Tuesday January 10 2017

Follow on us:

Contact Us
bantvala

ಮೈಮೂನ್ ಜುಮ್ಮಾ ಮಸೀದಿಯ ನೂತನ ಅಧ್ಯಕ್ಷರಾಗಿ ಅಬ್ಬಾಸ್ ಪೆರಿಯಪಾದೆ ಪುನರಾಯ್ಕೆ

ನ್ಯೂಸ್ ಕನ್ನಡ ವರದಿ (10-1-17): ಬ೦ಟ್ವಾಳ: ಬಂಟ್ವಾಳ ತಾಲೂಕಿನ ಪೆರಿಯಪಾದೆ ಮೈಮೂನ್ ಜುಮ್ಮಾ ಮಸೀದಿಯ ನೂತನ ಅಧ್ಯಕ್ಷರಾಗಿ ಅಬ್ಬಾಸ್ ಪೆರಿಯಪಾದೆ ಅ೦ಗಡಿ ಪುನರಾಯ್ಕೆಯಾಗಿದ್ದಾರೆ.

ಇತ್ತೀಚೆಗೆ ಮಸೀದಿ ಸಭಾಂಗಣದಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ನೂತನ ಕಮಿಟಿ ರಚಿಸಲಾಯಿತು. ಗೌರವಾಧ್ಯಕ್ಷಾಗಿ ಡಿ. ಉಮರಬ್ಬ ವಲ೦ಗೂರು, ಉಪಾಧ್ಯಕ್ಷರಾಗಿ ಶಾಫಿ ಅರ್ಷದಿ, ಕಾರ್ಯದರ್ಶಿಯಾಗಿ ಮುಹಮ್ಮದ್ ವಲ೦ಗೂರು, ಜೊತೆ ಕಾರ್ಯದರ್ಶಿಯಾಗಿ ಝಮೀರ್ ಹೊಸಮನೆ ಹಾಗೂ ಹುಸೈನ್ ಗೇಣಿ, ಕೋಶಾಧಿಕಾರಿಯಾಗಿ ಉ೦ಞಕ ಮೇಲ೦ಗಡಿ, ಲೆಕ್ಕ ಪರಿಶೋಧಕರಾಗಿ ಅಝೀಝ್ ವಲ೦ಗೂರು, ಅವರನ್ನು ಆರಿಸಲಾಗಿದೆ ಎಂದು ಪ್ರಕಟನೆ ತಿಳಿಸಿದೆ.

nkhap

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಖಾಸಗಿ ಸ್ಥಳದಲ್ಲಿ ಕಸವಿಲೇವಾರಿ-ಗುತ್ತಿಗೆದಾರರ ಪರದಾಟ: ಸಾರ್ವಜನಿಕರಿಗೆ ಜೀವ ಸಂಕಟ

ಮುಂದಿನ ಸುದ್ದಿ »

ಮತ್ತೆ ಖೋಟಾನೋಟು ಹಾವಳಿ: ದೆಹಲಿಯಲ್ಲಿ ಭಾರೀ ಮೌಲ್ಯದ ಖೋಟಾ ನೋಟು ಪತ್ತೆ

ಸಿನೆಮಾ

  • kattappa

    ಕಟ್ಟಪ್ಪ ಬಾಹುಬಲಿಯನ್ನು ಕೊಂದಿದ್ದು ಕರ್ನಾಟಕದಲ್ಲಿ!

    March 18, 2017

    ನ್ಯೂಸ್ ಕನ್ನಡ ವರದಿ(18.03.2017)-ಬೆಂಗಳೂರು: ಬಾಹುಬಲಿ-2 ಚಿತ್ರಕ್ಕೆ ಕರ್ನಾಟಕದಲ್ಲಿ ಭಾರೀ ವಿರೋಧ ವ್ಯಕ್ತವಾಗುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಚಿತ್ರವನ್ನು ನಿಷೇಧ ಮಾಡುವಂತೆ ಭಾರೀ ಒತ್ತಾಯಗಳು ಕೇಳಿ ಬಂದಿದೆ. ತಮಿಳು ನಟ ಸತ್ಯರಾಜ್ ಕಾವೇರಿ ಹೋರಾಟದ ಸಂದರ್ಭದಲ್ಲಿ ಮಾಡಿದ ಭಾಷಣದಲ್ಲಿ ಕನ್ನಡಿಗರ ...

    Read More
  • eega

    ಕಿಚ್ಚ ಸುದೀಪ್ ಗೆ ಆಂಧ್ರ ಸರಕಾರದ ನಂದಿ ಪ್ರಶಸ್ತಿ

    March 1, 2017

    ನ್ಯೂಸ್ ಕನ್ನಡ(1-3-2017): 2012-13ನೆ ಸಾಲಿನ “ನಂದಿ ಪ್ರಶಸ್ತಿ”ಯನ್ನು ಆಂಧ್ರಪ್ರದೇಶ ಸರಕಾರ ಘೋಷಿಸಿದ್ದು, “ಅಭಿನಯ ಚಕ್ರವರ್ತಿ” ಕಿಚ್ಚ ಸುದೀಪ್ ಅತ್ಯುತ್ತಮ ಖಳನಟನಾಗಿ ಆಯ್ಕೆಯಾಗಿದ್ದಾರೆ. 2012ರಲ್ಲಿ ಬಿಡುಗಡೆಯಾಗಿದ್ದ, ಎಸ್.ಎಸ್. ರಾಜಮೌಳಿ ನಿರ್ದೇಶನದ “ಈಗ” ಚಿತ್ರದ ನಟನೆಗಾಗಿ ಸುದೀಪ್ ಅವರಿಗೆ “ನಂದಿ ...

    Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More

ಭೂತಗನ್ನಡಿ

ಹೆಚ್ಚಿನ ಸುದ್ದಿ

More
Menu
×