Friday August 7 2015

Follow on us:

Contact Us

ತಾಯಿಯನ್ನು ಹುಡುಕಿ ಕೊಟ್ಟವರಿಗೆ ಒಂದು ಲಕ್ಷ ರೂಪಾಯಿ ಬಹುಮಾನ

ಕುಂದಾಪುರ: ಕಳೆದ ಜೂನ್ 24 ರಿಂದ ಕೆದೂರು ಭಾಸ್ಕರ್ ಶೆಟ್ಟಿಯವರ ಪತ್ನಿಯಾದ ಮಾಲತಿ ಶೆಟ್ಟಿಯವರು ಕಾಣೆಯಾಗಿರುತ್ತಾರೆ. ಈ ಬಗ್ಗೆ ಕುಂದಾಪುರ ಠಾಣೆಯಲ್ಲಿ ದೂರು ದಾಖಲಾಗಿದ್ದರೂ, ಈವರೆಗೆ ಮಾಲತಿ ಶೆಟ್ಟಿಯವರ ಯಾವುದೇ ಸುಳಿವು ಲಭ್ಯವಾಗಿಲ್ಲ. ಇವರನ್ನು ಹುಡುಕಿ ಕೊಟ್ಟಲ್ಲಿ ಅಥವಾ ಇವರ ಸುಳಿವು ಕೊಟ್ಟವರಿಗೆ ಒಂದು ಲಕ್ಷ ರೂಪಾಯಿಗಳ ನಗದು ಬಹುಮಾನ ನೀಡಲಾಗುವುದು. ಮಾಹಿತಿದಾರರ ಪರಿಚಯ ಗೌಪ್ಯಾವಾಗಿಡಲಾಗುವುದು ಎಂದು ಕುಟುಂಬಿಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಮಾಹಿತಿದಾರರು ಸಂಪರ್ಕಿಸ ಬೇಕಾದ ವಿಳಾಸ:

ಕೆದೂರು ಭಾಸ್ಕರ್ ಶೆಟ್ಟಿ
ಚಾರು ಕೊಟ್ಟಿಗೆ/ಕೆದೂರು. ಪೋಸ್ಟ್ ಕೋರ್ಗಿ. ಕುಂದಾಪುರ ತಾಲೂಕು. ಉಡುಪಿ ಜಿಲ್ಲೆ. ಕರ್ನಾಟಕ- 576231
ಮೊಬೈಲ್: 9448770427 / 9480402280 / 9686376273

Email: shetty123@gmail.com

ವಯಸ್ಸು: 65
ಎತ್ತರ: 5.5 ft
ಭಾಷೆ: ಕನ್ನಡ

NKM/AFN

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಯೆನೆಪೋಯ ಮೆಡಿಕಲ್ ಕಾಲೇಜು ಆಸ್ಪತ್ರೆ ವಿಸ್ತೃತ ಅಪಘಾತ ಮತ್ತು ತುರ್ತು ಚಿಕಿತ್ಸೆ ವಿಭಾಗ

ಮುಂದಿನ ಸುದ್ದಿ »

ಬಂಟ್ವಾಳ : ದೇಶದ ಮಾಜಿ ರಾಷ್ಟ್ರಪತಿ, ಕ್ಷಿಪಣಿ ತಜ್ಞ, ಭಾರತ ರತ್ನ ಡಾ ಎಪಿಜೆ ಅಬ್ದುಲ್ ಕಲಾಂರವರಿಗೆ ಶ್ರದ್ದಾಂಜಲಿ

ಸಿನೆಮಾ

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More
Menu
×