Sunday June 11 2017

Follow on us:

Contact Us

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿದ ಲಾರಿ

 

ನ್ಯೂಸ್ ಕನ್ನಡ ವರದಿ-(11.06.17)ಕಾಪು : ಇಲ್ಲಿಗೆ ಸಮೀಪದ ಕೊಪ್ಪಳಂಗಡಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಡಿವೈಡರ್ ಮೇಲೇರಿ ಸೂಚನಾ ಫಲಕಕ್ಕೆ ಬಡಿದು ನಿಂತಿದೆ. ಘಟನೆಯಿಂದ ಲಾರಿಯ ಮುಂಭಾಗ ಜಖಂಗೊಂಡಿದ್ದು ,ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಪ್ರಕೃತಿಯ ಆರಾಧನೆಗಳು ಕಡಿಮೆಯಾದ ಕಾರಣ ಪ್ರಕೃತಿ ವಿಕೋಪಗಳಾಗುತ್ತಿವೆ: ನಳಿನ್ ಕುಮಾರ್ ಕಟೀಲ್

ಮುಂದಿನ ಸುದ್ದಿ »

ರಂಝಾನ್ ಸಂತೋಷದಲ್ಲಿ ಬಡ ಕುಟುಂಬದ ಕಣ್ಣೀರೊರೆಸೋಣ: ಅಲ್ ಅಮೀನ್ ಹೆಲ್ಪ್ ಲೈನ್ ದ.ಕ ಜಿಲ್ಲಾ ಅಭಿಯಾನ

ಇತ್ತೀಚಿನ ಸುದ್ದಿಗಳು

ಸಿನೆಮಾ

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More

ಭೂತಗನ್ನಡಿ

ಹೆಚ್ಚಿನ ಸುದ್ದಿ

More
Menu
×