Wednesday January 10 2018

Follow on us:

Contact Us

ಹಸಿವು ತಾಳಲಾರದೆ ನಾಯಿಮರಿಯನ್ನು ನುಂಗಿದ ನಾಗರಹಾವು!

ನ್ಯೂಸ್ ಕನ್ನಡ ಧಾರವಾಡ(10-01-2018): ಹಸಿವು ತಾಳಲಾರದೆ ನಾಗರಹಾವೊಂದು ನಾಯಿ ಮರಿಯನ್ನು ನುಂಗಿದ ಘಟನೆ ಧಾರವಾಡದಲ್ಲಿ ನಡೆದಿದೆ.

ಧಾರವಾಡದ ಸಮೀಪದ ವೀರಭದ್ರೇಶ್ವರದ ಬಳಿ ಮನೆಯೊಂದರಲ್ಲಿ ಈ ಘಟನೆ ನಡೆದಿದ್ದು,ನಾಯಿ ಮರಿಯನ್ನು ಪೂರ್ಣ ಪ್ರಮಾಣದಲ್ಲಿ ನುಂಗಲಾರದೆ ಅಸ್ವಸ್ಥಗೊಂಡಿದ್ದ ನಾಗರಹಾವನ್ನು ರಕ್ಷಿಸಲಾಗಿದೆ ಎಂದು ವರದಿಯಾಗಿದೆ.

ನಾಯಿಮರಿಗಳಿದ್ದ ಸ್ಥಳಕ್ಕೆ ಧಾವಿಸಿ ಬಂದ ನಾಗರಹಾವು ನಾಯಿಮರಿರನ್ನು ನುಂಗಿದೆ, ಆದರೆ ನಾಯಿಮರಿಯನ್ನು ಪೂರ್ಣಪ್ರಮಾಣದಲ್ಲಿ ನಂಗಲಾರದೆ ಒದ್ದಾಡಿದೆ. ಈ ವೇಳೆ ಸ್ಥಳೀಯರು ಉರಗ ತಜ್ಞರನ್ನು ಕರೆಸಿ ನಾಗರಹಾವನ್ನು ರಕ್ಷಿಸಿದ್ದಾರೆ.

ಹಸಿವಿನಿಂದ ಹಾವು ನಾಯಿಯನ್ನು ನುಂಗಲು ಪ್ರಯತ್ನಪಟ್ಟಿದೆಯೆಂದು ಉರಗ ತಜ್ಞ ಯಲ್ಲಪ್ಪ ಜೋಡಳ್ಳಿ ಅಭಿಪ್ರಾಯಪಟ್ಟಿದ್ದಾರೆ.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಆಟೋದಲ್ಲಿ ಸಿಕ್ಕಿದ ಹಣದ ಚೀಲ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಸುಹೇಲ್ ಪಾಷಾ

ಮುಂದಿನ ಸುದ್ದಿ »

ದುಬೈನಲ್ಲಿ ನಿರ್ಮಾಣವಾಗುತ್ತಿದೆ ಬುರ್ಜ್ ಖಲೀಫಾಗಿಂತಲೂ 100 ಮೀಟರ್ ಎತ್ತರದ ಕಟ್ಟಡ!

ಇತ್ತೀಚಿನ ಸುದ್ದಿಗಳು

ಸಿನೆಮಾ

  • ಜಬ್ಬಾರ್ ಎಂಬೋ ಜಬರ್ ದಸ್ತ್ ಶಕ್ತಿ ಮತ್ತು ಸ್ಫೂರ್ತಿ!

    January 9, 2018

    ಅಬ್ದುಲ್ ಜಬ್ಬಾರ್ ಪೊನ್ನೋಡಿ ಮತ್ತು ಸಹಕಲಾವಿದೆ ಮಂಜು ವರ್ಷಾ; ಈ ಇಬ್ಬರನ್ನೂ ನಾನು ಅಪ್ಪಿಕೊಂಡು, ಮುತ್ತಿಟ್ಟು ಶುಭ ಹಾರೈಸಿ ಈಗ ಚಿತ್ರೀಕರಣ ಪ್ರಾರಂಭಿಸೋಣ ಎಂದು ಹೇಳಿದ್ದೇ ಮುಹೂರ್ತ. ಚಿತ್ರೀಕರಣ ಆರಂಭವಾಯಿತು. ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಗಳ ...

    Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More

ಭೂತಗನ್ನಡಿ

ಹೆಚ್ಚಿನ ಸುದ್ದಿ

More
Menu
×