Tuesday January 10 2017

Follow on us:

Contact Us
10mm sahitya1

ಕನ್ನಡ ಸಾಹಿತ್ಯ ಸಮ್ಮೇಳನ: ಕನ್ನಡ ತಾಯಿಯ ರಥಯಾತ್ರೆ

ನ್ಯೂಸ್ ಕನ್ನಡ ವರದಿ(10.01.2017)-ಉಡುಪಿ: ಬ್ರಹ್ಮಾವರದಲ್ಲಿ ಜನವರಿ 13, 14, 15 ರಂದು ಅದ್ದೂರಿಯಾಗಿ ನಡೆಯುವ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಪೂರ್ವಾಭಾವಿಯಾಗಿ, ಕನ್ನಡ ಭುವನೇಶ್ವರೀ ತಾಯಿಯನ್ನು ಹೊತ್ತ ರಥ ಯಾತ್ರೆ ಮಂಗಳವಾರ ಪ್ರಾರಂಭಗೊಂಡಿತು.

ಬ್ರಹ್ಮಾವರ ಮಹಾಲಿಂಗೇಶ್ವರ ದೇವಳದಲ್ಲಿ ನಡೆದ ಸರಳ ಸಮಾರಂಭದ ಈ ರಥಯಾತ್ರೆಗೆ ದೇವಳದ ಅರ್ಚಕ ಕೃಷ್ಣ ಭಟ್ ಚಾಲನೆ ನೀಡಿದರು. ಈ ರಥ ಯಾತ್ರೆಯು ಉಡುಪಿ ಜಿಲ್ಲೆಯಾದ್ಯಂತ ಮೂರು ದಿನಗಳ ನಡೆಯಲಿದ್ದು, ಕನ್ನಡದ ಕಂಪನ್ನು ಪಸರಿಸಲಿದೆ.

ಈ ಸಂದರ್ಭದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‍ನ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಅಶೋಕ್ ಭಟ್ ಚಾಂತಾರು, ಕನ್ನಡ ಸಾಹಿತ್ಯ ಪರಿಷತ್‍ನ ಬ್ರಹ್ಮಾವರ ಹೋಬಳಿ ಅಧ್ಯಕ್ಷ ಮೋಹನ್ ಉಡುಪ, ಸಾಹಿತ್ಯ ಪರಿಷತ್‍ನ ಕಾರ್ಯದರ್ಶಿ ನಾರಾಯಣ ಮಡಿ, ಪ್ರಶಾಂತ್ ಶೆಟ್ಟಿ, ಎನ್.ಎಸ್. ಅಡಿU,À ಗಿರೀಶ್ ಅಡಿಗ ಹೇರೂರು, ಪ್ರತೀಶ್ ಕುಮಾರ್, ಶಂಕರನಾರಾಯಣ ಭಟ್, ಮಾಧವ ಖಾರ್ವಿ, ಬಲರಾಮ ಕಲ್ಕೂರ, ಕೃಷ್ಣಮೂರ್ತಿ ಭಟ್, ಆನಂದ ದಾಮ್ಲೆ, ವಿಠಲದಾಸ ಉಪಾಧ್ಯಾಯ, ವಿಠಲರಾಯ ಪೈ, ಮಹಾಭಲೇಶ್ವರ ಅಡಿಗ, ಗಾಯತ್ರಿ ಶಾಸ್ತ್ರಿ ಮತ್ತಿತರರು ಉಪಸ್ಥಿತರಿದ್ದರು.

nkgkp

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಮೈಮೂನ್ ಜುಮ್ಮಾ ಮಸೀದಿಯ ನೂತನ ಅಧ್ಯಕ್ಷರಾಗಿ ಅಬ್ಬಾಸ್ ಪೆರಿಯಪಾದೆ ಪುನರಾಯ್ಕೆ

ಮುಂದಿನ ಸುದ್ದಿ »

ಕ್ಯಾಸಿಯಾ ಆಮದು ಸ್ಥಗಿತ ಸ್ವಾಗತಾರ್ಹ: ಲಿಯೋನಾರ್ಡ್ ಜಾನ್

ಸಿನೆಮಾ

  • 1404997240_kamal-hasan-2

    ತಮಿಳಿನ ಬಿಗ್‌ಬಾಸ್‌ಗೆ ಕಮಲ್‌ ಹಾಸನ್‌ ಸಾರಥ್ಯ

    April 24, 2017

    ನ್ಯೂಸ್ ಕನ್ನಡ-(24.4.17): ಬಿಗ್‌ಬಾಸ್‌ ರಿಯಾಲಿಟಿ ಷೋನ ತಮಿಳು ಆವೃತ್ತಿಯನ್ನು ನಡೆಸಿಕೊಡಲು ನಟ ಕಮಲ್‌ ಹಾಸನ್‌ ಒಪ್ಪಿಕೊಂಡಿದ್ದಾರೆ. ‘ದಿ ಕ್ವಿಂಟ್‌’ ಸುದ್ದಿತಾಣಕ್ಕೆ ನೀಡಿರುವ ಸಂದರ್ಶನದಲ್ಲಿ ಕಮಲ್‌ ಈ ವಿಷಯ ಬಹಿರಂಗಪಡಿಸಿದ್ದಾರೆ. ‘ಈವರೆಗೆ ನಾನು ಕಲಾವಿದನಾಗಿ ಜನರನ್ನು ರಂಜಿಸಲು ಬೇರೆ ಬೇರೆ ರೀತಿಯಲ್ಲಿ ಪ್ರಯತ್ನಿಸಿದ್ದೇನೆ. ಆದರೆ, ...

    Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More
Menu
×