
Menu
×