Friday October 20 2017

Follow on us:

Contact Us

ಹಿರಿಯ ಪತ್ರಕರ್ತ ಜಯಂತ್ ಪಡುಬಿದ್ರಿ ವಿಧಿವಶ

 

ನ್ಯೂಸ್ ಕನ್ನಡ ವರದಿ-(20.10.17): ಪಡುಬಿದ್ರಿ: ಹಿರಿಯ ಪತ್ರಕರ್ತ ಜಯಂತ್ ಪಡುಬಿದ್ರಿ ಇಂದು ವಿಧಿವಶರಾಗಿದ್ದಾರೆ. ಕಳೆದ ಹಲವಾರು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ಸೇವೆ ಸಲ್ಲಿಸಿರುವ ಇವರು ಓರ್ವ ದಿಟ್ಟನಡೆನುಡಿಯ ಪತ್ರಕರ್ತನಾಗಿದ್ದು, ಉದಯವಾಣಿ ಸಹಿತ ನಾಡಿನ ಹಲವಾರು ಪತ್ರಿಕೆಗಳ ಸುದ್ದಿ ಸಂಪಾದಕರಾಗಿದ್ದು, ನೇರ ಸುದ್ದಿಗಳನ್ನು ಬಿತ್ತರಿಸುವ ಮೂಲಕ ಉಭಯ ಜಿಲ್ಲೆಯ ಹೆಸರಾಂತ ಪತ್ರಕರ್ತರಾಗಿದ್ದರು.

ಅವಿವಾಹಿತ ಜಯಂತ್ ಪಡುಬಿದ್ರಿ ಇವರು ಇತ್ತೀಚೆಗೆ ಕೆಲವು ದಿನಗಳಿಂದ ಅನಾರೋಗ್ಯ ಪೀಡಿತರಾಗಿದ್ದು,ಇಂದು ಬೆಳಿಗ್ಗೆ ಆಸ್ಪತ್ರೆಗೆ ಸಾಗಿಸುವಲ್ಲಿ ದಾರಿ ಮಧ್ಯೆ ಕೊನೆಯುಸಿರೆಳೆದರು.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಎಸ್ ಐ ಓ ಸಂಸ್ಥಾಪನಾ ದಿನ: ಧ್ವಜಾರೋಹಣ, ಬಡ ಕುಟುಂಬಕ್ಕೆ ರೇಷನ್ ವಿತರಣೆ

ಮುಂದಿನ ಸುದ್ದಿ »

ಶ್ರೀರಾಮನ ಹೆಸರಿನಲ್ಲಿ ರಾಜಕೀಯ ಮಾಡುವ ಬಿಜೆಪಿಯನ್ನು ರಾಮನೇ ಶಿಕ್ಷಿಸುತ್ತಾನೆ: ಲಾಲು

ಇತ್ತೀಚಿನ ಸುದ್ದಿಗಳು

ಸಿನೆಮಾ

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More
Menu
×